ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

diabetes: ಮಧುಮೇಹಿಗಳು  ಸೇವಿಸಬೇಕಾದ ತರಕಾರಿಗಳಿವು –  ನಿಮ್ಮ ಆಹಾರದಲ್ಲಿ  ಇವುಗಳಿವೆಯೇ.. 

ಮಧುಮೇಹ ಇರುವ ಪ್ರತಿಯೊಬ್ಬರೂ ತಮ್ಮ ದೈನಂದಿನ ಆಹಾರದಲ್ಲಿ ಹಸಿರು ತರಕಾರಿಗಳನ್ನು ಸೇವಿಸಬೇಕು ಎಂದು ಅಧ್ಯಯನಗಳು ಹೇಳುತ್ತವೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದರ ಜೊತೆಗೆ, ಅನೇಕ ತರಕಾರಿಗಳು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು ಸಹಾಯ ಮಾಡುತ್ತದೆ.

Naveen Kumar B C by Naveen Kumar B C
August 27, 2022
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಮಧುಮೇಹಿಗಳು  ಸೇವಿಸಬೇಕಾದ ತರಕಾರಿಗಳಿವು –  ನಿಮ್ಮ ಆಹಾರದಲ್ಲಿ  ಇವುಗಳಿವೆಯೇ..

ಮಧುಮೇಹ ವೇಗವಾಗಿ ಹೆಚ್ಚುತ್ತಿರುವ ಜಾಗತಿಕವಾಗಿ ಗಂಭೀರ ಕಾಯಿಲೆಗಳಲ್ಲೊಂದು. ರಕ್ತದಲ್ಲಿ ಅಧಿಕ ಸಕ್ಕರೆಯ ಮಟ್ಟ ದೇಹದಲ್ಲಿನ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು.

ಮಧುಮೇಹ ರೋಗಿಗಳು ಸರಿಯಾದ ಆಹಾರವನ್ನು ಆಯ್ಕೆ ಮಾಡುವುದು ಕಷ್ಟಕರವಾದ ಕೆಲಸ, ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದು ಯಾವಾಗಲೂ ದೊಡ್ಡ ಪ್ರಶ್ನೆ. ಮಧುಮೇಹದ ಕಾರಣಕ್ಕೆ  ಅನೇಕ ರೀತಿಯ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸದ ಕಾರಣ, ದೇಹದಲ್ಲಿ ಪೋಷಕಾಂಶಗಳ ಕೊರತೆಯು ಉಂಟಾಗುತ್ತದೆ.  ಇದು ಒನ್ನೊಂದು ರೀತಿಯ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಮಧುಮೇಹ ಇರುವ ಪ್ರತಿಯೊಬ್ಬರೂ ತಮ್ಮ ದೈನಂದಿನ ಆಹಾರದಲ್ಲಿ ಹಸಿರು ತರಕಾರಿಗಳನ್ನು ಸೇವಿಸಬೇಕು ಎಂದು ಅಧ್ಯಯನಗಳು ಹೇಳುತ್ತವೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದರ ಜೊತೆಗೆ, ಅನೇಕ ತರಕಾರಿಗಳು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಮಧುಮೇಹಿಗಳಿಗೆ ಉಪಯುಕ್ತವಾದ ಕೆಲವು ತರಕಾರಿಗಳ ಬಗ್ಗೆ ನಾವು ತಿಳಿದುಕೊಳ್ಳೋಣ,

ಹಸಿರು ಸೊಪ್ಪುಗಳು

ಹಸಿರು ಎಲೆಗಳ ತರಕಾರಿಗಳು ಅಥವಾ ಸೊಪ್ಪುಗಳನ್ನ  ಮಧುಮೇಹಿಗಳು  ಹೆಚ್ಚಾಗಿ ಸೇವಿಸಬೇಕು.  ಹಸಿರು ಎಲೆಗಳ ತರಕಾರಿಗಳು ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ರಕ್ತದಲ್ಲಿನ ಸಕ್ಕರೆಯ ಮಟ್ಟದ ನಿಯಂತ್ರಣದ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತವೆ.  ಪಾಲಕ್  ಮತ್ತು  ಇತರೆ ಸೊಪ್ಪುಗಳು ಪ್ರೋಟೀನ್ ಮತ್ತು ಫೈಬರ್‌ನೊಂದಿಗೆ ಪೊಟ್ಯಾಸಿಯಮ್, ವಿಟಮಿನ್ ಎ ಮತ್ತು ಕ್ಯಾಲ್ಸಿಯಂನ ಮೂಲವಾಗಿವೆ.

ಬೆಂಡೆಕಾಯಿ

ಮಧುಮೇಹಿಗಳಿಗೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾದ ತರಕಾರಿಗಳಲ್ಲಿ ಒಂದು ಬೆಂಡೆಕಾಯಿ. ಈ ಪೌಷ್ಟಿಕ ತರಕಾರಿ ವಿವಿಧ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಧುಮೇಹಿಗಳು ನೈಸರ್ಗಿಕವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಆಹಾರವನ್ನು ಸೇವಿಸಬೇಕು. ಬೆಂಡೆಕಾಯಿಯನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಕಂಡುಕೊಂಡಿವೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಅಣಬೆ ಅಥವಾ ಮಶ್ರೂಮ್

ಅಣಬೆಗಳನ್ನು ಸೂಪರ್‌ಫುಡ್ ಆಹಾರ ಎಂದು ಕರೆಯಲಾಗುತ್ತದೆ, ವಿಟಮಿನ್-ಬಿ ಸಮೃದ್ಧವಾಗಿರುವ ಅಣಬೆಗಳು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡಬಲ್ಲವು ಎಂಬುದಕ್ಕೆ ಪುರಾವೆಗಳಿವೆ. ಮಧುಮೇಹ ರೋಗಿಗಳಲ್ಲಿ ವಿಟಮಿನ್ ಬಿ ಕೊರತೆ ಕಂಡುಬರುತ್ತದೆ.  ವಿಟಮಿನ್-ಬಿ ಆಹಾರಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸೇವಿಸುವುದರಿಂದ ಮರೆಗುಳಿತನ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಅಣಬೆಗಳು ದೇಹಕ್ಕೆ ಅಗತ್ಯವಾದ ಪ್ರೋಟೀನ್ ಅನ್ನು ಸಹ ಪೂರೈಸಬಲ್ಲವು.

Tags: DiabeticsdietVegetables
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram