ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Yuzvendra Chahal: ಕೊಹ್ಲಿ ಫಾರ್ಮ್ ವಿಚಾರ – ವಿರಾಟ್ ಬೆನ್ನಿಗೆ ನಿಂತ ಚಾಹಲ್…

ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ ಶತಕ ಮಾತ್ರ ಮುಖ್ಯವಲ್ಲ, ಅವರು ಅನೇಕ ಮಹತ್ವದ ಕೊಡುಗೆಗಳನ್ನ ನೀಡಿದ್ದಾರೆ ಎಂದು  ಯಜುವೇಂದ್ರ ಚಾಹಲ್ ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ. 

Naveen Kumar B C by Naveen Kumar B C
August 20, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಕೊಹ್ಲಿ ಫಾರ್ಮ್ ವಿಚಾರ – ವಿರಾಟ್ ಬೆನ್ನಿಗೆ ನಿಂತ ಚಾಹಲ್…

ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ ಶತಕ ಮಾತ್ರ ಮುಖ್ಯವಲ್ಲ, ಅವರು ಅನೇಕ ಮಹತ್ವದ ಕೊಡುಗೆಗಳನ್ನ ನೀಡಿದ್ದಾರೆ ಎಂದು  ಯಜುವೇಂದ್ರ ಚಾಹಲ್ ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ವಿರಾಟ್ ಕೊಹ್ಲಿ ಫಾರ್ಮ್ ಕುರಿತು ಮಾತನಾಡಿದ  ಚಾಹಲ್ ನಾವು ಅವರ ಶತಕಗಳ ಬಗ್ಗೆ ಮಾತ್ರ ಯೋಚಿಸುತ್ತೇವೆ ಆತನ 60 70 ರನ್ ಗಳ ಕೊಡುಗೆ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಕಳೆದ ಸಾವಿರ ದಿನಗ ಗಳಿಂದ ವಿರಾಟ್ ಕೊಹ್ಲಿ ಶತಕ ಗಳಿಸಿಲ್ಲ ಆದರೆ ಹಲವು ಭಾರಿ ಅರ್ಧಶತಕ ಗಳಿಸಿದ್ದಾರೆ. ಆದರೂ ಕೊಹ್ಲಿ ಟೀಕೆಗೆ ಗುರಿಯಾಗುತ್ತಾರೆ.

ಯೂಟ್ಯೂಬ್ ಚಾನೆಲ್ ನೊಂದಿಗೆ ಮಾತನಾಡಿದ  ಚಾಹಲ್ , 15 – 20 ರನ್ ಗಳಿಸದ ನಂಥರ ಯಾವ ಬೌಲರ್ ಕೂಡ ಕೊಹ್ಲಿಗೆ ಬೌಲಿಂಗ್ ಮಾಡಲು ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ.

T20 ಫಾರ್ಮೇಟ್ ನಲ್ಲಿ ಒಬ್ಬ ಆಟಗಾರ ಸರಾಸರಿ 50+ ರನ್ ರೇಟ್ ಹೊಂದಿದ್ದರೆ ಮತ್ತು 2 ಟಿ20 ವಿಶ್ವಕಪ್ ಗಳಲ್ಲಿ ಆತ ಮ್ಯನ್ ಆಫ್ ದ ಟೂರ್ನಿಮೆಂಟ್ ಪ್ರಶಸ್ತಿ ಪಡೆದಿದ್ದರೆ ಆತ ವಿಶ್ವಶ್ರೇಷ್ಠ ಆಟಗಾರ ಎಂದು  ಚಾಹಲ್ ಹೇಳಿದ್ದಾರೆ.

ಕ್ಯಾಪ್ಟನ್ ಬದಲಾದರೂ ಪಾತ್ರ ಬದಲಾಗಲ್ಲ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾತನಾಡಿದ  ಚಹಾಲ್,  “ತಂಡದಲ್ಲಿ ನನ್ನ ಪಾತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಹೇಳಿದ್ದಾರೆ.  ಇಬ್ಬರೂ ನನ್ನನ್ನು ವಿಕೆಟ್ ಟೇಕರ್ ಬೌಲರ್ ಆಗಿ ಬಳಸಿಕೊಳ್ಳುತ್ತಾರೆ. ನನಗೆ ಅವರೆಲ್ಲರೂ ಸಮಾನರು. ಬೌಲರ್ ಆಗಿ ನನಗೆ ಸ್ವಾತಂತ್ರ್ಯವಿದೆ. ಅವರು ಯಾವಾಗಲೂ ಇದಕ್ಕೆ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ನಾನು ಬಯಸುತ್ತೇನೆ.

Tags: Virat Kohli CenturyYuzvendra Chahal
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram