ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Heavy Rain in Bangalore | ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Mahesh M Dhandu by Mahesh M Dhandu
August 30, 2022
in Newsbeat, State, ಬೆಂಗಳೂರು
Rain

Rain

Share on FacebookShare on TwitterShare on WhatsappShare on Telegram

Heavy Rain in Bangalore | ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರಿನ ಶಾಲಾ – ಕಾಲೇಜುಗಳಿಗೆ ರಜೆ

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ

ಮುಂಜಾಗ್ರತಾ ಕ್ರಮವಾಗಿ ಇಂದು ರಜೆ ಘೋಷಣೆ

ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.

ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ನಗರದ ಬಹುತೇಕ ರಸ್ತೆಗಳು ಅಕ್ಷರಶಃ ಕೆರೆಗಳಂತಾಗಿದ್ದು, ಹಲವು ಕಡೆ ಮನೆಗಳಿಗೆ ನೀರು ನುಗ್ಗಿದೆ.

ಇದರ ನಡುವೆ ರಾಜ್ಯ ಹವಾಮಾನ ಇಲಾಖೆಯೂ ಸೆಪ್ಟೆಂಬರ್ 2ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

heavy-rain-in-bangalore-leave for bangalore south school and colleges  saaksha tv
heavy-rain-in-bangalore-leave for bangalore south school and colleges saaksha tv

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ  ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಶಾಲಾ – ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯ ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅನುಮತಿಯ ಮೇರೆಗೆ ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ.

ಅಂದಹಾಗೆ ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಾದ್ಯಂತ  45 ಕ್ಕೂ ಹೆಚ್ಚು ಮಿ.ಮೀ ಮಳೆಯಾಗಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.  

Tags: bangalorekarnatakaRain
ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram