ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup: ಅಫ್ಘಾನ್ ಗೆಲುವಿಗೆ ಭಾರತ ಪ್ರಾರ್ಥನೆ – ಭಾರತಕ್ಕಿದೆ ಕೊನೆಯ ಚಾನ್ಸ್…

ಇಂದು  ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಸೂಪರ್ 4 ಪಂದ್ಯವಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ನೆರೆಯ ಪಾಕಿಸ್ತಾನವನ್ನ ಸೋಲಿಸುವುದು ಭಾರತಕ್ಕೆ ಅನಿವಾರ್ಯವಾಗಿದೆ. ಅಫ್ಘಾನ್ ನ ಗೆಲುವಿನ ಮೇಲೆ ಮಾತ್ರ ಭಾರತದ ಪೈನಲ್ ಕನಸು ಜೀವಂತವಾಗಿರಲಿದೆ.

Naveen Kumar B C by Naveen Kumar B C
September 7, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಅಫ್ಘಾನ್ ಗೆಲುವಿಗೆ ಭಾರತ ಪ್ರಾರ್ಥನೆ – ಭಾರತಕ್ಕಿದೆ ಕೊನೆಯ ಚಾನ್ಸ್…

ಶ್ರೀಲಂಕಾ ವಿರುದ್ಧ ಸೋಲಿನ ಬಳಿಕ ಭಾರತ ಏಷ್ಯಾಕಪ್ ಫೈನಲ್ ನಿಂದ ಬಹುತೇಕ ಆಚೆ ಬಿದ್ದಿದೆ.   ಬುಧವಾರ ಅಂದರೆ ಇಂದು  ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಸೂಪರ್ 4 ಪಂದ್ಯವಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ನೆರೆಯ ಪಾಕಿಸ್ತಾನವನ್ನ ಸೋಲಿಸುವುದು ಭಾರತಕ್ಕೆ ಅನಿವಾರ್ಯವಾಗಿದೆ. ಅಫ್ಘಾನ್ ನ ಗೆಲುವಿನ ಮೇಲೆ ಮಾತ್ರ ಭಾರತದ ಪೈನಲ್ ಕನಸು ಜೀವಂತವಾಗಿರಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ಭಾರತ ಫೈನಲ್‌ ರೇಸ್‌ನಿಂದ ಹೊರಗುಳಿಯಲಿದೆ. ಇಂದು ಅಫ್ಘಾನಿಸ್ತಾನ ಗೆದ್ದರೆ ಭಾರತಕ್ಕೆ ಯಾವುದೇ ನಷ್ಟವಿಲ್ಲ.

ಭಾರತ ತಂಡವೂ ಅಫ್ಘಾನಿಸ್ತಾನವನ್ನ ಸೋಲಿಸಬೇಕು ಅದೂ ಕೂಡ ಉತ್ತಮ ರನ್ ರೇಟ್‌ನೊಂದಿಗೆ. ಮೊದಲ ಸೂಪರ್ -4 ಪಂದ್ಯಗಳಲ್ಲಿ ಸೋತಿರುವ ಅಫ್ಘಾನ್ 4 ಪಾಯಿಂಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಶ್ರೀಲಂಕಾ ಭಾರತ ವಿರುದ್ಧ ಗೆದ್ದು ಬಹುತೇಕ ಪೈನಲ್ ಪಟ್ಟಿಯನ್ನ ಖಚಿತಪಡಿಸಿದೆ.   4 ಅಂಕಗಳನ್ನು ಗಳಿಸಿ ಅಗ್ರಸ್ಥಾನದಲ್ಲಿರುವ ಶ್ರೀಲಂಕಾಗೆ ಮತ್ತೊಂದು ಗೆಲುವು ಫೈನಲ್‌ಗೆ ಟಿಕೆಟ್ ನೀಡಲಿದೆ. ಇದರ ನಂತರ ಎರಡನೇ ಫೈನಲಿಸ್ಟ್ ಗೆ ಸ್ಪರ್ಧೆ ನಡೆಯಲಿದೆ.  ಮುಂದಿನ ಪಂದ್ಯದಲ್ಲಿ ಒಂದು ವೇಳೆ ಶ್ರೀಲಂಕಾ ಗೆದ್ದರೆ, ಭಾರತ ಮತ್ತು ಅಫ್ಘಾನಿಸ್ತಾನದಂತೆ ಪಾಕಿಸ್ತಾನವು ಕೇವಲ 2 ಪಾಯಿಂಟ್ ಗಳಲ್ಲಿ ಉಳಿಯಲಿದೆ.

ಈ ರೀತಿ ನಡೆದಾಗ, ಶ್ರೀಲಂಕಾ 6 ಪಾಯಿಂಟ್ ಗಳಿಂದ ಫೈನಲ್ ತಲುಪಲಿದೆ. ಮತ್ತು ಉಳಿದ ಮೂರು ತಂಡಗಳು ಒಂದೇ 2-2 ಪಾಯಿಂಟ್ ಗಳನ್ನ ಹೊಂದಿರಲಿವೆ  ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಉತ್ತಮ ರನ್‌ ರೇಟ್ ನಿಂದ  ಫೈನಲ್‌ಗೆ ತಲುಪುವ ಅವಕಾಶವಿದೆ.

Tags: Asia Cupind-vs-pakRohit Sharma
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram