ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shikhar Dhawan | ಏಕದಿನ ಕ್ರಿಕೆಟ್ ನಲ್ಲಿ ಧವನ್ ದಾಖಲೆ

Mahesh M Dhandu by Mahesh M Dhandu
August 19, 2022
in Newsbeat, Sports, ಕ್ರಿಕೆಟ್
shikhar-dhawan-cross-6500-runs-odis saaksha tv

shikhar-dhawan-cross-6500-runs-odis saaksha tv

Share on FacebookShare on TwitterShare on WhatsappShare on Telegram

Shikhar Dhawan | ಏಕದಿನ ಕ್ರಿಕೆಟ್ ನಲ್ಲಿ ಧವನ್ ದಾಖಲೆ

ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಧವನ್ ಏಕದಿನದಲ್ಲಿ 6500 ರನ್‌ಗಳ ಮೈಲುಗಲ್ಲನ್ನು ತಲುಪಿದ ಹತ್ತನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಧವನ್ ಈ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ ಧವನ್ 81 ರನ್ ಗಳಿಸಿ ಕೊನೆಯವರೆಗೂ ಅಜೇಯರಾಗಿ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿದರು.

shikhar-dhawan-cross-6500-runs-odis saaksha tv
shikhar-dhawan-cross-6500-runs-odis saaksha tv

ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಭಾರತೀಯ ಬೌಲರ್‌ ಗಳ ದಾಳಿಗೆ 189 ರನ್‌ ಗಳಿಗೆ ಆಲೌಟ್ ಆಯಿತು.

ಟೀಂ ಇಂಡಿಯಾದ ಬೌಲರ್‌ಗಳಲ್ಲಿ ಚಹಾರ್, ಪ್ರಸಿದ್ಧ್ ಕೃಷ್ಣ ಮತ್ತು ಅಕ್ಷರ್ ಪಟೇಲ್ ತಲಾ ಮೂರು ವಿಕೆಟ್ ಪಡೆದರು.. ಸಿರಾಜ್ ಒಂದು ವಿಕೆಟ್ ಪಡೆದರು.

ಬಳಿಕ ಟೀಂ ಇಂಡಿಯಾ 190 ರನ್‌ ಗಳ ಅಲ್ಪ ಗುರಿಯನ್ನು ಬೆನ್ನಟ್ಟಿ 10 ವಿಕೆಟ್ ಗಳ ಜಯ ಸಾಧಿಸಿದೆ.  ಆರಂಭಿಕರಾದ ಶುಭಮನ್ ಗಿಲ್ (82) ಮತ್ತು ಧವನ್ (81) ಅಜೇಯರಾಗಿ ಉಳಿದು ಭಾರತಕ್ಕೆ ಜಯ ತಂದುಕೊಟ್ಟರು.

ಏಕದಿನದಲ್ಲಿ 6500 ರನ್ ಗಳಿಸಿದ ಭಾರತೀಯ ಆಟಗಾರರು

ಸಚಿನ್ ತೆಂಡೂಲ್ಕರ್-18426 ರನ್

ವಿರಾಟ್ ಕೊಹ್ಲಿ-12344 ರನ್

ಸೌರವ್ ಗಂಗೂಲಿ- 11363 ರನ್

ರಾಹುಲ್ ದ್ರಾವಿಡ್-10889 ರನ್

ಎಂಎಸ್ ಧೋನಿ-10773 ಪರಗುಲು

ಎಂ ಅಜರುದ್ದೀನ್- 9378 ರನ್

ರೋಹಿತ್ ಶರ್ಮಾ-9378 ರನ್

ಯುವರಾಜ್ ಸಿಂಗ್-8701 ರನ್

ವೀರೇಂದ್ರ ಸೆಹ್ವಾಗ್-8273 ರನ್

ಶಿಖರ್ ಧವನ್-6508 ರನ್

Tags: #Saaksha TVodisrunsShikhar Dhawan
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram