ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Helth Tips-ಮಳೆಗಾಲದಲ್ಲಿ ಆರೋಗ್ಯ ಕಾಪಾಡುವ ಆಹಾರಗಳು

ನಮ್ಮ ಆಹಾರ ಪದ್ಧತಿಯಲ್ಲಿ ಕೆಲವೊಂದಿಷ್ಟು ವಸ್ತುಗಳನ್ನು ದೈನಂದಿನ ಸೇವನೆಯ ಪಟ್ಟಿಗೆ ಸೇರಿಸಿಕೊಳ್ಳುವುದು ಉತ್ತಮ ಆ ರೀತಿ ಆಹಾರ ಪಟ್ಟಿಯ ಬಗ್ಗೆ ನಿಮಗೆ ಮಾಹಿತಿ ತಿಳಿದಿಲ್ಲವಾದರೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ. 

Ranjeeta MY by Ranjeeta MY
September 1, 2022
in Health, Newsbeat, ಆರೋಗ್ಯ
good food good health

good food. good health

Share on FacebookShare on TwitterShare on WhatsappShare on Telegram

ಮಳೆಗಾಲ ಅಂದ್ರೆ ಯಾರಿಗ್ತಾನೆ ಇಷ್ಟ ಇಲ್ಲ ಹೇಳಿ. ಅದು ಈಗಿನ ಮಳೆಯಲ್ಲಿ ಸಂಜೆಯ ಹೊತ್ತಲ್ಲಿ, ಚುಮು ಚುಮು ಚಳಿಯಲ್ಲಿ, ಛಾ ಜೊತೆ ಬಿಸಿ ಬಿಸಿಯಾಗಿ ಏನಾದ್ರು ತಿನ್ಬೇಕಂತ ಮನಸ್ಸು ಹೇಳುವುದಂತೂ ಸಹಜ.

ಇನ್ನು ಕೆಲವರಿಗಂತೂ ಮಳೆಯಲ್ಲಿ ಐಸ್ ಕ್ರೀಮ್ ತಿನ್ನೋದು ಒಂದು ರೀತಿಯ ಖುಷಿ ಕೊಡುತ್ತೆ.

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಹಾಗೂ ಕೆಲವರಿಗಂತೂ ಮಳೆಗಾಲ ಬಂದ್ರೆ ಸಾಕು ಕುರುಕಲ್ಲು ತಿಂಡಿಗಳನ್ನು ತಿನ್ನುವುದು ಬಹಳ ಇಷ್ಟ.
ಆದರೆ ಈ ಮಳೆಗಾಲದಲ್ಲಿ ನಾವು ಅನುಸರಿಸುವ ಲೈಫ್ ಸ್ಟೈಲ್ ಎಷ್ಟು ಉತ್ತಮ.? ಎಷ್ಟು ಆರೋಗ್ಯಕರ.? ಎಂದು ಯಾವಾಗ್ಲಾದ್ರೂ ಯೋಚಿಸಿದ್ದೀರಾ..?

ಮಳೆಗಾಲದಲ್ಲಿ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬೇಕಾದರೆ ಕೆಲವೊಂದಿಷ್ಟು ಮನೆಗೆ ಮದ್ದುಗಳನ್ನು ಅನುಸರಿಸುವುದು ಅತ್ಯವಶ್ಯಕವಾಗಿರುತ್ತದೆ.
ಅದರಂತೆ ನಮ್ಮ ಆಹಾರ ಪದ್ಧತಿಯಲ್ಲಿ ಕೆಲವೊಂದಿಷ್ಟು ವಸ್ತುಗಳನ್ನು ದೈನಂದಿನ ಸೇವನೆಯ ಪಟ್ಟಿಗೆ ಸೇರಿಸಿಕೊಳ್ಳುವುದು ಉತ್ತಮ.

ಆ ರೀತಿ ಆಹಾರ ಪಟ್ಟಿಯ ಬಗ್ಗೆ ನಿಮಗೆ ಮಾಹಿತಿ ತಿಳಿದಿಲ್ಲವಾದರೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ.

ಹೆಚ್ಚಾಗಿ ಪ್ರೋಟೀನ್ ಅಂಶ ಇರುವ ಆಹಾರಗಳ ಸೇವನೆ.
ನಾವು ಸೇವಿಸುವ ಆಹಾರಗಳಲ್ಲಿ ಆರೋಗ್ಯಕ್ಕೆ ಬೇಕಾದ ಪ್ರೋಟೀನ್ ಅಂಶವಿರುವ ಆಹಾರ ಪದಾರ್ಥಗಳನ್ನುಹೆಚ್ಚು ಸೇವಿಸಿ.

ಮಳೆಗಾಲದಲ್ಲಿ  ಈ ರೀತಿ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದರಿಂದ  ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳು, ಮೊಟ್ಟೆ ಮತ್ತು ಕೋಳಿ ಮಾಂಸ ಹಾಗೂ ಹೆಸರು ಬೇಳೆ, ಕೆಂಪು ಬೇಳೆ, ಅಲಸಂದಿ ಕಾಳು, ಕೆಂಪು ಬಳ್ಳಿ ಹುರುಳಿ, ಸೋಯಾ ಅವರೆ ಕಳು ಅಂತಹ ದ್ವಿದಳ ಧಾನ್ಯಗಳು ಆರೋಗ್ಯಕ್ಕೆ ಪ್ರೋಟೀನ್ ಗಳನ್ನು ಉತ್ತಮವಾಗಿ ಒದಗಿಸುತ್ತವೆ.

ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವಿಸುವುದು.
ಸೋರೆಕಾಯಿಗಳ ಋತು ಎಂದೇ ಕರೆಯುವ ಮಳೆಗಾಲದಲ್ಲಿ ಈ ಹಸಿರು ತರಕಾರಿಯನ್ನು ಹೇರಳವಾಗಿ ನೋಡಬಹುದಾಗಿದೆ. ಈ ತರಕಾರಿಯ ಸೇವನೆ ಉತ್ತಮ.

ಶುಂಠಿ ಮತ್ತು ಬೆಳ್ಳುಳ್ಳಿಯನ್ನು ನಿಮ್ಮ ಆಹಾರಗಳಲ್ಲಿ ಹೆಚ್ಚಾಗಿ ಬಳಸಿರಿ

ದೈನಂದಿನ ಅಡುಗೆಯಲ್ಲಿ ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಸುವುದ ಉತ್ತಮ.

ಮಳೆಗಾಲದಲ್ಲಿ ಆಗಾಗ ಬರುವಂತಹ ಶೀತ,ಕೆಮ್ಮು,ಜ್ವರಗಳ ವಿರುದ್ಧ ನಮ್ಮ ದೇಹ ಹೋರಾಡಲು ಸಹಾಯ ಮಾಡುತ್ತದೆ.

ಮೂಗು ಮತ್ತು ಗಂಟಲಿನ ಸೋಂಕು ನಿವಾರಿಸುವಲ್ಲಿ ಶುಂಠಿ ಮತ್ತು ಬೆಳ್ಳುಳ್ಳಿ ಹೆಚ್ಚು ಪರಿಣಾಮಕಾರಿಯಾಗಿದೆ.

ಒಮೆಗಾ-3 ಕೊಬ್ಬಿನಾಮ್ಲಗಳಿರುವ ಪದಾರ್ಥಗಳನ್ನು ಸೇವಿಸಿರಿ
ಒಮೆಗಾ-3 ಯು ಪ್ರತಿರಕ್ಷಣಾ ಮಾಡ್ಯುಲೇಟರಿ ಪರಿಣಾಮವನ್ನು ಹೊಂದಿದೆ. ಮಳೆಗಾಲದಲ್ಲಿ, ಆಹಾರ ಮತ್ತು ನೀರಿನ ನಿಂದ ಸೋಂಕಿನ ಅಪಾಯವು ಹೆಚ್ಚಾವ ಸಮಯದಲ್ಲಿ,ರೋಗ ನಿರೋಧಕ ಶಕ್ತಿಯನ್ನುದೇಹದಲ್ಲಿ ಹೆಚ್ಚಿಸಲು ಈ ಅಂಶ ಸಹಾಯ ಮಾಡುತ್ತದೆ.

ಮೀನುಗಳು, ಸೀಗಡಿಗಳು, ಸಿಂಪಿಗಳು, ಬೀಜಗಳು, ಮತ್ತು ವಾಲ್ನಟ್ ಗಳು, ಪಿಸ್ತಾ, ಚಿಯಾ ಬೀಜಗಳು, ಅಗಸೆ ಬೀಜಗಳು ಮುಂತಾದ ಎಣ್ಣೆ ಬೀಜಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಹೆಚ್ಚಾಗಿಕಂಡು ಬರುತ್ತವೆ..

ಅಡುಗೆಯಲ್ಲಿ ಹಸಿರು ಕಾಳು ಮೆಣಸಿನ ಬಳಕೆ.
ಪೈಪರಿನ್ ಎಂಬ ಅಂಶವನ್ನು ಹಸಿರು ಕಾಳು ಮೆಣಸು ಹೊಂದಿರುತ್ತದೆ.  ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಆಲ್ಕಲಾಯ್ಡ್ ಅನ್ನು ಹೊಂದಿದೆ.

ಇದರಲ್ಲಿ ವಿಟಮಿನ್ ಸಿ ಮತ್ತು ಕೆ ಯನ್ನುಹೊಂದಿದೆ.ಉತ್ಕರ್ಷಣ ನಿರೋಧಕ ಅಂಶಗಳನ್ನು ಹಸಿರು ಕಾಳು ಮೆಣಸುಗಳು ಹೊದಿರುತ್ತವೆ. ಇದು ಫ್ರೀ ರ್‍ಯಾಡಿಕಲ್ ಗಳನ್ನು ನಿಷ್ಕ್ರಿಯಗೊಳಿಸುವ ಮೂಲಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

ಮೆಂತ್ಯೆ ಬೀಜಗಳನ್ನು ಮತ್ತು ಮೆಂತ್ಯೆ ಸೊಪ್ಪನ ಬಳಕೆ.
ಮೆಂತ್ಯವು ಶಕ್ತಿ ವರ್ಧಕವಾಗಿದೆ. ಸಾಮಾನ್ಯವಾಗಿ ಬರುವ ಜ್ವರ ಮತ್ತು ಅಜೀರ್ಣತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.ಈ ಕಾಳುಗಳು ಖನಿಜಗಳನ್ನ ಒಳಗೊಂಡಿರುತ್ತವೆ

ಹೆಚ್ಚು ಹಣ್ಣುಗಳನ್ನು ಸೇವನೆ.
ವಿಟಮಿನ್ ಎ ಮತ್ತು ಸಿ ಹೊಂದಿರುವ ಪೀಚ್, ಪ್ಲಮ್, ಚೆರ್ರಿ, ದಾಳಿಂಬೆಯಂತಹ ಹಣ್ಣು ಗಳು   ಫೈಬರ್ ಮತ್ತು ಹೇರಳವಾದ ನಿರೋಧಕಗಳಿಂದ ತುಂಬಿರುತ್ತವೆ.

ರಸ್ತೆ ಬದಿ ವ್ಯಾಪಾರಿಗಳಿಂದ ಮೊದಲೇ ಕತ್ತರಿಸಿದ ಹಣ್ಣುಗಳನ್ನು ತಿನ್ನುವುದನ್ನು ಮತ್ತು ಹಣ್ಣುಗಳ ರಸ ಅಥವಾ ಜ್ಯೂಸ್ ಗಳನ್ನು ಕುಡಿಯುವುದನ್ನು ನಿಲ್ಲಿಸಿರಿ.

ಮನೆಯಲ್ಲಿ ತಾಜಾ ಕತ್ತರಿಸಿದ ಹಣ್ಣುಗಳು ,ಜ್ಯೂಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವಾಗಿರಬಹುದು.

ದ್ರವ ಪದಾರ್ಥಗಳ ಹೆಚ್ಚಾಗಿ ಸೇವನೆ.
ಸೂಪ್, ಮಸಾಲಾ ಚಹಾ, ಹಸಿರು ಚಹಾ (ಗ್ರೀನ್‌ ಟೀ), ಸಾರು,  ಇತ್ಯಾದಿಗಳಂತಹ ಸಾಕಷ್ಟು ಬೆಚ್ಚಗಿನ ದ್ರವಗಳನ್ನು ಸೇವಿಸುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ.

ಮರುಜಲೀಕರಣಕ್ಕೆ ಒಳ್ಳೆಯದು ಮತ್ತು ದೇಹದಲ್ಲಿನ ರೋಗ ನಿರೋಧಕ ವ್ಯವಸ್ಥೆಯನ್ನು  ಇದು ಬಲಪಡಿಸುತ್ತದೆ.

ಅರಿಶಿಣ  ಮಿಶ್ರಿತ ಹಾಲಿನಲ್ಲಿ ಸೇವನೆ.
ಅರಿಶಿನವು ಕರ್ಕ್ಯುಮಿನ್ ಆಂಶವನ್ನು  ಹೊಂದಿರುತ್ತದೆ.

ಇದರಲ್ಲಿಉತ್ಕಕೃಷ್ಟ ಪ್ರಮಾಣದ ನಿರೋಧಕ, ಆಂಟಿಮೈಕ್ರೊಬಿಯಲ್ ಪರಿಣಾಮಗಳನ್ನು ಹೊಂದಿದೆ.

ಎಚ್. ಪೈಲೋರಿ, ಎಂ.ಆರ್.ಎಸ್.ಎ. ಮುಂತಾದ ಸೂಕ್ಷ್ಮಜೀವಿಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ.

ಗ್ಯಾಸ್ಟ್ರಿಕ್, ಹುಣ್ಣುಗಳನ್ನು ತಡೆಯುತ್ತದೆ, ರೋಗ ನಿರೋಧಕ ಪ್ರತಿಕ್ರಿಯೆಯನ್ನು ಸುಧಾರಿಸುತ್ತದೆ.

ಇತರ ರಕ್ಷಣಾತ್ಮಕ ಮತ್ತು ತಡೆಗಟ್ಟುವ ಕಾರ್ಯಗಳು  ಮಲೇರಿಯಾ ವಿರೋಧಿ ಹೋರಾಡಲು ಸಹಾಯ ಮಾಡುತ್ತದೆ.

Tags: food tipsGood foodgood healthHealth tipsHealthy foodsnews for healthrainy season foods
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram