ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ಕರ್ನಾಟಕ ಸರಕಾರ -ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ…!

Government of Karnataka - Incentive Fund for Scheduled Caste and Class Students from Social Welfare Department...!

admin by admin
September 4, 2022
in ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕರ್ನಾಟಕ ಸರಕಾರ -ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ…!

ರಾಜ್ಯದಲ್ಲೇ ಇದೆ ಮೊದಲು ಕರ್ನಾಟಕ ಸರಕಾರ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ . ಇದು 2022 ವರ್ಷದಲ್ಲಿ ಮೊದಲ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ನೀಡಲಾಗುವುದು.

Related posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026
ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

November 5, 2025

Padma Award 2023: ಸೆಪ್ಟೆಂಬರ್ 15 ರವರೆಗೆ ಪದ್ಮ ಪ್ರಶಸ್ತಿ ನಾಮ ನಿರ್ದೇಶನ ಓಪನ್

 

ಯಾರಿಗೆ ಎಷ್ಟು?
ದ್ವಿತೀಯ ಪಿ ಯು ಸಿ ಮತ್ತು ಮೂರೂ ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ತಲಾ 2೦,೦೦೦ ರಂತೆ ಮತ್ತು ಪದವೀಧರರಿಗೆ ತಲಾ 25,000 ಮತ್ತು ಸ್ನಾತಕೋತರ ಪದವೀಧರರಿಗೆ ತಲಾ 30,೦೦೦ ನೀಡಲಾಗುವುದು .ಇನ್ನು ಕೃಷಿ ಮತ್ತು ಇಂಜಿನಿಯರಿಂಗ್ , ಪಶುವೈದ್ಯಕೀಯ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ 35,೦೦೦ ರಂತೆ ನೀಡಲಾಗುವುದು.

ಕೊನೆಯ ದಿನಾಂಕ…
ಪೋಸ್ಟ್ ಮೆಟ್ರಿಕ್ ಕೋರ್ಸ್ ಗಳಿಗೆ ಅಕ್ಟೋಬರ್ 31 ರ ಮೊದಲು ಅರ್ಜಿ ಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದ್ದು ಈಗಾಗಲೇ ಅರ್ಜಿಯನ್ನು ಸ್ವೀಕರಿಸಲಾಗುತಿದೆ .

ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವೆಬ್ಸೈಟ್ ಲಾಗ್ ಇನ್ ಆಗಿ https://sw.kar.nic.in/SWPRIZEMONEY/WebPages/ApplicationStatus.aspx

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್ ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ/ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ಮಾಡಿ.

mla aravinda limbavali | ಮಾನ ಮರ್ಯಾದೆ ಇದ್ಯಾ ? – ಮಹಿಳೆ ಮೇಲೆ ಶಾಸಕನ ದರ್ಪ!

 

ಮಾನದಂಡ…
ಇನ್ನು ಅರ್ಜಿ ಸಲ್ಲಿಸಿದ ಮೇಲೆ OGPA/CGPA ಕೋರ್ಸುಗಳ ಶೇಕಡವಾರು ಅಂಕಗಳನ್ನು ನಿರ್ಧರಿಸಲು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸಂಬಂಧಪಟ್ಟ ಉಪಕುಲಸಚಿವರು/ರಿಜಿಸ್ಟ್ರಾರ್/ಪ್ರಾಂಶುಪಾಲರಿಂದ ಸ್ಪಷ್ಟೀಕರಣ ತೆಗೆದುಕೊಳ್ಳುವುದು ಮತ್ತು ಅದರಂತೆ ಅರ್ಜಿಗಳನ್ನು ಮಂಜೂರು ಮಾಡುವುದು ಅಥವಾ ತಿರಸ್ಕರಿಸುವುದು.

Tags: #GovernmentofKarnataka#IncentiveFundforSC#SCSTstudents#SocialWelfareDepartment
ShareTweetSendShare
Join us on:

Related Posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

ನೀವು ಈ ನಾಲ್ವರ ಜೊತೆ ಎಂದಿಗೂ ಜಗಳವಾಡಬಾರದು; ಅದು ನಿಮಗೆ ಹಾನಿಕಾರಕ- ಚಾಣಕ್ಯ ನೀತಿ.

ನೀವು ಈ ನಾಲ್ವರ ಜೊತೆ ಎಂದಿಗೂ ಜಗಳವಾಡಬಾರದು; ಅದು ನಿಮಗೆ ಹಾನಿಕಾರಕ- ಚಾಣಕ್ಯ ನೀತಿ.

by Shwetha
September 16, 2025
0

ಚಾಣಕ್ಯರು ತಮ್ಮ ನೀತಿಗಳಲ್ಲಿ, ಜನರು ತಮ್ಮ ಜೀವನವನ್ನು ಹೇಗೆ ನಡೆಸಬೇಕೆಂದು ಹೇಳಿದ್ದಾರೆ. ಈ ನೀತಿಯಲ್ಲಿ ಅವರು ಮಾನವ ಕೋಪದ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ. ಒಬ್ಬ ವ್ಯಕ್ತಿ ತನ್ನ...

ಚಾಣಕ್ಯ ನೀತಿ: ಬೇರೊಬ್ಬರ ಪತ್ನಿ ಮತ್ತು ಸಂಪತ್ತಿನ ಮೇಲೆ ಕಣ್ಣಿಟ್ಟರೆ ವಿನಾಶ ಖಚಿತ

ಚಾಣಕ್ಯ ನೀತಿ: ಬೇರೊಬ್ಬರ ಪತ್ನಿ ಮತ್ತು ಸಂಪತ್ತಿನ ಮೇಲೆ ಕಣ್ಣಿಟ್ಟರೆ ವಿನಾಶ ಖಚಿತ

by Shwetha
September 5, 2025
0

ಆಚಾರ್ಯ ಚಾಣಕ್ಯರ ನೀತಿ ಶಾಸ್ತ್ರದ ಪ್ರಕಾರ, ಯಾವುದೇ ವ್ಯಕ್ತಿ ಬೇರೊಬ್ಬರ ಪತ್ನಿ ಅಥವಾ ಅವರ ಸಂಪತ್ತಿನ ಮೇಲೆ ಕೆಟ್ಟ ದೃಷ್ಟಿ ಬೀರಿದರೆ, ಆತನ ಜೀವನದಲ್ಲಿ ಅಶಾಂತಿ, ನಾಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram