ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Ganeshotsava | ಶ್ರೀ ಗಣೇಶ ಚತುರ್ಥಿಗಾಗಿ ಪೂಜಿಸುವ ಶ್ರೀ ಗಣೇಶನ ಮೂರ್ತಿಯನ್ನು ಮನೆಗೆ ಹೇಗೆ ತರಬೇಕು ?

Mahesh M Dhandu by Mahesh M Dhandu
August 29, 2022
in Astrology, Newsbeat, ಜ್ಯೋತಿಷ್ಯ
Ganeshotsava

Ganeshotsava How to bring Shri Ganesha Murthy home saaksha tv

Share on FacebookShare on TwitterShare on WhatsappShare on Telegram

Ganeshotsava | ಶ್ರೀ ಗಣೇಶ ಚತುರ್ಥಿಗಾಗಿ ಪೂಜಿಸುವ ಶ್ರೀ ಗಣೇಶನ ಮೂರ್ತಿಯನ್ನು ಮನೆಗೆ ಹೇಗೆ ತರಬೇಕು ?

೧. ಶ್ರೀ ಗಣೇಶಮೂರ್ತಿಯನ್ನು ಮನೆಗೆ ತರಲು ಮನೆಯಲ್ಲಿನ ಕರ್ತ (ಪ್ರಮುಖ) ಪುರುಷನು ಇತರರೊಂದಿಗೆ ಹೋಗಬೇಕು.

Related posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

October 12, 2026
ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

೨. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಹಿಂದೂ ವೇಷಭೂಷಣವನ್ನು ಧರಿಸಬೇಕು, ಅಂದರೆ ನಿಲುವಂಗಿ (ಅಂಗಿ)-ಧೋತರ ಅಥವಾ ಜುಬ್ಬಾ (ಅಂಗಿ)-ಪೈಜಾಮಾವನ್ನು ಧರಿಸಬೇಕು. ತಲೆಯ ಮೇಲೆ ಟೊಪ್ಪಿಗೆಯನ್ನೂ ಹಾಕಿಕೊಳ್ಳಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

೩. ಮೂರ್ತಿಯನ್ನು ತರುವಾಗ ಅದರ ಮೇಲೆ ರೇಶ್ಮೆ, ಹತ್ತಿ (ನೂಲಿನ) ಅಥವಾ ಖಾದಿಯ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆಗೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು. ಮೂರ್ತಿಯ ಮುಂಭಾಗದಿಂದ ಸಗುಣ ತತ್ತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ತ್ವವು ಪ್ರಕ್ಷೇಪಿಸುತ್ತಿದೆ. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಪೂಜಕನಾಗಿರುತ್ತಾನೆ. ಅವನು ಸಗುಣ ಕಾರ್ಯದ ಪ್ರತೀಕವಾಗಿದ್ದಾನೆ. ಮೂರ್ತಿಯ ಮುಖವನ್ನು ಅವನೆಡೆಗೆ ಮಾಡುವುದರಿಂದ ಅವನಿಗೆ ಸಗುಣ ತತ್ತ್ವದ ಲಾಭವಾಗುತ್ತದೆ ಮತ್ತು ಇತರರಿಗೆ ನಿರ್ಗುಣ ತತ್ತ್ವದ ಲಾಭವಾಗುತ್ತದೆ.

Ganeshotsava How to bring Shri Ganesha Murthy home saaksha tv
Ganeshotsava How to bring Shri Ganesha Murthy home saaksha tv

೪. ಶ್ರೀ ಗಣೇಶನ ಜಯಜಯಕಾರ ಮತ್ತು ಭಾವಪೂರ್ಣ ನಾಮಜಪ ಮಾಡುತ್ತಾ ಮೂರ್ತಿಯನ್ನು ಮನೆಗೆ ತರಬೇಕು.

೫. ಮನೆಯ ಹೊಸ್ತಿಲಿನ ಹೊರಗೆ ನಿಲ್ಲಬೇಕು. ಮನೆಯಲ್ಲಿನ ಮುತ್ತೈದೆಯು ಮೂರ್ತಿಯನ್ನು ತರುವವನ ಕಾಲುಗಳ ಮೇಲೆ ಮೊದಲು ಹಾಲು, ನಂತರ ನೀರನ್ನು ಹಾಕಬೇಕು.

೬. ಮನೆಯನ್ನು ಪ್ರವೇಶಿಸುವ ಮೊದಲು ಮೂರ್ತಿಯ ಮುಖವನ್ನು ಮುಂದಿನ ಬದಿಗೆ ಮಾಡಬೇಕು. ನಂತರ ಮೂರ್ತಿಗೆ ಆರತಿ ಬೆಳಗಬೇಕು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

೭. ಮನೆಯಲ್ಲಿ ಯಾವ ಸ್ಥಳದಲ್ಲಿ ಮೂರ್ತಿಯನ್ನು ಇಡಬೇಕೋ, ಅಲ್ಲಿ ಮಣೆಯ ಮೇಲೆ ಅಕ್ಕಿ ಸ್ವಲ್ಪಯನ್ನಿಟ್ಟು ಅದರ ಮೇಲೆ ಮೂರ್ತಿಯನ್ನಿಡಬೇಕು

Tags: #Saaksha TVastrolaogyGaneshotsavaShri Ganesha Murthy
ShareTweetSendShare
Join us on:

Related Posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

by Shwetha
October 12, 2026
0

ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗ ಅಯೋಧ್ಯೆಯ ಕಿಚ್ಚು ಹತ್ತಿಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಂತ...

ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

by Shwetha
October 12, 2026
0

ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆಗೆ ಮುಂದಾಗಿ ಬಂಧನಕ್ಕೊಳಗಾಗಿದ್ದ ಜಿರಳೆ ಜನತಾ ಪಕ್ಷದ ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರಿಗೆ ಕೊನೆಗೂ...

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 12, 2026
0

ರಾಜ್ಯದಲ್ಲಿ ಬರಗಾಲದ ಭೀಕರತೆ ತಾಂಡವವಾಡುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಕಷ್ಟಗಳನ್ನು ಆಲಿಸುವ ಬದಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕುಟುಕು ಕಾರ್ಯಾಚರಣೆಯ ಚಿಂತೆ...

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

by Shwetha
October 12, 2026
0

ಭಾರತದ ರಾಜಕೀಯ ಅಖಾಡದಲ್ಲಿ ಟೀಕೆ ಟಿಪ್ಪಣಿಗಳು ಸಹಜ ಆದರೆ ದೇಶದ ಭದ್ರತಾ ವ್ಯವಸ್ಥೆಯ ಬೆನ್ನೆಲುಬಾಗಿರುವ ಅಜಿತ್ ದೋವಲ್ ಅವರಂತಹ ಹಿರಿಯ ಅಧಿಕಾರಿಯನ್ನು ರಾಜಕೀಯ ದಾಳವಾಗಿ ಬಳಸಿರುವುದು ಈಗ...

ಬಿಜೆಪಿಗೆ ಹರಿದುಬಂದ ನೂರಾರು ಕೋಟಿ ದೇಣಿಗೆಯ ಗುಟ್ಟು ರಟ್ಟು ಮಾಡಿದ ಮಸ್ಕ್ :ಅಂಬಾನಿ ಮತ್ತು ಬಿಜೆಪಿ ನಂಟಿನ ಬಗ್ಗೆ ಇಲಾನ್ ಮಸ್ಕ್ ಸ್ಫೋಟಕ ಪೋಸ್ಟ್ ವಿಶ್ವದ ನಂ 1 ಶ್ರೀಮಂತನಿಂದ ಅಂಬಾನಿ ವಿರುದ್ಧ ಬಹಿರಂಗ ಸಮರ

ಬಿಜೆಪಿಗೆ ಹರಿದುಬಂದ ನೂರಾರು ಕೋಟಿ ದೇಣಿಗೆಯ ಗುಟ್ಟು ರಟ್ಟು ಮಾಡಿದ ಮಸ್ಕ್ :ಅಂಬಾನಿ ಮತ್ತು ಬಿಜೆಪಿ ನಂಟಿನ ಬಗ್ಗೆ ಇಲಾನ್ ಮಸ್ಕ್ ಸ್ಫೋಟಕ ಪೋಸ್ಟ್ ವಿಶ್ವದ ನಂ 1 ಶ್ರೀಮಂತನಿಂದ ಅಂಬಾನಿ ವಿರುದ್ಧ ಬಹಿರಂಗ ಸಮರ

by Shwetha
October 12, 2026
0

ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಈಗ ಬಿರುಗಾಳಿ ಎದ್ದಿದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಇಲಾನ್ ಮಸ್ಕ್ ಮತ್ತು ಭಾರತದ ಉದ್ಯಮಿ ಮುಕೇಶ್ ಅಂಬಾನಿ ನಡುವಿನ ವ್ಯವಹಾರಿಕ ಸಂಘರ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram