ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND Vs PAK : ಅತ್ತ ಬುಮ್ರಾ.. ಇತ್ತ ಶಾಹಿನ್.. ಜಾಗ ಭರ್ತಿ ಮಾಡೋದು ಯಾರು ?

Mahesh M Dhandu by Mahesh M Dhandu
August 24, 2022
in Newsbeat, Sports, ಕ್ರಿಕೆಟ್
ind-vs-pak-who-replace-bumrah-shaheen-afridi saaksha tv

ind-vs-pak-who-replace-bumrah-shaheen-afridi saaksha tv

Share on FacebookShare on TwitterShare on WhatsappShare on Telegram

IND Vs PAK : ಅತ್ತ ಬುಮ್ರಾ.. ಇತ್ತ ಶಾಹಿನ್.. ಜಾಗ ಭರ್ತಿ ಮಾಡೋದು ಯಾರು ?

ಏಷ್ಯಾಕಪ್ 2022 ರ ಭಾಗವಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಆಗಸ್ಟ್ 28 ರಂದು ಪಂದ್ಯ ನಡೆಯಲಿದೆ. ಆದ್ರೆ ಈ ಹೈವೋಲ್ಟೇಜ್ ಮ್ಯಾಚ್ ಗೆ ಉಭಯ ತಂಡಗಳ ಸ್ಟಾರ್ ಬೌಲರ್ ಗಳು ದೂರವಾಗಿದ್ದಾರೆ.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

ಒಬ್ಬರು ಟೀಂ ಇಂಡಿಯಾದ ಸ್ಟಾರ್ ಜಸ್ ಪ್ರೀತ್ ಬುಮ್ರಾ, ಮತ್ತೊಬ್ಬರು ಪಾಕಿಸ್ತಾನ ತಂಡದ ಸ್ಟಾರ್ ಬೌಲರ್ ಶಾಹಿನ್ ಅಫ್ರಿದಿ. ಈ ಇಬ್ಬರೂ ತಮ್ಮ ತಂಡಗಳ ಪ್ರಧಾನ ಬೌಲರ್ ಗಳಾಗಿದ್ದಾರೆ.

ಒಬ್ಬರು ಯಾರ್ಕರ್ ಕಿಂಗ್ ಆದ್ರೆ ಮತ್ತೊಬ್ಬರು ಇನ್ ಸ್ವಿಂಗ್, ಔಟ್ ಸ್ವಿಂಗ್  ಮೂಲಕ ಎದುರಾಳಿಗಳಿಗೆ ಭಯಹುಟ್ಟಿಸುತ್ತಾರೆ.

ಆದ್ರೆ ಗಾಯದ ಸಮಸ್ಯೆಯಿಂದ ಈ ಇಬ್ಬರೂ ಏಷ್ಯಾಕಪ್ ನಿಂದ ದೂರವಾಗಿದ್ದಾರೆ. ಇವರ ಸ್ಥಾನವನ್ನು ಯಾರು ಭರ್ತಿ ಮಾಡುತ್ತಾರೆ ಎಂದು ಅಭಿಮಾನಿಗಳು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಷಾಹಿನ್ ಅಫ್ರಿದಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಫೀಲ್ಡಿಂಗ್ ಮಾಡುವಾಗ ಅಫ್ರಿದಿ ಗಾಯಗೊಂಡಿದ್ದರು.

ಹೀಗಾಗಿ ಅವರು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಜೊತೆಗೆ ನೆದರ್ ಲ್ಯಾಂಡ್ ಸರಣಿಯಿಂದಲೂ ದೂರ ಉಳಿದಿದ್ದರು.

ind-vs-pak-who-replace-bumrah-shaheen-afridi saaksha tv
ind-vs-pak-who-replace-bumrah-shaheen-afridi saaksha tv

ಅವರಿಗೆ ತೀವ್ರ ಸ್ವರೂಪದ ಗಾಯವಾಗಿರುವ ಕಾರಣ ಆರು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿಯೇ ಅಫ್ರಿದಿ ಏಷ್ಯಾಕಪ್ ಗೆ ದೂರವಾಗಿದ್ದಾರೆ.

ಇತ್ತ ಜಸ್ ಪ್ರಿತ್ ಬುಮ್ರಾ ಅವರ ಪರಿಸ್ಥಿತಿ ಕೂಡ ಇದೇ ರೀತಿ ಇದೆ. ಈ ವರ್ಷ ಜುಲೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಬುಮ್ರಾ ಗಾಯಗೊಂಡರು.

ಆ ನಂತರ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಏಕದಿನ, ಟಿ 20 ಸರಣಿಗಳಿಗೆ ಬುಮ್ರಾ ಅಲಭ್ಯರಾಗಿದ್ದರು. ಅವರು ಬೆನ್ನು ನೋವಿನಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಏಷ್ಯಾಕಪ್ ಆಯ್ಕೆ ಮಾಡಿಲ್ಲ.

ಎರಡೂ ದೇಶಗಳ ಕ್ರಿಕೆಟ್ ಬೋರ್ಡ್ ಗಳು ಟಿ 20 ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದು, ಭಾರಿ ಪ್ರಣಾಳಿಕೆಗಳನ್ನು ತಯಾರು ಮಾಡುತ್ತಿವೆ. ಇದೇ ಕಾರಣಕ್ಕೆ ಈ ಇಬ್ಬರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

 ಅಂದಹಾಗೆ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಆರಂಭವಾಗಲಿದ್ದು, ಆಗಸ್ಟ್ 28 ರಂದು ಇಂಡೋ ಪಾಕ್ ಕದನ ನಡೆಯಲಿದೆ.

Tags: #Saaksha TVbumrahCricketind-vs-pakShaheen Afridi
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram