ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah ಕಾರಿಗೆ ಮೊಟ್ಟೆ ಎಸೆತ – ಯು.ಪಿ ಮಾದರಿ ಎಂದರೆ ಇದೆನಾ?

Mahesh M Dhandu by Mahesh M Dhandu
August 19, 2022
in Newsbeat, State, ರಾಜ್ಯ
RSS saaksha tv

RSS saaksha tv

Share on FacebookShare on TwitterShare on WhatsappShare on Telegram

Siddaramaiah ಕಾರಿಗೆ ಮೊಟ್ಟೆ ಎಸೆತ – ಯು.ಪಿ ಮಾದರಿ ಎಂದರೆ ಇದೆನಾ?

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ  ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಯು.ಪಿ ಮಾದರಿ ಎಂದರೆ ಇದೆನಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು.  ಯು.ಪಿ ಮಾದರಿ ಎಂದರೆ ಇದೆನಾ?

https://twitter.com/siddaramaiah/status/1560275826243170304?s=20&t=iJmC6YedrjtBHlC-z7FWTA

ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ, ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ನಾವು.  ಬಿಜೆಪಿ  ಅವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು. ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ ಎಂದು ಪ್ರಶ್ನಿಸಿದ್ದಾರೆ.

siddaramaiah- twitter slams case on Eggs thrown at car saaksha tv
siddaramaiah- twitter slams case on Eggs thrown at car saaksha tv

ಇದೇ ವೇಳೆ ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ ಎಂದು ದೂರಿರುವ ಸಿದ್ದರಾಮಯ್ಯ, ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್ ಎಸ್ ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ, ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ನಾವು. @BJP4Karnataka ಅವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು. ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ? 2/9

— Siddaramaiah (@siddaramaiah) August 18, 2022

ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

Tags: #Saaksha TVBasavaraja BommaiBJPCongressSiddaramaiah
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram