ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup 2022 : ಅಫ್ರಿದಿಗೆ ಅಷ್ಟು ಸೀನ್ ಇಲ್ಲ.. ಯೂನಿಸ್ ಗೆ ಇಂಡಿಯನ್ಸ್ ಟಾಂಗ್

Mahesh M Dhandu by Mahesh M Dhandu
August 21, 2022
in Newsbeat, Sports, ಕ್ರೀಡೆ
asia-cup-2022-waqar-younis-comments-shaheen-shah-afridi-missing-asia-cup saaksha tv

asia-cup-2022-waqar-younis-comments-shaheen-shah-afridi-missing-asia-cup saaksha tv

Share on FacebookShare on TwitterShare on WhatsappShare on Telegram

Asia Cup 2022 : ಅಫ್ರಿದಿಗೆ ಅಷ್ಟು ಸೀನ್ ಇಲ್ಲ.. ಯೂನಿಸ್ ಗೆ ಇಂಡಿಯನ್ಸ್ ಟಾಂಗ್

ಪಾಕಿಸ್ತಾನ್ ಸ್ಟಾರ್ ಬೌಲರ್ ಶಾಹಿನ್ ಷಾ ಅಫ್ರಿದಿ ಗಾಯದ ಸಮಸ್ಯೆಯಿಂದಾಗಿ ಏಷ್ಯಾಕಪ್ 2022 ಗೆ ದೂರವಾಗಿರೋದು ಗೊತ್ತಿರುವ ವಿಚಾರವೇ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ವೇಗಿ ವಕಾರ್ ಯೂನಿಸ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಏಷ್ಯಾಕಪ್‌ನಿಂದ ಅಫ್ರಿದಿ ಹಿಂದೆ ಸರಿದ ನಂತರ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ ಎಂದಿದ್ದಾರೆ.

ಏತನ್ಮಧ್ಯೆ, ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವಿನಲ್ಲಿ ಶಾಹೀನ್ ಶಾ ಪ್ರಮುಖ ಪಾತ್ರ ವಹಿಸಿದ್ದರು.

ಆ ಪಂದ್ಯದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯಂತಹ ಪ್ರಮುಖ ಆಟಗಾರರನ್ನು ಪೆವಿಲಿಯನ್‌ ಗೆ ಕಳುಹಿಸುವ ಮೂಲಕ ಶಾಹೀನ್ ಆಘಾತ ನೀಡಿದ್ದರು. ಆ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಫ್ರಿದಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ್ದರು.

asia-cup-2022-waqar-younis-comments-shaheen-shah-afridi-missing-asia-cup  saaksha tv
asia-cup-2022-waqar-younis-comments-shaheen-shah-afridi-missing-asia-cup saaksha tv

ಈ ಬಗ್ಗೆ ಯೂನಿಸ್ ಟ್ವೀಟ್ ಮಾಡಿದ್ದು, ಶಾಹೀನ್ ಗಾಯದ ಸಮಸ್ಯೆಯಿಂದ ಏಷ್ಯಾಕಪ್‌ನಿಂದ ಹೊರಗುಳಿದಿರುವುದು ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಿಗೆ ದೊಡ್ಡ ಪರಿಹಾರವಾಗಿದೆ.

ಆದ್ರೆ ಇದು ಪಾಕಿಸ್ತಾನಕ್ಕೆ ದೊಡ್ಡ ಹೊಡೆತವಾಗಿದೆ. ಆತ ಬೇಗ ಗುಣಮುಖವಾಗಿ ತಂಡಕ್ಕೆ ವಾಪಸ್ ಆಗಬೇಕು ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಭಾರತೀಯ ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡುತ್ತಿದ್ದಾರೆ.  ಆಫ್ರಿದಿಗೆ ಅಷ್ಟು ಸೀನ್ ಇಲ್ಲ. ಮೊದಲು ಏಷ್ಯಕಪ್ ನಲ್ಲಿ ಗೆದ್ದು ತೋರಿಸಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

Tags: #Saaksha TVasia-cup-2022shaheen-shah-afridiWaqar Younis
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram