ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Legends League Cricket – ಮತ್ತೆ ಮೈದಾನಕ್ಕಿಳಿಯಲಿದ್ದಾರೆ ಗೌತಮ್ ಗಂಭೀರ್…

ಭಾರತದ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿರುವ ಆರಂಭಿಕ ಎಡಗೈ ಬ್ಯಾಟರ್ ಗಂಭೀರ್  ಲೆಜೆಂಡ್ಸ್ ಕ್ರಿಕೆಟ್ ಲೀಗ್ ನಲ್ಲಿ ಆಡುವುದಾಗಿ  ತಿಳಿಸಿದ್ದಾರೆ. 

Naveen Kumar B C by Naveen Kumar B C
August 19, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

Related posts

“ನಿಮ್ಮ ಸುಪ್ರೀಂ ಕೋರ್ಟ್ ಅನ್ನೇ ತೆಗೆದುಹಾಕುತ್ತೇನೆ” – ಯುಪಿ ಪೊಲೀಸ್ ದರ್ಪಕ್ಕೆ ಕೆಂಡಾಮಂಡಲವಾದ ಸರ್ವೋಚ್ಚ ನ್ಯಾಯಾಲಯ

ವಂದೇ ಮಾತರಂ ಹಾಡಲು ನಿರಾಕರಿಸಿದರೆ ದಂಡನಾತ್ಮಕ ಕ್ರಮವಿಲ್ಲ:ವಂದೇ ಮಾತರಂ ಎಷ್ಟು ಚರಣ ಇರಬೇಕೆಂದು ಸರ್ಕಾರ ನಿರ್ಧರಿಸಲಿ-ವ್ಯಕ್ತಿಯ ಆತ್ಮಸಾಕ್ಷಿಯ ಹಕ್ಕಿಗೆ ಸುಪ್ರೀಂ ಕೋರ್ಟ್ ಮಾನ್ಯತೆ

September 24, 2026
ವರ್ಗಾವಣೆ ಆದೇಶ ರದ್ದತಿಗೆ ಪ್ರಭಾವ ಬಳಸಿದರಾ ಇನ್ಸ್‌ಪೆಕ್ಟರ್? ಧನಂಜಯ್ ವಿರುದ್ಧ ಗಂಭೀರ ಆರೋಪ ಹೊರಿಸಿದ ಸ್ನೇಹಮಯಿ ಕೃಷ್ಣ

ವರ್ಗಾವಣೆ ಆದೇಶ ರದ್ದತಿಗೆ ಪ್ರಭಾವ ಬಳಸಿದರಾ ಇನ್ಸ್‌ಪೆಕ್ಟರ್? ಧನಂಜಯ್ ವಿರುದ್ಧ ಗಂಭೀರ ಆರೋಪ ಹೊರಿಸಿದ ಸ್ನೇಹಮಯಿ ಕೃಷ್ಣ

September 24, 2026

Legends League Cricket – ಮತ್ತೆ ಮೈದಾನಕ್ಕಿಳಿಯಲಿದ್ದಾರೆ ಗೌತಮ್ ಗಂಭೀರ್…

ಭಾರತದ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿರುವ ಆರಂಭಿಕ ಎಡಗೈ ಬ್ಯಾಟರ್ ಗಂಭೀರ್  ಲೆಜೆಂಡ್ಸ್ ಕ್ರಿಕೆಟ್ ಲೀಗ್ ನಲ್ಲಿ ಆಡುವುದಾಗಿ  ತಿಳಿಸಿದ್ದಾರೆ.

ಸೆಪ್ಟೆಂಬರ್ 17 ರಿಂದ ನಡೆಯಲಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸಲು ಬದ್ಧನಾಗಿದ್ದೇನೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಮತ್ತೊಮ್ಮೆ ಕ್ರಿಕೆಟ್ ಮೈದಾನಕ್ಕಿಳಿಯುವ ನಿರೀಕ್ಷೆಯಲ್ಲಿ ಉತ್ಸುಕನಾಗಿದ್ದೇನೆ ಎಂದು ಗಂಭೀರ್ ಎಲ್ಎಲ್ ಸಿ ಸೀಸನ್ ಎರಡರೊಂದಿಗಿನ ತನ್ನ ಒಡನಾಟದ ಬಗ್ಗೆ ಹೇಳಿದ್ದಾರೆ.

ಗೌತಮ್ ಗಂಭೀರ್  2007 ರಲ್ಲಿ ಪುರುಷರ T20 ವಿಶ್ವಕಪ್ ಮತ್ತು 2011 ರಲ್ಲಿ ಪುರುಷರ ODI ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯಲ್ಲಿ ಭಾರತದ ವಿಶ್ವಕಪ್ ವಿಜೇತ ತಂಡಗಳ ಭಾಗವಾಗಿದ್ದ ಆಟಗಾರ.  2011 ODI ವಿಶ್ವಕಪ್‌ನಲ್ಲಿ ಅಮುಲ್ಯ 97 ರನ್ ಗಳಿಸಿದ್ದಾಗಿ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.

ಹಿಂದಿನ ವಾರಗಳಲ್ಲಿ, ಕ್ರಿಸ್ ಗೇಲ್, ಹರ್ಭಜನ್ ಸಿಂಗ್, ವೀರೇಂದ್ರ ಸೆಹ್ವಾಗ್, ಶೇನ್ ವ್ಯಾಟ್ಸನ್, ಬ್ರೆಟ್ ಲೀ, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಮುತ್ತಯ್ಯ ಮುರಳೀಧರನ್ ಮತ್ತು ಜಾಕ್ವೆಸ್ ಕಾಲಿಸ್ ಅವರಂತಹ ಐಕಾನಿಕ್ ಆಟಗಾರರು  ಲೀಗ್ ಸೇರಿದ್ದಾರೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್‌ ಪಂದ್ಯಗಳನ್ನ ಭಾರತದ ಆರು ನಗರಗಳಲ್ಲಿ ಆಡಲು ನಿಗದಿಪಡಿಸಲಾಗಿದೆ: ಕೋಲ್ಕತ್ತಾ, ನವದೆಹಲಿ, ಕಟಕ್, ಲಕ್ನೋ, ಜೋಧ್‌ಪುರ ಮತ್ತು ರಾಜ್‌ಕೋಟ್. ಸೆಪ್ಟೆಂಬರ್ 16 ರಂದು ಈಡನ್ ಗಾರ್ಡನ್ಸ್‌ನಲ್ಲಿ ಇಂಡಿಯಾ ಮಹಾರಾಜಸ್ ಮತ್ತು ವರ್ಲ್ಡ್ ಜೈಂಟ್ಸ್ ನಡುವೆ ವಿಶೇಷ ಪಂದ್ಯ ನಡೆಯಲಿದೆ ಎಂದು ಲೀಗ್ ಪ್ರಕಟಿಸಿದೆ.

Tags: Gautam GambhirLegends League Cricket
ShareTweetSendShare
Join us on:

Related Posts

“ನಿಮ್ಮ ಸುಪ್ರೀಂ ಕೋರ್ಟ್ ಅನ್ನೇ ತೆಗೆದುಹಾಕುತ್ತೇನೆ” – ಯುಪಿ ಪೊಲೀಸ್ ದರ್ಪಕ್ಕೆ ಕೆಂಡಾಮಂಡಲವಾದ ಸರ್ವೋಚ್ಚ ನ್ಯಾಯಾಲಯ

ವಂದೇ ಮಾತರಂ ಹಾಡಲು ನಿರಾಕರಿಸಿದರೆ ದಂಡನಾತ್ಮಕ ಕ್ರಮವಿಲ್ಲ:ವಂದೇ ಮಾತರಂ ಎಷ್ಟು ಚರಣ ಇರಬೇಕೆಂದು ಸರ್ಕಾರ ನಿರ್ಧರಿಸಲಿ-ವ್ಯಕ್ತಿಯ ಆತ್ಮಸಾಕ್ಷಿಯ ಹಕ್ಕಿಗೆ ಸುಪ್ರೀಂ ಕೋರ್ಟ್ ಮಾನ್ಯತೆ

by Shwetha
September 24, 2026
0

ನವದೆಹಲಿ: ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ...

ವರ್ಗಾವಣೆ ಆದೇಶ ರದ್ದತಿಗೆ ಪ್ರಭಾವ ಬಳಸಿದರಾ ಇನ್ಸ್‌ಪೆಕ್ಟರ್? ಧನಂಜಯ್ ವಿರುದ್ಧ ಗಂಭೀರ ಆರೋಪ ಹೊರಿಸಿದ ಸ್ನೇಹಮಯಿ ಕೃಷ್ಣ

ವರ್ಗಾವಣೆ ಆದೇಶ ರದ್ದತಿಗೆ ಪ್ರಭಾವ ಬಳಸಿದರಾ ಇನ್ಸ್‌ಪೆಕ್ಟರ್? ಧನಂಜಯ್ ವಿರುದ್ಧ ಗಂಭೀರ ಆರೋಪ ಹೊರಿಸಿದ ಸ್ನೇಹಮಯಿ ಕೃಷ್ಣ

by Shwetha
September 24, 2026
0

ಮೈಸೂರು: ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಸಂಘರ್ಷಕ್ಕಿಳಿದಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಈಗ ಹೊಸ ಕಾನೂನು ಸಂಕಷ್ಟ...

ಮಂಗಳೂರು ಸಂಪುಟ ಸಭೆ ಡಿಕೆ ಸರ್ಕಾರದ ಮಹಾ ನಾಟಕ: 32 ಸಾವಿರ ಕೋಟಿ ಘೋಷಣೆ ಕೇವಲ ಗಿಮಿಕ್ -ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನ ಬಿಚ್ಚಿಟ್ಟ ಸತೀಶ್ ಕುಂಪಲ

ಮಂಗಳೂರು ಸಂಪುಟ ಸಭೆ ಡಿಕೆ ಸರ್ಕಾರದ ಮಹಾ ನಾಟಕ: 32 ಸಾವಿರ ಕೋಟಿ ಘೋಷಣೆ ಕೇವಲ ಗಿಮಿಕ್ -ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನ ಬಿಚ್ಚಿಟ್ಟ ಸತೀಶ್ ಕುಂಪಲ

by Shwetha
September 24, 2026
0

ಮಂಗಳೂರು: ಕರಾವಳಿಯ ಅಭಿವೃದ್ಧಿಯ ಹೆಸರಿನಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಕೇವಲ ಒಂದು ಪ್ರಹಸನ ಮತ್ತು ಜನರ ದಾರಿ ತಪ್ಪಿಸುವ ತಂತ್ರವಾಗಿದೆ ಎಂದು ದಕ್ಷಿಣ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಂದೇ ಮಾತರಂ ಬಾಯಿಪಾಠವೂ ಇಲ್ಲ, ಓದಿ ಹಾಡಲು ನಾಲಗೆಯೂ ಹೊರಳಲ್ಲ: ಬಿಜೆಪಿಗರ ದೇಶಪ್ರೇಮದ ಬಣ್ಣ ಬಯಲು -ಸುಪ್ರೀಂ ಕೋರ್ಟ್ ತೀರ್ಪು ಇವರಿಗೇ ರಿಲೀಫ್ ಅಂದಿದ್ದೇಕೆ ಹರಿಪ್ರಸಾದ್

by Shwetha
September 24, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಲು ಹೋದ ಬಿಜೆಪಿಗೆ ಈಗ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಚಾಟಿ ಬೀಸಿದ್ದಾರೆ. ಸರ್ಕಾರದ...

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

by Shwetha
September 24, 2026
0

ವಾಷಿಂಗ್ಟನ್: ಅಮೆರಿಕದ ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram