ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ex cm siddaramaiah | ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ : ಸಿದ್ದರಾಮಯ್ಯ ಪ್ರಶ್ನೆ

Mahesh M Dhandu by Mahesh M Dhandu
August 19, 2022
in Newsbeat, Politics, ರಾಜಕೀಯ
siddaramaiah-100-rs-per-month-collection-from-government-school-childrens

siddaramaiah-100-rs-per-month-collection-from-government-school-childrens

Share on FacebookShare on TwitterShare on WhatsappShare on Telegram

ex cm siddaramaiah | ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ : ಸಿದ್ದರಾಮಯ್ಯ ಪ್ರಶ್ನೆ

ಕೊಡಗು  : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಅಲ್ಲಿಂದಲೇ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,  ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ? ನಾವು ಅಲ್ಲಿಂದಲೇ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ. ಟಿಪ್ಪು ವಿಚಾರನೂ ಇಲ್ಲ ಏನೂ ಇಲ್ಲ ಟಿಪ್ಪು ಜಯಂತಿ ಆದ್ಮೇಲೆ ನಾನು ಕೊಡಗಿಗೆ ಬಂದಿಲ್ವಾ? ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಅಂತ ಮಾತ್ರ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ex cm siddaramaiah press meet in kodagu saaksha tv
ex cm siddaramaiah press meet in kodagu saaksha tv

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಬಿದ್ದಿದೆ. ಕರ್ನಾಟಕದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೆ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನ ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೊಡಗಿನ ಮಳೆಹಾನಿ ಆದ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ. 2018 -19, 2020ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಹೇಳಿದ್ದಾರೆ.

ಯಡಿಯೂರಪ್ಪರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವ ವಿಚಾರವಾಗಿ ಮಾತನಾಡಿ, ಅವತ್ತು ವಯಸ್ಸಾಯ್ತು ಅಂತ ತೆಗೆದು ಈಗ ದೊಡ್ಡ ಹುದ್ದೆ ಅಂತಾರಲ್ವಾ ಅವರ ವಯಸ್ಸು ಹಿಂದೆ ಹೋಯ್ತಾ? ಯಡಿಯೂರಪ್ಪರನ್ನ ಸಮಾಧಾನ ಮಾಡಲು, ಚುನಾವಣೆಗಾಗಿ ಹೀಗೆ ಮಾಡಿದ್ದಾರೆ. ಇರೋ ಮುಖ್ಯಮಂತ್ರಿ ತೆಗೆದು ಮತ್ತೆ ಮುಖ್ಯಮಂತ್ರಿ ಮಾಡುತ್ತಾರಾ‌..? ಹೆಚ್ಚು ಅಂದ್ರೆ ಯಡಿಯೂರಪ್ಪ ಅವರ ಮಗನಿಗೆ ಟಿಕೆಟ್ ಕೊಡಿಸುತ್ತಾರೆ ಅಷ್ಟೇ ಎಂದು ಹೇಳಿದ್ದಾರೆ.

Tags: #Saaksha TVCongressKODAGUSiddaramaiah
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram