ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಧಾ ಕೃಷ್ಣ ಅಶ್ಲೀಲ ಪೋಟೋ ಮಾರಾಟ  – ಅಮೇಜಾನ್ ವಿರುದ್ಧ ದೂರು ದಾಖಲು…

ಭಗವಾನ್ ಕೃಷ್ಣ ಮತ್ತು ರಾಧೆಯ 'ಅಶ್ಲೀಲ' ಚಿತ್ರಗಳನ್ನು ಮಾರಾಟ ಮಾಡಿದ್ದಕ್ಕಾಗಿ ಅಮೇಜಾನ್ ಮತ್ತು ಎಕ್ಸೋಟಿಕ್ ಇಂಡಿಯಾ ಇ ಕಾಮರ್ಸ್ ವೆಬ್ ಸೈಟ್ ವಿರುದ್ಧ ದೂರು ದಾಖಲಾಗಿದೆ.   ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರು ದೂರು ದಾಖಲಿಸಿದ ನಂತರ  ಇ ಕಾಮರ್ಸ್ ಸೈಟ್ ವಿರುದ್ಧ  ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ. 

Naveen Kumar B C by Naveen Kumar B C
August 20, 2022
in National, Newsbeat, ಬೆಂಗಳೂರು
Share on FacebookShare on TwitterShare on WhatsappShare on Telegram

ರಾಧಾ ಕೃಷ್ಣ ಅಶ್ಲೀಲ ಪೋಟೋ ಮಾರಾಟ  – ಅಮೇಜಾನ್ ವಿರುದ್ಧ ದೂರು ದಾಖಲು…

 

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಭಗವಾನ್ ಕೃಷ್ಣ ಮತ್ತು ರಾಧೆಯ ‘ಅಶ್ಲೀಲ’ ಚಿತ್ರಗಳನ್ನು ಮಾರಾಟ ಮಾಡಿದ್ದಕ್ಕಾಗಿ ಅಮೇಜಾನ್ ಮತ್ತು ಎಕ್ಸೋಟಿಕ್ ಇಂಡಿಯಾ ಇ ಕಾಮರ್ಸ್ ವೆಬ್ ಸೈಟ್ ವಿರುದ್ಧ ದೂರು ದಾಖಲಾಗಿದೆ.   ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರು ದೂರು ದಾಖಲಿಸಿದ ನಂತರ  ಇ ಕಾಮರ್ಸ್ ಸೈಟ್ ವಿರುದ್ಧ  ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆಗೆ ಮನವಿ ಸಲ್ಲಿಸಿ ಅಮೆಜಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಕೃಷ್ಣ ಜನ್ಮಾಷ್ಟಮಿ ಹಬ್ಬದ ಎರಡನೇ ದಿನವಾದ ಶುಕ್ರವಾರ ದೂರು ದಾಖಲಿಸಲಾಗಿದೆ.

Press Release

Members of @HinduJagrutiOrg submitted a memorandum to the Police Inspector, Subramanya Nagar Benguluru, requesting action against @amazonIN for selling obscene painting of Lord Krishna with Radha on their website.#Boycott_Amazon #Boycott_ExoticIndia pic.twitter.com/E5ASG6PLSH

— HJS Karnataka (@HJSKarnataka) August 19, 2022

ಹಿಂದೂ ಸಂಘಟನೆಯ ಪ್ರಕಾರ,  ಈ ಅಶ್ಲೀಲ ಪೇಂಟಿಂಗ್ ಅನ್ನು ಎಕ್ಸೋಟಿಕ್ ಇಂಡಿಯಾ ತನ್ನ ವೆಬ್‌ಸೈಟ್‌ನಲ್ಲಿ ಜನ್ಮಾಷ್ಟಮಿ ಮಾರಾಟದ ಅಡಿಯಲ್ಲಿ ಸೇಲ್ ಮಾಡುತ್ತಿದೆ.  ಈ ಕುರಿತು ಅಮೆಜಾನ್ ಯಾವುದೇ ಹೇಳಿಕೆಯನ್ನು ನೀಡದಿದ್ದರೂ, ಅಮೆಜಾನ್ ಮತ್ತು ಎಕ್ಸೋಟಿಕ್ ಇಂಡಿಯಾ ಎರಡೂ ತಮ್ಮ ವೆಬ್‌ಸೈಟ್‌ಗಳಿಂದ ಪೇಂಟಿಂಗ್ ಅನ್ನು ತೆಗೆದುಹಾಕಿದೆ ಎಂದು ಹಿಂದೂ ಕಾರ್ಯಕರ್ತರು ಹೇಳಿದ್ದಾರೆ.  “ಆದರೆ ಇದು ಸಾಕಾಗುವುದಿಲ್ಲ. ಅಮೆಜಾನ್ ಮತ್ತು ಎಕ್ಸೋಟಿಕ್ ಇಂಡಿಯಾ ಎರಡೂ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಹಿಂದೂಗಳ ಭಾವನೆಗಳನ್ನು ಎಂದಿಗೂ ನೋಯಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು” ಎಂದು ಹಿಂದೂ ಜನ ಜಾಗೃತಿ ಸಂಸ್ಥೆ ಹೇಳಿದೆ.

ಟ್ವಿಟರ್ ಬಳಕೆದಾರರು ‘ಅಶ್ಲೀಲ’ ಪೇಂಟಿಂಗ್‌ಗಳ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಂತೆ, ‘ಬಾಯಿಕಾಟ್ ಅಮೆಜಾನ್’ ಮತ್ತು ‘ಬಾಯ್ಕಾಟ್ ಎಕ್ಸೋಟಿಕ್ ಇಂಡಿಯಾ’ ಎಂಬ ಹ್ಯಾಶ್‌ಟ್ಯಾಗ್‌ಗಳು ಟ್ವೀಟರ್ ಪ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡಿಂಗ್ ಆಗಿವೆ.

ವಿವಾದದ ಬಳಿಕ ಎಕ್ಸೋಟಿಕ್ ಇಂಡಿಯಾ ಕ್ಷಮೆಯಾಚಿಸಿ ಟ್ವೀಟ್ ಮಾಡಿದೆ ಮತ್ತು ‘ಅನುಚಿತ ಚಿತ್ರ’ವನ್ನು ತೆಗೆದುಹಾಕಿರುವುದರಿಂದ ಸೈಟ್ ಅನ್ನು ಬಹಿಷ್ಕರಿಸದಂತೆ ಜನರನ್ನು ವಿನಂತಿಸಿದೆ.

Tags: Boycott AmazonRadha-Krishna
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram