ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Benaka Amavasya | “ಬೆನಕನ ಅಮಾವಾಸ್ಯೆಯಂದು ದೇವರ ಮನೆ ಮತ್ತು ಪೂಜೆ” ಯ ಕುರಿತು ತಿಳಿದುಕೊಳ್ಳಬೇಕಾದ ವೈಶಿಷ್ಟ್ಯ ವಿಷಯಗಳು

Mahesh M Dhandu by Mahesh M Dhandu
August 26, 2022
in Astrology, Newsbeat, ಜ್ಯೋತಿಷ್ಯ
Special things to know about "House of God and Puja on Benaka Amavasya saaksha tv

Special things to know about "House of God and Puja on Benaka Amavasya saaksha tv

Share on FacebookShare on TwitterShare on WhatsappShare on Telegram

Benaka Amavasya | “ಬೆನಕನ ಅಮಾವಾಸ್ಯೆಯಂದು ದೇವರ ಮನೆ ಮತ್ತು ಪೂಜೆ” ಯ ಕುರಿತು ತಿಳಿದುಕೊಳ್ಳಬೇಕಾದ ವೈಶಿಷ್ಟ್ಯ ವಿಷಯಗಳು

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ..

Related posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

October 13, 2026
ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026

೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ಸ್ಪಷ್ಟತೆಯಿಲ್ಲದ, ಮಸುಕಾದ – ವಿಗ್ರಹಗಳು, ಫೋಟೋಗಳು, ಯಂತ್ರಗಳು ಇರಬಾರದು…

೩. ದೇವರ ಮನೆಯಲ್ಲಿ ಗುಡಿಸುವ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು…

೪. ದೇವರ ಮನೆಯನ್ನು ಅರಿಶಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ,
ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ…

೫. ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ “ನೈವೇದ್ಯ “ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು…

೬. ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು…

೭. ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ..
(ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು)

೮. ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಮಿಯ ಮರುದಿನ ದೇವರ ವಿಗ್ರಹಗಳನ್ನು “ಅರಿಶಿನದ ನೀರಿನಿಂದ ಶುದ್ಧ ಮಾಡಿ…

೯. ದೇವರ ಪೂಜೆಗೆ “ಆಂಜನೇಯ” ಸ್ವಾಮಿ ಇರುವ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆ ಬಾರಿಸಬೇಕು…

೧೦. ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವೆ , ದೇವರ ಹತ್ತಿರ ಮಧುಪರ್ಕ ಇರಿಸಿರಿ, ರಾತ್ರಿ ಮಲಗುವ ಮುಂಚೆ ಅದನ್ನು ಮನೆಯವರೆಲ್ಲಾ ಅಥವಾ ಹಿರಿಯರಾಗಲೀ ಭಕ್ತಿಯಿಂದ ಸೇವಿಸಿ…

೧೧. ದೇವರ ಪೂಜೆ ಮಾಡುವಾಗ ಮಾತುಗಳು, ಆಕಳಿಕೆ, ಕೋಪ, ಇವೆಲ್ಲದರಿಂದ ದೂರ ಇರಿ, ಅನಗತ್ಯ ಚಟುವಟಿಕೆಗಳು ಬೇಡ…

೧೨. ಸಂಧ್ಯಾವಂದನೆ ಮತ್ತು ಸ್ತ್ರೀಯರ ತುಳಸೀ ಪೂಜೆ ಇಲ್ಲದಿದ್ದರೆ ಯಾವ ಪೂಜೆಯೂ ಫಲ ಕೊಡುವುದಿಲ್ಲ…

೧೩. ದೇವರ ಪೂಜೆಯ ಸಮಯದಲ್ಲಿ ಪುರುಷರು ಮೇಲುಹೊದಿಕೆ ಅಂದರೆ ಶಲ್ಯವನ್ನು ಧರಿಸಿರಲೇಬೇಕು..
ಇಲ್ಲದಿದ್ದರೆ ಪೂಜಾ ಫಲ ರಾಕ್ಷಸರ ಪಾಲಾಗುವುದು..
ಬರೀ ಮೈಯಲ್ಲಿ ಕುಳಿತು ಪೂಜೆ ಮಾಡುವುದು, ಊಟ ಮಾಡುವುದು ಒಳಿತಲ್ಲ…

೧೪. ಹಣೆಯಲ್ಲಿ ಕುಂಕುಮ, ಗಂಧ, ಅಥವಾ ಭಸ್ಮ .ಇತ್ಯಾದಿ ಯಾವುದದಾರೂ ಧರಿಸದೇ ಪೂಜೆ ಮಾಡಬಾರದು..
ಧರಿಸಿಯೇ ಪೂಜೆ ಮಾಡಬೇಕು, ಇಲ್ಲದಿದ್ದರೆ ಪೂಜಾಫಲ ನಶಿಸುವುದು…

೧೫. ದೇವರ ಪೂಜೆಗೆ “ಹಸಿಯಾದ ಹಾಲ” ನ್ನು ಮಾತ್ರ ಬಳಸಿ…

೧೬. ದೇವರ ನೈವೇದ್ಯ ಮಾಡುವಾಗ ವೀಳ್ಯದೆಲೆ, ಅಡಿಕೆ ತಾಂಬೂಲ ಇಲ್ಲದ ನೈವೇದ್ಯ ಫಲ ಕೊಡುವುದಿಲ್ಲ..
ನೈವೇದ್ಯ ಮಾಡುವಾಗ “ತುಳಸೀಪತ್ರೆ”ಯನ್ನು ಬಳಸಬೇಕು…

೧೭. ದೇವರ ಪೂಜೆಗಳು ಸಂಕಲ್ಪ ಇಲ್ಲದೇ ಮಾಡಬೇಡಿ, ಸಂಕಲ್ಪ ಇದ್ದರೆ ನಿಮ್ಮ ಪ್ರಾರ್ಥನೆಗಳು ಬೇಗ ಈಡೇರುತ್ತವೆ..

೧೮. ದೇವರ ಮನೆಯಲ್ಲಿ ಚಿಕ್ಕದೀಪಗಳನ್ನು ಜೋಡಿಸಿ ಇಡಿ, ದೊಡ್ಡ ದೀಪಗಳಾಗಿದ್ದರೆ ಎಡಗಡೆ ಬಲಗಡೆ ಇಡಿ..

Special things to know about "House of God and Puja on Benaka Amavasya saaksha tv
Special things to know about “House of God and Puja on Benaka Amavasya saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯ

೧೯. ಗಣಪತಿ ಪೂಜೆ, ಮನೆದೇವರ ಪೂಜೆ, ದೇವಿ ಪೂಜೆಯಿಂದ ಮಾತ್ರ ಪೂರ್ಣ ಪೂಜಾಫಲ ದೊರೆಯವುದು..
ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ಮನೆಗೆ ನಮಗೆ ರಕ್ಷಣೆ..
ಮನೆದೇವರ ಪೂಜೆ ಇಲ್ಲದಿದ್ದರೆ ಯಾವ ದೇವರಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ, ಎಂಥಾ ಕಷ್ಟಬಂದರೂ ನಮ್ಮ ಮನೆಯನ್ನು ನಮ್ಮನ್ನು ರಕ್ಷಿಸುವುದು “ಮನೆದೇವರೇ..”!

೨೦. ಮನೆಯ ಹೊಸ್ತಿಲನ್ನು ಪೊರಕೆಯಿಂದ ಗುಡಿಸಬೇಡಿ, ಹೊಸ್ತಿಲಲ್ಲಿ “ಮಹಾಲಕ್ಷ್ಮೀ” ಸಾನಿಧ್ಯ ಇರುತ್ತದೆ..

೨೧. “ಶ್ರೀ ಚಕ್ರ” , ಬಲಮುರಿ ಶಂಖ, ಬಲಮುರಿ ಗಣೇಶ, ಸಾಲಿಗ್ರಾಮಗಳು, ಎರಡೂ ಪಾದದಲ್ಲಿ ಕಾಣಿಸುವ ಮಹಾಲಕ್ಷ್ಮೀ .. ಇತ್ಯಾದಿ ಈ ದೇವರುಗಳೆಲ್ಲಾ “ಅಷ್ಟೈಶ್ವರ್ಯಗಳನ್ನು ಪ್ರಧಾನಿಸುವ ದೇವರುಗಳು, ಈ ದೇವರುಗಳ ಪೂಜೆ ತುಂಬಾ ವಿಶೇಷವಾಗಿರುತ್ತದೆ.

Tags: #Saaksha TVBenaka AmavasyagodPuja
ShareTweetSendShare
Join us on:

Related Posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

by Shwetha
October 13, 2026
0

ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

by Shwetha
October 13, 2026
0

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಖಾಸಗಿ ತೈಲ ಮಾರಾಟ ಕಂಪನಿಗಳ ಇಂಧನ ದರ ಹೆಚ್ಚಳ ಮತ್ತೊಂದು ಹೊರೆ ತಂದಿದೆ. ಜಿಯೋ-ಬಿಪಿ ಮತ್ತು...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

by Shwetha
October 13, 2026
0

ದೇಶದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯುಕ್ತರ ರಾಜೀನಾಮೆ ಕುರಿತಾದ ಪ್ರತಿಭಟನೆಗಳು ಕಿಚ್ಚು ಹಚ್ಚಿರುವ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram