ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದ ಈ ಜಿಲ್ಲೆ ದಕ್ಷಿಣ ಭಾರತದಲ್ಲೇ ಏಕೈಕ ಕೊರೊನಾ ಮುಕ್ತ ಜಿಲ್ಲೆ

admin by admin
June 4, 2020
in Newsbeat, Samagra karnataka, Uncategorized, ರಾಜ್ಯ
Share on FacebookShare on TwitterShare on WhatsappShare on Telegram

 

ಚಾಮರಾಜನಗರ, ಜೂನ್ 4: ಇಲ್ಲಿಯವರೆಗೆ ಒಂದೇ ಒಂದು ಕೊರೊನಾ ಸೋಂಕು ಪ್ರಕರಣ ದಾಖಲಾಗದ ಜಿಲ್ಲೆ ನಮ್ಮ ‌ರಾಜ್ಯದಲ್ಲಿದೆ.‌ ಅಷ್ಟೇ ಅಲ್ಲ ಇಡೀ ದಕ್ಷಿಣ ಭಾರತದಲ್ಲಿಯೇ ಏಕೈಕ ಕೊರೊನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‌ಅದುವೇ ತಮಿಳುನಾಡು, ಕೇರಳ ಗಡಿಯನ್ನು ಹಂಚಿಕೊಳ್ಳುವ ಗಡಿ ಜಿಲ್ಲೆ ಚಾಮರಾಜನಗರ.
covid19india.org ನೀಡಿರುವ ಅಧಿಕೃತ ಅಂಕಿ ಅಂಶಗಳ ಪ್ರಕಾರ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಗಡಿ ಜಿಲ್ಲೆ ಚಾಮರಾಜನಗರ ಹಸಿರು ವಲಯವಾಗಿಯೇ ಉಳಿದಿದೆ.

Related posts

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

June 17, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026


ತಮಿಳುನಾಡು, ಕೇರಳ ಗಡಿಯನ್ನು ಹಂಚಿಕೊಳ್ಳುವ ಜೊತೆಗೆ ಸುತ್ತಮುತ್ತಲಿನ ನೆರೆಯ ಮೈಸೂರು, ಮಂಡ್ಯ, ರಾಮನಗರ, ಕೊಡಗು ಜಿಲ್ಲೆಯ ಜೊತೆ ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರ ದಕ್ಷಿಣ ಭಾರತದ ಕೊರೋನಾ ಮುಕ್ತ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದಕ್ಷಿಣ ಭಾರತದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗದ ಪಟ್ಟಿಯಲ್ಲಿ ಮೊನ್ನೆಯವರೆಗೆ ತೆಲಂಗಾಣದ ವಾರಂಗಲ್‌ ಗ್ರಾಮೀಣ ಹಾಗೂ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹೆಸರಿತ್ತು. ‌ಆದರೆ ಮಂಗಳವಾರ ತೆಲಂಗಾಣದ ವಾರಂಗಲ್‌ ಗ್ರಾಮೀಣ ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಕರ್ನಾಟಕದ ಚಾಮರಾಜನಗರ ದಕ್ಷಿಣ ಭಾರತದ ಕೊರೋನಾ ಮುಕ್ತ ಏಕೈಕ ಜಿಲ್ಲೆ ಎನಿಸಿಕೊಂಡಿದೆ.

Tags: #coronakarnataka#CoronaUpdatesInIndiaChamarajanagarcorona free
ShareTweetSendShare
Join us on:

Related Posts

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram