ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ

Mahesh M Dhandu by Mahesh M Dhandu
August 26, 2022
in Newsbeat, State, ಬೆಂಗಳೂರು
raitha-shakti-yojana-karnataka b c patil saaksha tv

raitha-shakti-yojana-karnataka b c patil saaksha tv

Share on FacebookShare on TwitterShare on WhatsappShare on Telegram

Bangalore | ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ

ಬೆಂಗಳೂರು: ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಶೀಘ್ರವೇ ಚಾಲನೆ‌ ಸಿಗಲಿದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕೃಷಿ ಉತ್ಪಾದಕತೆಯನ್ನು ಹೆಚ್ಚಿ ಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಜಾರಿಯಾಗಲಿದೆ.

ಪ್ರತಿ ಎಕರೆಗೆ ರೂ .250 / – ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು ” ರೈತ ಶಕ್ತಿ ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ‌.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.

raitha-shakti-yojana-karnataka b c patil saaksha tv
raitha-shakti-yojana-karnataka b c patil saaksha tv

ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು , ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು . ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.

ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ , ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು.

FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ ( DBT ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು.

FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ .250 / – ರಂತೆ ಗರಿಷ್ಠ ಐದು ಎಕರೆಗೆ ರೂ .1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು. ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.

ರೈತರು ನಿಯಮಾನುಸಾರ ಸೂಚಿಸಿದಂತೆ ಯೋಜನೆಯ ಅರ್ಹತಾಧಾರರಾಗಿ ಫಲಾನುಭವಿಗಳಾಗುವಂತೆ ಕೃಷಿ ಸಚಿವರು ರಾಜ್ಯದ ರೈತರಿಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Tags: #Saaksha TVB C Patilkarnatakaraitha-shakti-yojana
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram