ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Nalin Kumar Kateel | 40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ

Mahesh M Dhandu by Mahesh M Dhandu
August 25, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Nalin kumar katil tipu-is-the-only-god-for-congress

Nalin kumar katil tipu-is-the-only-god-for-congress

Share on FacebookShare on TwitterShare on WhatsappShare on Telegram

Nalin Kumar Kateel | 40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ

ಮಂಗಳೂರು :  40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ ? ಇದ್ದರೆ ಕೊಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Related posts

darshan-puttannaiah-solar-powered-organic-jaggery-unit-chikkabadaralli-pandavapura

ಪಾಂಡವಪುರದ ಆಲೆಮನೆಗಳಿಗೆ ಸೋಲಾರ್ ಬಲ ತುಂಬಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

November 2, 2026
sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

November 2, 2026

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, 40 % ಕಮಿಷನ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್,  40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡಲಿ. ಜಯಮಾಲಾ ಅವರು ಕಾಂಗ್ರೆಸ್ ಗೆ ಹಣ ಕೊಡಲು ಮೊಟ್ಟೆಯಲ್ಲಿ ಹಣ ಮಾಡಿದ್ರು, ಕಾಂಗ್ರೆಸ್ ಪಕ್ಷ ನೆರೆ ಸಂಗ್ರಹದ ಹಣದಲ್ಲೇ ಲೂಟಿ ಮಾಡಿದ 80% ಪಕ್ಷ ಎಂದು ಆರೋಪಿಸಿದರು.

Nalin Kumar Kateel What is the evidence regarding 40% commission saaksha tv
Nalin Kumar Kateel What is the evidence regarding 40% commission saaksha tv

ಈ ಪಕ್ಷಕ್ಕೆ ನೈತಿಕತೆ ಇದ್ರೆ ಸಾಕ್ಷ್ಯ ಕೊಡಲಿ, ಕೆಂಪಣ್ಣನೂ ಸಾಕ್ಷ್ಯ ಕೊಡಲಿ. ಕೆಂಪಣ್ಣ ಸುಮ್ಮನೆ ಮಾತನಾಡುವ ಬದಲು ಪುರಾವೆ ಕೊಟ್ಟರೆ ನಾವು ನೋಡ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

 ಮಾಜಿ ಸಚಿವ ಈಶ್ವರಪ್ಪರಿಗೆ ಬೆದರಿಕೆ ಪತ್ರ  ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ್, ಸರ್ಕಾರ ಈಶ್ವರಪ್ಪನವರಿಗೆ ಭದ್ರತೆ ಕೊಡುತ್ತದೆ. ಈದ್ಗಾ ಮೈದಾನ ಸರ್ಕಾರಿ ಜಾಗ, ಅಲ್ಲಿ ಗಣೇಶ ಪ್ರತಿಮೆ ಇಡಬಹುದು. ಸ್ಥಳೀಯ ಆಡಳಿತಕ್ಕೆ ಅರ್ಜಿ ಕೊಟ್ಟರೆ ಗಣೇಶೋತ್ಸವಕ್ಕೆ ಅವಕಾಶ ಕೊಡುತ್ತಾರೆ. ಸರ್ಕಾರಿ ಜಾಗದಲ್ಲಿ ಮಾಡಲು ಬಿಡಲ್ಲ ಅನ್ನೋದಕ್ಕೆ ಅದು ಯಾರಪ್ಪನ ಆಸ್ತಿಯೂ ಅಲ್ಲ. ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಕಾರ್ಯಕ್ರಮ ಮಾಡಲು ಅವಕಾಶ ಕೊಡಲೇಬೇಕು ಎಂದು ಒತ್ತಾಯಿಸಿದರು. Nalin Kumar Kateel What is the evidence regarding 40% commission

Tags: #Saaksha TVcommissionNalin Kumar Kateel
ShareTweetSendShare
Join us on:

Related Posts

darshan-puttannaiah-solar-powered-organic-jaggery-unit-chikkabadaralli-pandavapura

ಪಾಂಡವಪುರದ ಆಲೆಮನೆಗಳಿಗೆ ಸೋಲಾರ್ ಬಲ ತುಂಬಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

by admin
November 2, 2026
0

ಪರಿಸರ ಸ್ನೇಹಿ ಬೆಲ್ಲ ತಯಾರಿಕೆ ಮಂಡ್ಯ: ಕೃಷಿ ಕ್ಷೇತ್ರದಲ್ಲಿ ವಿನೂತನ ಪ್ರಯೋಗಗಳು ಹಾಗೂ ರೈತರ ಪರ ಕಾಳಜಿಗೆ ಸದಾ ಮುಂದಿರುವ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕ ದರ್ಶನ್...

sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

by admin
November 2, 2026
0

ಸುಂಕಾತೊಣ್ಣೂರಿನ ಆಲೆಮನೆಗಳಿಗೂ ಸೋಲಾರ್ ಬಲ ಮಂಡ್ಯ: ಪಾಂಡವಪುರ ತಾಲೂಕಿನಲ್ಲಿ ಸಾವಯವ ಕೃಷಿ ಹಾಗೂ ಪರಿಸರ ಸ್ನೇಹಿ ಬೆಲ್ಲ ತಯಾರಿಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

instamart-kalyan-jewellers-diwali-dhanteras-gold-coins-10-minute-delivery-free-silver-coin-offers

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ, ಜೊತೆಗೆ ಬೆಳ್ಳಿ ಫ್ರೀ!

by admin
November 2, 2026
0

ಬೆಂಗಳೂರು: ದೀಪಾವಳಿ ಹಾಗೂ ಧನತ್ರಯೋದಶಿ ಹಬ್ಬದ ಪ್ರಯುಕ್ತ ಆನ್‌ಲೈನ್‌ನಲ್ಲಿ ಚಿನ್ನ ಖರೀದಿಸುವ ಗ್ರಾಹಕರಿಗೆ ಪ್ರಮುಖ ಕ್ವಿಕ್-ಕಾಮರ್ಸ್ ವೇದಿಕೆ ಇನ್‌ಸ್ಟಾಮಾರ್ಟ್ ಬಂಪರ್‌ ಆಫರ್‌ ಘೋಷಿಸಿದೆ. ಖ್ಯಾತ ಆಭರಣ ಮಳಿಗೆ...

divyasree-developers-hdfc-capital-1500-crore-residential-development-platform-india

ಎಚ್‌ಡಿಎಫ್‌ಸಿ ಕ್ಯಾಪಿಟಲ್‌ನ ಜೊತೆ ಕೈ ಜೋಡಿಸಿದ ಬೆಂಗಳೂರಿನ ದಿವ್ಯಶ್ರೀ ಡೆವಲಪರ್ಸ್‌, ₹1,500 ಕೋಟಿಯ ‘ವಸತಿ ಅಭಿವೃದ್ಧಿ ವೇದಿಕೆ’ ಸ್ಥಾಪನೆ

by admin
November 2, 2026
0

ಬೆಂಗಳೂರು: ಸಿಲಿಕಾನ್‌ ಸಿಟಿ ಮೂಲದ ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ 'ದಿವ್ಯಶ್ರೀ ಡೆವಲಪರ್ಸ್', ತನ್ನ ವಸತಿ ಯೋಜನೆಗಳನ್ನು ಬೃಹತ್ ಮಟ್ಟದಲ್ಲಿ ವಿಸ್ತರಿಸಲು 'ಎಚ್‌ಡಿಎಫ್‌ಸಿ ಕ್ಯಾಪಿಟಲ್...

lord-of-the-western-sea-novel-trailer-release-november-15-kiccha-sudeep-dolly-dhananjaya

ನವೆಂಬರ್ 15ರಂದು ‘Lord of the Western Sea’ ಕಾದಂಬರಿಯ ಟ್ರೈಲರ್ ಬಿಡುಗಡೆ

by admin
November 2, 2026
0

ಇಂಗ್ಲಿಷ್‌ಗೆ ಕಿಚ್ಚ ಸುದೀಪ್, ಕನ್ನಡಕ್ಕೆ ಡಾಲಿ ಧನಂಜಯ ಧ್ವನಿ ಲೇಖಕ ಎಸ್. ಶ್ಯಾಮ್ ಪ್ರಸಾದ್ ಅವರ ಐತಿಹಾಸಿಕ ಕಾದಂಬರಿ Lord of the Western Sea (ಪಡುಗಡಲೊಡೆಯ)...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram