ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sonali Phogat : ಹಿಂದಿ ಬಿಗ್ ಬಾಸ್ ಖ್ಯಾತಿಯ ಸೊನಾಲಿ ಫೋಗಟ್ ನಿಧನ

Sonali Phogat : ಹಿಂದಿ ಬಿಗ್ ಬಾಸ್ ಖ್ಯಾತಿಯ ಸೊನಾಲಿ ಫೋಗಟ್ ನಿಧನ

Namratha Rao by Namratha Rao
August 23, 2022
in Cinema, Newsbeat, ಮನರಂಜನೆ
sonali phogat
Share on FacebookShare on TwitterShare on WhatsappShare on Telegram

Sonali Phogat : ಹಿಂದಿ ಬಿಗ್ ಬಾಸ್ ಖ್ಯಾತಿಯ ಸೊನಾಲಿ ಫೋಗಟ್ ನಿಧನ

ಹಿಂದಿ ಬಿಗ್ ಬಾಸ್ ಖ್ಯಾತಿಯ ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.. ಗೋವಾದಲ್ಲಿ  41 ವರ್ಷದ ಸೋನಾಲಿ ಅವರು ಕೊನೆಯುಸಿರೆಳೆದಿದ್ದಾರೆ…

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಸೋನಾಲಿ ಫೋಗಟ್ 2019 ರ ಹರ್ಯಾಣ ಚುನಾವಣೆಯಲ್ಲಿ ಆದಂಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆಗಿನ ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ಅವರನ್ನು ಎದುರಿಸಿದ್ದರು.

ಆಕೆ ತನ್ನ ಕೆಲವು ಸಹೋದ್ಯೋಗಿಗಳೊಂದಿಗೆ ಗೋವಾಕ್ಕೆ ತೆರಳಿದ್ದರು.  ಅಲ್ಲಿ ಅವರು ಅಸ್ವಸ್ಥಗೊಂಡಿದ್ದಾರೆ,.. ತಯಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.. ಆ ವೇಳೆಗೆ ಅವರು ವಿಧಿವಶರಾಗಿದ್ದರು..

ಹರಿಯಾಣ ಮುಖ್ಯಮಂತ್ರಿ ಎಂಎಲ್ ಖಟ್ಟರ್ ಅವರು ಟ್ವಿಟರ್ ಮೂಲಕ   ಸಂತಾಪ ಸೂಚಿಸಿದ್ದಾರೆ. “ಸೋನಾಲಿ ಫೋಗಟ್ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು” ಎಂದು ಅವರು ಬರೆದಿದ್ದಾರೆ.

ಸೋನಾಲಿ ಫೋಗಟ್ ತನ್ನ ಟಿಕ್‌ ಟಾಕ್ ವೀಡಿಯೊಗಳಿಂದಲೇ ಖ್ಯಾತಿ ಗಳಿಸಿದ್ದರು.. ದೊಡ್ಡ ಮಟ್ಟದಲ್ಲಿ ಫಾಲೋವರ್ಸ್ ಗಳನ್ನೂ ಸಹ ಹೊಂದಿದ್ದರು..

ಎರಡು ವರ್ಷಗಳ ನಂತರ ಬಿಜೆಪಿಗೆ ಸೇರುವ ಮೊದಲು ಅವರು 2006 ರಲ್ಲಿ ಟಿವಿ ನಿರೂಪಕಿಯಾಗಿ ಕಾರ್ಯನಿವರ್ಹಹಿಸಿದ್ದರು..

ಅವರು 2016 ರಲ್ಲಿ ‘ಅಮ್ಮ: ಏಕ್ ಮಾ ಜೋ ಲಾಖೋಂ ಕೆ ಲಿಯೆ ಬಾನಿ ಅಮ್ಮಾ’ ಟಿವಿ ಶೋ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಅವರು 2019 ರಲ್ಲಿ ‘ದಿ ಸ್ಟೋರಿ ಆಫ್ ಬದ್ಮಾಶ್ಗಢ’ ವೆಬ್ ಸರಣಿಯ ಭಾಗವಾಗಿದ್ದರು.

ರಿಯಾಲಿಟಿ ಶೋ ಬಿಗ್ ಬಾಸ್ 2020 ರ ಆವೃತ್ತಿಯಲ್ಲೂ ಅವರು ಭಾಗವಹಿಸಿದ್ದರು.

ಅದೇ ವರ್ಷ ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕವಾಗಿ ಅಧಿಕಾರಿಯೊಬ್ಬರನ್ನು ಥಳಿಸಿ ಸುದ್ದಿಯಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ, ಸೋನಾಲಿ ಫೋಗಟ್ ತನ್ನ ಪಾದರಕ್ಷೆಯಿಂದ ವ್ಯಕ್ತಿಯನ್ನು ಹೊಡೆಯುತ್ತಿರುವುದು ಕಂಡುಬಂದಿತ್ತು..

 

Tags: #saakshatvBJPhariyanahindi biggbossSonali Phogat
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram