ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : ವಿವಿಧ ಬಗೆಯ ಸ್ವಾದಿಷ್ಟ ಅಡುಗೆ ರೆಸಿಪಿಗಳು ನಿಮಗಾಗಿ..!!

Cooking : ವಿವಿಧ ಬಗೆಯ ಸ್ವಾದಿಷ್ಟ ಅಡುಗೆ ರೆಸಿಪಿಗಳು ನಿಮಗಾಗಿ..!!

Namratha Rao by Namratha Rao
August 24, 2022
in Cooking, Newsbeat, ಅಡುಗೆ
cooking
Share on FacebookShare on TwitterShare on WhatsappShare on Telegram

ಮನೆಯಲ್ಲೇ ಸುಲಭವಾಗಿ ತಯಾರಿಸಿ ಚಾಕೊಲೇಟ್‌

ಬೇಕಾಗುವ ಸಾಮಗ್ರಿಗಳು

Related posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

July 9, 2026
ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026

ಅಮುಲ್ ಹಾಲಿನಪುಡಿ – 3 ಕಪ್
ಕೊಕೊ ಪುಡಿ – 1 ಕಪ್
ಸಕ್ಕರೆ – 2 ಕಪ್
ಬೆಣ್ಣೆ – 1/2 ಕಪ್
ಅಗತ್ಯವಿರುವಷ್ಟು ಗೋಡಂಬಿ, ಪಿಸ್ತಾ ಚೂರುಗಳು ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

Saakshatv cooking recipes chocolate

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ

ಬೇಕಾಗುವ ಸಾಮಗ್ರಿಗಳು

ನೆಲಗಡಲೆ/ಶೇಂಗಾ/ಕಡಲೆಕಾಯಿ – 2 ಕಪ್
ಬೆಲ್ಲ – 1  1/2 ಕಪ್
‌ಎಣ್ಣೆ 4 ಟೀಸ್ಪೂನ್
2 ಟೀಸ್ಪೂನ್ ನೀರು ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

Saakshatv cooking recipes peanut chikki

ಮಂಗಳೂರು ಅಕ್ಕಿ ಪುಂಡಿ

ಮಂಗಳೂರು ಅಕ್ಕಿ ಪುಂಡಿ

ಪುಂಡಿಯನ್ನು ಎರಡು ವಿಧಾನದಲ್ಲಿ ಮಾಡಬಹುದು.ಮೊದಲನೆಯ ವಿಧಾನ ಅಕ್ಕಿ ನೆನೆಸಿ,ರುಬ್ಬಿ, ಹಿಟ್ಟನ್ನು ತಯಾರು ಮಾಡಿಕೊಂಡು ನಂತರ ಸಣ್ಣ ಉರಿಯಲ್ಲಿ ಬೇಯಿಸುತ್ತ ಮಿಶ್ರಣವನ್ನು ದಪ್ಪವಾಗಿಸುವುದು.ನಂತರ ಆ ಮಿಶ್ರಣದಿಂದ ಉಂಡೆ ಕಟ್ಟಿ ಹಬೆಯಲ್ಲಿ ಬೇಯಿಸುವುದು. ಇನ್ನೊಂದು ವಿಧಾನವೆಂದರೆ ಅಕ್ಕಿಯನ್ನು ನೆನೆಸಿ ರುಬ್ಬುವ ಬದಲು ಅಕ್ಕಿ ರವೆಯನ್ನು ಬಳಸುವುದು. ಇಂದು ನಾವು ಅಕ್ಕಿ ರವೆಯಲ್ಲಿ ಪುಂಡಿ ಮಾಡುವ ವಿಧಾನ ತಿಳಿಯೋಣ.  ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

 

Saakshatv cooking recipes rice ball

ಮಂಗಳೂರು ಶೀರಾ/ಕೇಸರಿಬಾತ್

ಮಂಗಳೂರು ಶೀರಾ/ಕೇಸರಿಬಾತ್

ಬೇಕಾಗುವ ಸಾಮಾಗ್ರಿಗಳು :

1/4 ಕಪ್ ರವೆ
1 ದೊಡ್ಡ ಗಾಜಿನ ನೀರು
1/2 ಕಪ್ ಸಕ್ಕರೆ
2 ಪಿಂಚ್ ಕೇಸರಿ ಬಣ್ಣ
4 ದೊಡ್ಡ ಚಮಚ ತುಪ್ಪ
1/4 ಚಮಚ ಏಲಕ್ಕಿ ಪುಡಿ
8-10 ಕೇಸರಿ ಎಳೆಗಳು
ಅಗತ್ಯವಿರುವಷ್ಟು ಗೋಡಂಬಿ, ಡ್ರೈಫ್ರೂಟ್ಸ್ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿSaakshatv cooking recipes Mangalore sheera

ಮೊಳಕೆ ಬರಿಸಿದ ಹೆಸರು ಬೇಳೆ ದೋಸೆ

ಮೊಳಕೆ ಬರಿಸಿದ ಹೆಸರು ಬೇಳೆ ದೋಸೆ

ಬೇಕಾಗುವ ಪದಾರ್ಥಗಳು

3/4 ಕಪ್ ಮೊಳಕೆ ಬರಿಸಿದ ಹೆಸರು ಬೇಳೆ
3/4 ಕಪ್ ನೆನೆಸಿದ ನವಣೆ ಅಕ್ಕಿ
1 ಇಂಚು ತಾಜಾ ಶುಂಠಿ ತುಂಡು
1-2 ಹಸಿರು ಮೆಣಸಿನಕಾಯಿಗಳು
1 ಟೀಸ್ಪೂನ್ ಜೀರಿಗೆ
ರುಚಿಗೆ ತಕ್ಕಂತೆ ಉಪ್ಪು
ತಾಜಾ ಕೊತ್ತಂಬರಿ ಸೊಪ್ಪು
ಎಣ್ಣೆ/ತುಪ್ಪ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ Saakshatv cooking recipes moong dosa

ಬಾಳೆ ಹಣ್ಣಿನ ಮಿಲ್ಕ್ ಶೇಕ್ ಮಾಡುವ 3 ವಿಧಾನಗಳು – ಸಿಂಪಲ್ ಅಂಡ್ ಟೇಸ್ಟಿ..! ರಿಫ್ರೆಶ್ಶಿಂಗ್..!

ಬಾಳೆ ಹಣ್ಣಿನ ಮಿಲ್ಕ್ ಶೇಕ್ ಮಾಡುವ 3 ವಿಧಾನಗಳು – ಸಿಂಪಲ್ ಅಂಡ್ ಟೇಸ್ಟಿ..! ರಿಫ್ರೆಶ್ಶಿಂಗ್..!

ಮೊದಲನೇ ವಿಧಾನಕ್ಕೆ ಬೇಕಾದ ಪದಾರ್ಥಗಳು
ಪಚ್ಚು ಬಾಳೆ ಹಣ್ಣು -2
ಗಟ್ಟಿ ಹಾಲು -2 ಕಪ್
ಸಕ್ಕರೆ – 2 ಟೇಬಲ್ ಸ್ಪೂನ್ ( ನಿಮ್ಮ ರುಚಿಗೆ ತಕ್ಕಷ್ಟು)
ಮಾಡುವ ವಿದಾನ – ಮೊದಲಿಗೆ ಒಂದು ಜ್ಯೂಸ್ ಮೇಕರ್ ಗೆ 2 ಪಚ್ಚು ಬಾಳೆಹಣ್ಣುಗಳನ್ನ ರಫ್ ಆಗಿ ಕಟ್ ಮಾಡಿ ಹಾಕಿ. ಅದಕ್ಕೆ ಹಾಲು ಹಾಕಿ. ಬಳಿಕ ಸಕ್ಕರೆ ಹಾಕಿ ನಂತರ ಜಾರಿನ ಮುಚ್ಚಳ ಮುಚ್ಚಿ ಮೊದಲಿಗೆ 1 ರೌಂಡ್ ಹಾಗೇ ರಫ್ ಆಗಿ ಗ್ರೈಂಡ್ ಮಾಡಿ. ನಂತರ ಮತ್ತೆ ಒಂದು 10 ಸೆಕೆಂಡ್ಸ್ ರುಬ್ಬಿ. ಬಾಳೆ ಹಣ್ಣು ಬೇಗ ನುಣ್ಣಗಾಗುವುದ್ರಿಂದ ಅದು ಬೇಗ ಲೋಳೆಯಂತಾಗುವ ಚಾನ್ಸ್ ಸ್ ತುಂಬಾನೆ ಇರುತ್ತೆ ಹೀಗಾಗಿ ನೋಡಿಕೊಂಡು ರುಬ್ಬಬೇಕು. ಇದಾದ ಬಳಿಕ ಹಾಲು ತೆಗೆದುಕೊಂಡಿದ್ದ ಕಪ್ ನಲ್ಲಿ 2 ಕಪ್ ನೀರು ಹಾಕಿ ಮತ್ತೊಮ್ಮೆ 10 ಸೆಕೆಂಡ್ ಗ್ರೈಂಡ್ ಮಾಡಿ ಟೆಕ್ಚರ್ ಸ್ಮೂತಿ ರೀತಿಯಲ್ಲಿ ಇರುತ್ತೆ. ಈಗ ಒಂದು ಗ್ಲಾಸ್ ಗೆ ಹಾಕಿ ನಿಮಗೆ ಬೇಕಿದ್ರೆ, ಅದರ ಜೊತೆಗೆ ಐಸ್ ಕ್ಯೂಬ್ಸ್ ಹಾಕಿ ಕುಡಿಯಬಹುದು.

2ನೇಯ ವಿಧಾನ
ಪಚ್ಚು ಬಾಳೆ ಹಣ್ಣು -2
ಗಟ್ಟಿ ಹಾಲು -2 ಕಪ್
ಸಕ್ಕರೆ – 2 ಟೇಬಲ್ ಸ್ಪೂನ್
ಏಲಕ್ಕಿ – 2-3 ಏಲಕ್ಕಿ
ಕಾಮ ಕಸ್ತೂರಿ ಬೀಜ / ತಂಪಿನ ಬೀಜ
ಪೆಪ್ಪರ್ ಪೌಡರ್. ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

ಮಂಗಳೂರು ಗೋಳಿ ಬಜೆ

ಮಂಗಳೂರು ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು

11/2 ಕಪ್ ಮೈದಾ ಹಿಟ್ಟು
1/4 ಟೀಸ್ಪೂನ್ ಅಡಿಗೆ ಸೋಡಾ
ಚಿಟಕಿ ಇಂಗು
ರುಚಿಗೆ ತಕ್ಕಷ್ಟು ಉಪ್ಪು
1 ಕಪ್ ಮಜ್ಜಿಗೆ
2 ಟೀಸ್ಪೂನ್ ನುಣ್ಣಗೆ ಕತ್ತರಿಸಿದ ಕರಿಬೇವಿನ ಸೊಪ್ಪುಗಳು
ಚಿಕ್ಕದಾಗಿ ಕತ್ತರಿಸಿದ 2 ಹಸಿಮೆಣಸಿನಕಾಯಿ
ಸಣ್ಣಗೆ ಕತ್ತರಿಸಿದ 1 ಇಂಚಿನ ಶುಂಠಿ
2 ಟೀಸ್ಪೂನ್ ಸಣ್ಣದಾಗಿ ಕತ್ತರಿಸಿದ ಕೊಬ್ಬರಿ
ಹುರಿಯಲು ಎಣ್ಣೆ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
Saakshatv cooking recipes goli baje

Tags: #saakshatvcookingfood recipiesIndian-food
ShareTweetSendShare
Join us on:

Related Posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram