ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress | ಅಸಮರ್ಥ ಬಿಜೆಪಿಯ ಆಡಳಿತದಲ್ಲಿ ಕರ್ನಾಟಕ ಎಲ್ಲವನ್ನೂ ಕಳೆದುಕೊಳ್ಳಬೇಕೆ?

ಅಸಮರ್ಥ ಬಿಜೆಪಿಯ ಆಡಳಿತದಲ್ಲಿ ಕರ್ನಾಟಕ ಎಲ್ಲವನ್ನೂ ಕಳೆದುಕೊಳ್ಳಬೇಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ

Mahesh M Dhandu by Mahesh M Dhandu
August 18, 2022
in Newsbeat, Politics, ರಾಜಕೀಯ
Congress

Congress

Share on FacebookShare on TwitterShare on WhatsappShare on Telegram

Congress | ಅಸಮರ್ಥ ಬಿಜೆಪಿಯ ಆಡಳಿತದಲ್ಲಿ ಕರ್ನಾಟಕ ಎಲ್ಲವನ್ನೂ ಕಳೆದುಕೊಳ್ಳಬೇಕೆ?

ಬೆಂಗಳೂರು : ಅಸಮರ್ಥ ಬಿಜೆಪಿಯ ಆಡಳಿತದಲ್ಲಿ ಕರ್ನಾಟಕ ಎಲ್ಲವನ್ನೂ ಕಳೆದುಕೊಳ್ಳಬೇಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

Related posts

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

March 18, 2026
ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026

ತೆಲಂಗಾಣಕ್ಕೆ ರಾಯಚೂರು ವಿಲೀನ ಎಂಬ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾಡಿದೆ.

ಈ ಕುರಿತು ಟ್ವಟ್ಟರ್ ನಲ್ಲಿ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್, ಅಭಿವೃದ್ದಿ, ಮೂಲಸೌಕರ್ಯಗಳನ್ನು ಮುಂದಿಟ್ಟು ಹಿಂದೆ ಕರ್ನಾಟಕದ ಬಂಡವಾಳ ಹೂಡಿಕೆದಾರರನ್ನು ತೆಲಂಗಣಕ್ಕೆ ಆಹ್ವಾನಿಸಿದ್ದರು, ಈಗ ರಾಯಚೂರನ್ನೇ ಆಹ್ವಾನಿಸುತ್ತಿದ್ದಾರೆ.ಇದು ನಿಮ್ಮ ಅಭಿವೃದ್ಧಿಶೂನ್ಯ ಆಡಳಿತಕ್ಕೆ ಮಾಡುತ್ತಿರುವ ‘ಅಣಕ’ ಅಲ್ಲವೇ ಬಸವರಾಜ ಬೊಮ್ಮಾಯಿ ಅವರೇ,ಅಸಮರ್ಥ ಬಿಜೆಪಿಯ ಆಡಳಿತದಲ್ಲಿ ಕರ್ನಾಟಕ ಎಲ್ಲವನ್ನೂ ಕಳೆದುಕೊಳ್ಳಬೇಕೆ?

karnataka congress-slams karnataka bjp and basavaraja bommai  saaksha tv
karnataka congress-slams karnataka bjp and basavaraja bommai saaksha tv

ಬಸವರಾಜ ಬೊಮ್ಮಾಯಿ ಅವರೇ, ನಿಮ್ಮದೇ ಪಕ್ಷದ ಶಾಸಕ ಶಿವರಾಜ್ ಪಾಟೀಲ್ರವರು ರಾಯಚೂರಿನ ಕಡೆಗಣನೆಯ ಬಗ್ಗೆ ನಿಮ್ಮದೇ ಸಚಿವರಿಗೆ ವಿವರಿಸುತ್ತಾ ರಾಯಚೂರನ್ನು ತೆಲಂಗಣಕ್ಕೆ ಸೇರಿಸಿಬಿಡಿ ಎನ್ನುತ್ತಾರೆ. ಇದು ನಿಮ್ಮ ಸರ್ಕಾರದ ದುರಾಡಳಿತಕ್ಕೆ & ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯಕ್ಕೆ ವ್ಯಕ್ತಪಡಿಸಿದ ಆಕ್ರೋಶವೇ? ಅಥವಾ #BJPvsBJP ಯ ಮುಂದುವರೆದ ಅಧ್ಯಾಯವೇ?

ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರ ಹೇಳಿಕೆಯ ಆಧಾರದಲ್ಲಿ ತೆಲಂಗಾಣದ ಸಿಎಂ ‘ರಾಯಚೂರಿನ ಜನ ತೆಲಂಗಾಣಕ್ಕೆ ಸೇರಲು ಬಯಸುತ್ತಿದ್ದಾರೆ’ ಎಂದಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ, ಇಂತಹ ಗಂಭೀರ ಹೇಳಿಕೆಗೆ ನಿಮ್ಮ ಉತ್ತರವಿಲ್ಲವೇಕೆ? ನಿಮ್ಮ ಈ ‘ಮೌನ’ ಸಮ್ಮತಿಯ ಲಕ್ಷಣವೇ? ಕಲ್ಯಾಣ ಕರ್ನಾಟಕದೆಡೆಗಿನ ನಿರ್ಲಕ್ಷ್ಯವೇ? ಅಭಿವೃದ್ಧಿ ವಂಚಿಸಿದ ಪಾಪಪ್ರಜ್ಞೆಯೇ ಎಂದು ಪ್ರಶ್ನೆಗಳ ಸುರಿಮಳೆಗೈದಿದೆ.

Tags: #Saaksha TVBasavaraja BommaiBJPCongresskarnataka
ShareTweetSendShare
Join us on:

Related Posts

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

by Shwetha
March 18, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ: ದಿ ಡೆವಿಲ್ ಚಿತ್ರತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮತ್ತು ಶೋ ಮ್ಯಾನ್...

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram