ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪೂರಿ ಜಗನ್ನಾಥ್ ಅಸಿಸ್ಟೆಂಟ್ ಆತ್ಮಹತ್ಯೆ

Mahesh M Dhandu by Mahesh M Dhandu
September 10, 2022
in Cinema, Newsbeat, ಮನರಂಜನೆ
Puri Jagannadh

puri-jagannadh-assistant-director-saikumar-commits-suicide saaksha tv

Share on FacebookShare on TwitterShare on WhatsappShare on Telegram

ಪೂರಿ ಜಗನ್ನಾಥ್  ಅಸಿಸ್ಟೆಂಟ್ ಆತ್ಮಹತ್ಯೆ

ಟಾಲಿವುಡ್ ನ ನಿರ್ದೇಶಕ ಪೂರಿ ಜಗನ್ನಾಥ್ ಬಳಿ ಕೆಲಸ ಮಾಡಿದ ಅಸಿಸ್ಟೆಂಟ್ ಡೈರೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related posts

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

September 7, 2026
ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

September 7, 2026

ಇತ್ತೀಚೆಗೆ ಸಾಯಿ ಕುಮಾರ್ ಅನ್ನೋ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆತ್ಮಹತ್ಯೆ ಮಾಡಿಕೊಂಡ ಸಾಯಿಕುಮಾರ್ ಈ ಹಿಂದೆ ಪೂರಿ ಜಗನ್ನಾಥ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು ಎಂದು ತಿಳಿಸಿದ್ದಾರೆ.

puri-jagannadh-assistant-director-saikumar-commits-suicide saaksha tv
puri-jagannadh-assistant-director-saikumar-commits-suicide saaksha tv

ಆರ್ಥಿಕ ಸಮಸ್ಯೆಗಳಿಂದಾಗಿ ಬಾವಿಗೆ ದುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾದಾಪೂರ್ ಪೊಲೀಸರು ತಿಳಿಸಿದ್ದಾರೆ.

ಅಂದಹಾಗೆ ಇತ್ತೀಚೆಗಷ್ಟೆ ಪೂರಿ ಜಗನ್ನಾಥ್ ನಿರ್ದೇಶನದ ಲೈಗರ್ ಸಿನಿಮಾ ಫ್ಲಾಪ್ ಆಗಿತ್ತು.

Tags: #Saaksha TVpuri-jagannadhsaikumarsuicide
ShareTweetSendShare
Join us on:

Related Posts

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

by Shwetha
September 7, 2026
0

ಬಳ್ಳಾರಿ: ಕೆಪಿಎಸ್‌ಸಿ ಹುದ್ದೆ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಶುರುವಾಗಿದೆ. ಈ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ...

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

by Shwetha
September 7, 2026
0

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಬ್ಬರದ ತಿರುಗೇಟು ನೀಡಿದ್ದಾರೆ. ವಿಪಕ್ಷಗಳು...

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

by Shwetha
September 7, 2026
0

ಗಂಗಾವತಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಚಲೋ...

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram