ADVERTISEMENT
Monday, May 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಬೆನಕನ ಅಮಾವಾಸ್ಯೆಯ ಶನಿಯ ಕೃಪಾಕಟಾಕ್ಷದಿಂದ ಈ ರಾಶಿಗಳಿಗೆ ಧನ,ಕನಕ, ವ್ಯಾಪಾರವೆಲ್ಲವೂ ಬಂಪರ್ ಬದಲಾವಣೆ

ಶನಿದೇವರ ಕೃಪೆಯಿಂದ 9 ರಾಶಿಗಳವರಿಗೆ ರಾಜಯೋಗ ಪ್ರಾರಂಭವಾಗಲಿದ್ದು, ಬೆನಕನ ಅಮಾವ್ಯಾಸೆಯಿಂದ ಮುಟ್ಟಿದ್ದೆಲ್ಲ ಚಿನ್ನವಾಗಲಿದೆ

Mahesh M Dhandu by Mahesh M Dhandu
August 24, 2022
in Astrology, Newsbeat, ಜ್ಯೋತಿಷ್ಯ
Benaka Amavasya

Benaka Amavasya Shani Kripakataksha saaksha tv

Share on FacebookShare on TwitterShare on WhatsappShare on Telegram

ಬೆನಕನ ಅಮಾವ್ಯಾಸೆಯ ಶನಿಯ ಕೃಪಾಕಟಾಕ್ಷದಿಂದ ಈ ರಾಶಿಗಳಿಗೆ ಧನ,ಕನಕ, ವ್ಯಾಪಾರವೆಲ್ಲವೂ ಬಂಪರ್ ಬದಲಾವಣೆ…

ಶನಿದೇವರ ಕೃಪೆಯಿಂದ 9 ರಾಶಿಗಳವರಿಗೆ ರಾಜಯೋಗ ಪ್ರಾರಂಭವಾಗಲಿದ್ದು, ಬೆನಕನ ಅಮಾವ್ಯಾಸೆಯಿಂದ ಮುಟ್ಟಿದ್ದೆಲ್ಲ ಚಿನ್ನವಾಗಲಿದೆ.

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

May 18, 2026
ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 18, 2026

ಆಗಸ್ಟ್ 27ನೇ ತಾರೀಕು ವಿಶೇಷವಾದ ಶನಿವಾರ ಮಧ್ಯ ರಾತ್ರಿಯಿಂದಲೇ ಶನಿದೇವರ ಕೃಪೆ ಈ 9 ರಾಶಿಯವರ ಮೇಲೆ ಬೀಳಲಿದ್ದು, ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆ ಆಗಲಿದೆ ಮತ್ತು ಇವರು ಮಾಡುವ ವ್ಯಾಪಾರ, ವ್ಯವಹಾರದಲ್ಲಿ ಒಳ್ಳೆಯ ಲಾಭ ಸಿಗಲಿದೆ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅಲ್ಲದೇ ಗಂಡಾಂತರಗಳಿಂದ ಕೂಡ ಪಾರಾಗಲಿದ್ದಾರೆ.

ಇವರ ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ಶುರುವಾಗಲಿದೆ. ಈ 9 ರಾಶಿಯವರು ಬಹಳ ಪ್ರತಿಭಾವಂತರು ಆಗಿರುವುದರಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲಿದ್ದಾರೆ. ಈ ಹುಣ್ಣಿಮೆ ದಿನದಿಂದ ಈ 9 ರಾಶಿಯವರ ಅದೃಷ್ಟವೇ ಬದಲಾಗಲಿದೆ. ಕಂಕಣ ಭಾಗ್ಯ ಕೂಡಿ ಬರದೇ ಇರುವವರಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ ಮತ್ತು ಸಂತಾನಭಾಗ್ಯ ಇಲ್ಲದವರಿಗೆ ಸಂತಾನಭಾಗ್ಯ ಪ್ರಾಪ್ತಿಯಾಗುವುದು.

ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು. ನಿಮ್ಮ ಶತ್ರುಗಳಿಂದ ಕೂಡ ಸ್ವಲ್ಪ ತೊಂದರೆ ಆಗುವ ಸಾಧ್ಯತೆ ಇದೆ.ಆದ್ದರಿಂದ ಶತ್ರುಗಳಿಂದ ದೂರ ಇರುವುದು ಒಳ್ಳೆಯದು. ಇನ್ನು ಯಾವುದೇ ಹೊಸ ಉದ್ಯೋಗ ಮತ್ತು ಉದ್ಯಮವನ್ನು ಆರಂಭ ಮಾಡುವುದಕ್ಕೆ ಇದು ಬಹಳ ಒಳ್ಳೆಯ ಸಮಯ ಆಗಿರುವುದರಿಂದ ಈ ದಿನವೇ ಆರಂಭ ಮಾಡಿ.

Benaka Amavasya Shani Kripakataksha saaksha tv
Benaka Amavasya Shani Kripakataksha saaksha tv

ಶನಿ ಮತ್ತು ಸೂರ್ಯ ದೇವರ ಕೃಪೆ ನಿಮ್ಮ ಮೇಲೆ ಸದಾ ಇರುವುದರಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗಲಿದೆ. ಯಾವುದಾದರೂ ಕೆಲಸವನ್ನು ಮಾಡಬೇಕು ಎಂದು ಅಂದುಕೊಂಡಿದ್ದಾರೆ ಈ ದಿನವೇ ಮಾಡಿ. ಯಾಕೆಂದರೆ ಇದಕ್ಕಿಂತ ಉತ್ತಮವಾದ ಸಮಯ ಬೇರೆ ಇಲ್ಲಾ.ಈ 9 ರಾಶಿಯವರು ಯಾವುದೇ ಕೆಲಸವನ್ನು ಕೂಡ ಬಹಳ ಶೃದ್ಧೆಯಿಂದ ಮಾಡುತ್ತಾರೆ. ಆದ್ದರಿಂದ ನೀವು ಮಾಡುವ ಕೆಲಸಕ್ಕೆ ಒಳ್ಳೆಯ ಪ್ರತಿಫಲ ಸಿಗುತ್ತದೆ.

ಶೇರು ಮಾರುಕಟ್ಟೆ ಮತ್ತು ಬೇರೆ ಕಡೆ ಹಣವನ್ನು ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ. ಇನ್ನು ದೂರ ಪ್ರಯಾಣವನ್ನು ಸ್ವಲ್ಪ ದಿನ ಮುಂದೂಡುವುದು ಒಳ್ಳೆಯದು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆದಷ್ಟು ಹಣವನ್ನು ಇತಿಮಿತಿಯಾಗಿ ಖರ್ಚು ಮಾಡಿದರೆ ಕೈಯಲ್ಲಿ ಹಣ ನಿಲ್ಲುತ್ತದೆ. ಇನ್ನು ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ 9 ರಾಶಿಗಳು ಯಾವುವು ಎಂದರೆ ಮೇಷ ರಾಶಿ, ವೃಷಭ ರಾಶಿ,ಸಿಂಹ ರಾಶಿ, ಮಿಥುನ ರಾಶಿ, ಕಟಕ ರಾಶಿ, ಕನ್ಯಾ ರಾಶಿ,ತುಲಾ ರಾಶಿ,ಕುಂಭ ರಾಶಿ ಮತ್ತು ಮೀನ ರಾಶಿ.

Tags: #Saaksha TVbenakaBenaka AmavasyaShani Kripakataksha
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

by Shwetha
May 18, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷೆ ಅಕ್ರಮದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
May 18, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ಇತ್ತೀಚೆಗೆ ಬಿಜೆಪಿ ನಾಯಕರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು...

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

by Shwetha
May 18, 2026
0

ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯಾ ಬೆಳವಣಿಗೆಯ ದರ ಗಣನೀಯವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ದೇಶದ ಗಮನ ಸೆಳೆಯುವಂತಹ ಮಹತ್ವದ ನಿರ್ಧಾರವೊಂದನ್ನು...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

by Shwetha
May 18, 2026
0

ಮೈಸೂರು: ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ರಾಜಕೀಯ ದಾಳ ಉರುಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram