ಶ್ರೀಕೃಷ್ಣ ಜನ್ಮಾಷ್ಟಮಿಯಂದು ಅವಳಿ ಮಕ್ಕಳಿಗೆ ಜನ್ಮನೀಡಿದ ನಟಿ ನಮಿತಾ
ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರು ನಟಿ ನಮಿತಾ ಅವಳಿ ಮಕ್ಕಳಿ ಜನ್ಮ ನೀಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಮಗುವಿಗೆ ಜನ್ಮ ನೀಡಿರುವ ಸುದ್ದಿಯನ್ನ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳು ಶುಭಾಷಯಗಳ ಮಹಾಪೂರವನ್ನೇ
41 ವರ್ಷದ ನಟಿ ನಮಿತಾ ಪ್ರೆಗ್ನೆನ್ಸಿ ಘೋಷಣೆ ಮಾಡಿದ ನಂತರ ಹಲವು ಬಾರಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
https://www.instagram.com/reel/ChcHIn-jTz1/?utm_source=ig_embed&ig_rid=a4e9dec8-3a40-4379-8ed5-67cade2526de
ಶ್ರೀಕೃಷ್ಣ ಜನ್ಮಾಷ್ಟಮಿ ದಿನವೇ ನಟಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಟಿ ಶುಕ್ರವಾರ ಆಗಸ್ಟ್ 19 ರಂದು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಜೊತೆ ಪತಿ, ಪತ್ನಿ ಇಬ್ಬರೂ ಕೂಡ ಮಕ್ಕಳನ್ನೂ ಹಿಡಿದುಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಮಿತಾ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದಾರೆ.. ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.. ಕನ್ನಡದಲ್ಲಿ ನೀಲಕಂಠ , ಹೂ ಸಿನಿಮಾಗಳ ಮೂಲಕ ಮಿಂಚಿದ್ದ ನಮಿತಾ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳನ್ನ ಮಾಡಿದ್ದಾರೆ..