ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Farmers : ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ

ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ " ರೈತ ಶಕ್ತಿ ಯೋಜನೆ" ಶೀಘ್ರವೇ ಚಾಲನೆ‌ ಸಿಗಲಿದೆ.

Namratha Rao by Namratha Rao
August 26, 2022
in Newsbeat, State, ಕೃಷಿ
B C Patil saaksha t v
Share on FacebookShare on TwitterShare on WhatsappShare on Telegram

ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ

ಬೆಂಗಳೂರು :  ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಶೀಘ್ರವೇ ಚಾಲನೆ‌ ಸಿಗಲಿದೆ.

Related posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

October 16, 2026
saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

October 16, 2026

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕೃಷಿ ಉತ್ಪಾದಕತೆಯನ್ನು ಹೆಚ್ಚಿ ಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಜಾರಿಯಾಗಲಿದೆ.

ಪ್ರತಿ ಎಕರೆಗೆ ರೂ .250 / – ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು ” ರೈತ ಶಕ್ತಿ ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು , ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ‌.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ . ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು , ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು . ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ , ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು . FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ ( DBT ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು . FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ .250 / – ರಂತೆ ಗರಿಷ್ಠ ಐದು ಎಕರೆಗೆ ರೂ .1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು . ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.

ರೈತರು ನಿಯಮಾನುಸಾರ ಸೂಚಿಸಿದಂತೆ ಯೋಜನೆಯ ಅರ್ಹತಾಧಾರರಾಗಿ ಫಲಾನುಭವಿಗಳಾಗುವಂತೆ ಕೃಷಿ ಸಚಿವರು ರಾಜ್ಯದ ರೈತರಿಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Tags: Agriculturefarnmers powerkarnataka farmersraitha shakthischeme
ShareTweetSendShare
Join us on:

Related Posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by admin
October 16, 2026
0

​ ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ...

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 16, 2026
0

ರಾಮನಗರ, ಗ್ಯಾರಂಟಿಗಳಿಗಾಗಿ ಎಲ್ಲ ಸೌಲಭ್ಯಗಳನ್ನು ಕಡಿತ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಈಗ ಅಂಗವಿಕಲರ ಪಿಂಚಣಿ ಹಣಕ್ಕೂ ಕೈ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....

saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

by admin
October 16, 2026
0

ಬೆಂಗಳೂರು: ದಸರಾ ಸಂಭ್ರಮ, ದೀಪಾವಳಿ ಪಾರ್ಟಿ, ಹಬ್ಬದ ಭೋಜನ ಹಾಗೂ ಸಂಭ್ರಮಕ್ಕೆ ತಯಾರಾಗಲು ಇನ್‌ಸ್ಟಾಮಾರ್ಟ್ ತನ್ನ 'ಕ್ವಿಕ್ ಇಂಡಿಯಾ ಮೂವ್ಮೆಂಟ್' (ಕ್ಯೂಐಎಂ) ಸೇಲ್ 2026 ಅನ್ನು ಆರಂಭಿಸಿದೆ....

ಜಿಯೋ ಐಪಿಒ ಬಗ್ಗೆ ವಿಶ್ಲೇಷಕರು ಪಾಸಿಟಿವ್; ಲಿಸ್ಟಿಂಗ್‌ನಲ್ಲಿ ಶೇ 15-20ರಷ್ಟು ಲಾಭದ ನಿರೀಕ್ಷೆ

by admin
October 16, 2026
0

ಮುಂಬೈ,: ಜಿಯೋ ಪ್ಲಾಟ್‌ಫಾರ್ಮ್ಸ್‌ನ ಪ್ರೈಸ್ ಬ್ಯಾಂಡ್ (ಬೆಲೆ ಶ್ರೇಣಿ) ಪ್ರಕಟವಾದ ನಂತರ ವಿಶ್ಲೇಷಕರ ಅಭಿಪ್ರಾಯಗಳು ಬಹುತೇಕ ಉತ್ಸಾಹದಿಂದ ಕೂಡಿದೆ. ಹಲವು ವರದಿಗಳು ಐಪಿಒಗೆ ಧನಾತ್ಮಕ ಮೌಲ್ಯಮಾಪನ ನೀಡಿವೆ....

saakshatv-bengaluru-vancouver-airports-sister-airport-agreement-direct-flights

ಕೆನಡಾದ ವ್ಯಾಂಕೋವರ್ – ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ, ನೇರ ವಿಮಾನ ಸೇವೆಗೆ ಭದ್ರ ಬುನಾದಿ!

by admin
October 16, 2026
0

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್‌ಆರ್‌) ಮತ್ತು ಕೆನಡಾದ ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ವೈವಿಆರ್‌) ನಡುವೆ ಐತಿಹಾಸಿಕ 'ಸಿಸ್ಟರ್ ಏರ್‌ಪೋರ್ಟ್' ಒಪ್ಪಂದಕ್ಕೆ ಸಹಿ ಹಾಕಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram