ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Asia Cup 2022

Asia Cup 2022: ಮತ್ತೆ ಇಂಡೋ – ಪಾಕ್ ಗುದ್ದಾಟ : ಈ ಬಾರಿ ಗೆಲುವು ಯಾರಿಗೆ ?

Mahesh M Dhandu by Mahesh M Dhandu
September 3, 2022
in Asia Cup 2022, Newsbeat, ಏಷ್ಯಾ ಕಪ್ 2022
t20-wc-2022 Team India lost 'power' in the power play

t20-wc-2022 Team India lost 'power' in the power play

Share on FacebookShare on TwitterShare on WhatsappShare on Telegram

Asia Cup 2022: ಮತ್ತೆ ಇಂಡೋ – ಪಾಕ್ ಗುದ್ದಾಟ : ಈ ಬಾರಿ ಗೆಲುವು ಯಾರಿಗೆ ?

ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್.. ಏಷ್ಯಾಕಪ್ ನಲ್ಲಿ ಮತ್ತೊಮ್ಮೆ ಇಂಡೋ ಪಾಕ್ ಕದನ ನಡೆಯಲಿದೆ.

Related posts

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

March 19, 2026
ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

March 19, 2026

ಈ ಮೆಗಾ ಟೂರ್ನಿಯ ಸೂಪರ್ ನಾಲ್ಕರಲ್ಲಿ ಭಾರತ – ಪಾಕಿಸ್ತಾನ ಕ್ರಿಕೆಟ್ ತಂಡಗಳು ಗುದ್ದಾಟ ನಡೆಸಲಿವೆ.

ದುಬೈ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.

ಗ್ರೂಪ್  ಎ ಬಣದಲ್ಲಿ ಭಾರತ – ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಮೊದಲು ಟೀಂ ಇಂಡಿಯಾ ಜಯ ಸಾಧಿಸಿತ್ತು.

ಬಳಿಕ ಹಾಂಗ್ ಕಾಂಗ್ ವಿರುದ್ಧ ಗೆದ್ದು, ಸೂಪರ್ ನಾಲ್ಕರ ಹಂತಕ್ಕೆ ತಲುಪಿತ್ತು.

ಇದಾದ ಬಳಿಕ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದು ಸೂಪರ್ ನಾಲ್ಕಕ್ಕೆ ಎಂಟ್ರಿ ಕೊಟ್ಟಿದೆ.

asia-cup-2022-india-vs-pakistan match again saaksha tv
asia-cup-2022-india-vs-pakistan match again saaksha tv

ಸದ್ಯ ಟೂರ್ನಿಯಿಂದ ಬಾಂಗ್ಲಾದೇಶ – ಹಾಂಗ್ ಕಾಂಗ್ ತಂಡಗಳು ದೂರವಾಗಿದೆ.

ಏಷ್ಯಾಕಪ್ ಸೂಪರ್ 4 ರ ಶೆಡ್ಯೂಲ್ ಹೀಗಿದೆ

ಮ್ಯಾಚ್ 1 ಸೆಪ್ಟೆಂಬರ್ 03 – ಅಫ್ಘಾನಿಸ್ಥಾನ್ ವರ್ಸಸ್ ಶ್ರೀಲಂಕಾ ( ಶಾರ್ಜಾ )

ಮ್ಯಾಚ್ 2 ಸೆಪ್ಟೆಂಬರ್ 04 – ಭಾರತ ವರ್ಸಸ್ ಪಾಕಿಸ್ತಾನ ( ದುಬೈ )

ಪಂದ್ಯ 3: ಸೆಪ್ಟೆಂಬರ್ 6: ಶ್ರೀಲಂಕಾ ವಿರುದ್ಧ ಭಾರತ (ದುಬೈ)

 ಪಂದ್ಯ 4: ಸೆಪ್ಟೆಂಬರ್ 7: ಪಾಕಿಸ್ತಾನ ವಿರುದ್ಧ ಅಫ್ಘಾನಿಸ್ತಾನ (ದುಬೈ)

 ಪಂದ್ಯ 5: ಸೆಪ್ಟೆಂಬರ್ 8: ಭಾರತ ವಿರುದ್ಧ ಅಫ್ಘಾನಿಸ್ತಾನ (ದುಬೈ)

 ಪಂದ್ಯ 6: ಸೆಪ್ಟೆಂಬರ್ 9: ಶ್ರೀಲಂಕಾ ವಿರುದ್ಧ ಪಾಕಿಸ್ತಾನ, ದುಬೈ

 ಫೈನಲ್: ಸೆಪ್ಟೆಂಬರ್ 11 (ವೇದಿಕಾ ದುಬೈ)

Tags: #Saaksha TVasia-cup-2022indiaPakistan
ShareTweetSendShare
Join us on:

Related Posts

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

by Shwetha
March 19, 2026
0

ಇರಾನ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಬಸಿಜ್ ಪಡೆಯ ಕಮಾಂಡರ್ ಘೋಲಮೆಜಾ ಸೊಲೈಮಾನಿ ಹತ್ಯೆಗೀಡಾದ ಹಿನ್ನೆಲೆ ಇಸ್ರೇಲ್ ವಿರುದ್ಧ ತೀವ್ರ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ...

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram