ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

E PAN : ಪ್ಯಾನ್ ಕಾರ್ಡ್ ಕಳೆದು ಹೋದರೆ ಚಿಂತಿಸಬೇಡಿ – ಸುಲಭವಾಗಿ ಡೌನ್ ಲೋಡ್ ಮಾಡಿಕೊಳ್ಲೀ  ಇ -ಪ್ಯಾನ್

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಲ್ಲಿ ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಆನ್‌ಲೈನ್‌ನಲ್ಲಿ ತ್ವರಿತ ಪ್ಯಾನ್ ನೀಡುವ ಸೌಲಭ್ಯವನ್ನು ಪ್ರಾರಂಭಿಸಿದೆ. ಆನ್‌ಲೈನ್ ಇ-ಪ್ಯಾನ್ ಅನ್ನು ಕೆಲವೇ ನಿಮಿಷಗಳಲ್ಲಿ ಡೌನ್‌ಲೋಡ್ ಮಾಡಬಹುದು.

Naveen Kumar B C by Naveen Kumar B C
August 21, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಪ್ಯಾನ್ ಕಾರ್ಡ್ ಕಳೆದು ಹೋದರೆ ಚಿಂತಿಸಬೇಡಿ – ಸುಲಭವಾಗಿ ಡೌನ್ ಲೋಡ್ ಮಾಡಿಕೊಳ್ಲೀ  ಇ -ಪ್ಯಾನ್

 

Related posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

August 12, 2026
second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

August 12, 2026

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಅಥವಾ ಬ್ಯಾಂಕ್ ನ ಪ್ರಮುಖ ಕೆಲಸಗಳಿಗೆ ಪ್ಯಾನ್ ಕಾರ್ಡ್  ಕಡ್ಡಾಯ. ತೆರಿಗೆ ರಿಟರ್ನ್ ಸಲ್ಲಿಸುವಾಗ ಅಥವಾ ಇನ್ಯಾವುದೇ ಕೆಲಸಗಳಿಗೆ ಪ್ಯಾನ್ ಕಾರ್ಡ್ ಬೇಕಿರುತ್ತೆ, ಆದರೆ ಗೊಂದಲದಲ್ಲಿ ಕಳೆದುಕೊಂಡುಬಿಡುತ್ತೀರಿ ಅಂತಿಟ್ಟುಕೊಳ್ಳಿ ಅಥವಾ ಪ್ಯಾನ್ ಕಾರ್ಡ್ ಹಾನಿಗೊಳಗಾಗಿ ಬಿಟ್ಟಿರುತ್ತದೆ. ಮುಂದೇನು ? ಎಂಬ ಚಿಂತೆ ನಿಮಗಿದ್ದರೆ ಚಿಂತಿಸಬೇಡಿ.

ನೀವು ಪ್ಯಾನ್ ಕಾರ್ಡ್ ಕಳೆದುಕೊಂಡರೆ ಸುಲಭವಾಗಿ ಇ-ಪ್ಯಾನ್ ಅನ್ನು ಹೇಗೆ ಡೌನ್‌ಲೋಡ್ ಮಾಡಬಹುದು ಎಂಬುದನ್ನು ನಾವು ತಿಳಿಸಿಕೊಡ್ತೀವಿ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಲ್ಲಿ ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಆನ್‌ಲೈನ್‌ನಲ್ಲಿ ತ್ವರಿತ ಪ್ಯಾನ್ ನೀಡುವ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಸೌಲಭ್ಯವನ್ನು ಜುಲೈ 24 ರಿಂದ ಪ್ರಾರಂಭಿಸಲಾಗಿದೆ, ಇದು ಸಂಪೂರ್ಣವಾಗಿ ಉಚಿತ. ಆನ್‌ಲೈನ್ ಇ-ಪ್ಯಾನ್ ಅನ್ನು ಕೆಲವೇ ನಿಮಿಷಗಳಲ್ಲಿ ಡೌನ್‌ಲೋಡ್ ಮಾಡಬಹುದು.

ಇ-ಪ್ಯಾನ್ ಅನ್ನು ಡೌನ್‌ಲೋಡ್ ಮಾಡುವುದು ಹೇಗೆ

  1. ಇ-ಪ್ಯಾನ್ ಡೌನ್‌ಲೋಡ್ ಮಾಡಲು, ಮೊದಲು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ಪೋರ್ಟಲ್, incometax.gov.in ಗೆ ಹೋಗಿ.
  2. ನಂತರ ಇ-ಪ್ಯಾನ್ ಆಯ್ಕೆ ಮೇಲೆ ಕ್ಲಿಕ್ ಮಾಡಿ Get New e-PAN ಮೇಲೆ ಸೆಲೆಕ್ಟ್ ಮಾಡಿ.
  3. ಈಗ ಓಪನ್ ಆಗಿರುವ ನೀಡಿರುವ ವಿಂಡೋದಲ್ಲಿ, ನೀವು ಪ್ಯಾನ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕು.
  4. ಇದರ ನಂತರ, Terms and Conditions ಆಯ್ಕೆಯನ್ನ ಅಕ್ಸೆಪ್ಟ್ ಮಾಡಿ.
  5. ಈ ಪ್ರಕ್ರಿಯೆಯನ್ನ ಕ್ಲಿಕ್ ಮಾಡಿದಾಗ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
  6. OTP ಸಂಖ್ಯೆಯನ್ನ ನಮೂದಿಸಿದ ನಂತರ ವಿವರಗಳನ್ನು ಪರಿಶೀಲಿಸಿ ಮತ್ತು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಇದರ ನಂತರ ಇ-ಪ್ಯಾನ್ ಕಾರ್ಡ್‌ನ PDF ಅನ್ನು ನಿಮ್ಮ ನೋಂದಾಯಿತ ಇಮೇಲ್ ಐಡಿಗೆ ಕಳುಹಿಸಲಾಗುತ್ತದೆ. ಈಗ ಇ-ಪ್ಯಾನ್‌ನ PDF ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ

 

Tags: e-PAN CardPan Card
ShareTweetSendShare
Join us on:

Related Posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram