ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Yashoda Teaser: ಸಮಂತ ನಟನೆಯ ಯಶೋಧ ಟೀಸರ್ ಬಿಡುಗಡೆ..

ಇದೀಗ  ಸಮಂತಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಯಶೋಧಾ ಚಿತ್ರದ  ಟೀಸರ್ ಬಿಡುಗಡೆಯಾಗಿದೆ.   ಶ್ರೀದೇವಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಶಿವಲೆಂಕ ಕೃಷ್ಣಪ್ರಸಾದ್  ಯಶೋಧ  ಚಿತ್ರವನ್ನ ನಿರ್ಮಿಸಿದ್ದಾರೆ. ಹರಿ - ಹರೀಶ್ ಈ ಚಿತ್ರದ ನಿರ್ದೇಶಕರು.

Naveen Kumar B C by Naveen Kumar B C
September 10, 2022
in Cinema, Newsbeat, ಮನರಂಜನೆ
Yashoda Teaser

Yashoda Teaser

Share on FacebookShare on TwitterShare on WhatsappShare on Telegram

Yashoda Teaser: ಸಮಂತ ನಟನೆಯ ಯಶೋಧ ಟೀಸರ್ ಬಿಡುಗಡೆ..

‘ಫ್ಯಾಮಿಲಿ ಮ್ಯಾನ್ 2’ ವೆಬ್ ಸೀರೀಸ್ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್  ಆಗಿದ್ದ ಸಮಂತಾ ಪತಿ ನಾಗ ಚೈತನ್ಯ ಜೊತೆಗಿನ ವಿಚ್ಛೇದನ ಕಾರಣಕ್ಕೆ ಸುದ್ದಿಯಾಗಿದ್ದು ಗೊತ್ತೇ ಇದೇ. ಇದಲ್ಲದೇ ಸಮಂತ   ಪೋಸ್ಟ್ ಮಾಡುವ  ಪೋಟೋ ಮತ್ತು ವಿಡಿಯೋಗಳಿಂದ  ಸೋಶೀಯಲ್ ಮಿಡಿಯಾಗಳಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ.

ಆದರೆ ಸಮಂತಾ ನಟನೆಯ ಸಿನಿಮಾಗಳಿಂದ ಒಂದೇ ಒಂದು ಅಪ್ಡೇಟ್ ಸಿಕ್ಕಿರಲಿಲ್ಲ.  ಇದೀಗ  ಸಮಂತಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಯಶೋಧಾ ಚಿತ್ರದ  ಟೀಸರ್ ಬಿಡುಗಡೆಯಾಗಿದೆ.

Related posts

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

October 5, 2026
india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

October 5, 2026

 ಶ್ರೀದೇವಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಶಿವಲೆಂಕ ಕೃಷ್ಣಪ್ರಸಾದ್  ಯಶೋಧ  ಚಿತ್ರವನ್ನ ನಿರ್ಮಿಸಿದ್ದಾರೆ. ಹರಿ – ಹರೀಶ್ ಈ ಚಿತ್ರದ ನಿರ್ದೇಶಕರು. ವರಲಕ್ಷ್ಮಿ ಶರತ್ ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮಾ ಮತ್ತು ಸಂಪತ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ತಯಾರಿ ನಡೆಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ಗೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಟೀಸರ್ ನಲ್ಲಿ ಸಮಂತಾ ಗರ್ಭಿಣಿ ಪಾಸತ್ರದಲ್ಲಿ ನಟಿಸುತ್ತಿದ್ದಾರೆ.  ವೈದ್ಯರು ಯಾವುದನ್ನು ಬೇಡ ಎಂದು ಸಲಹೆ ನೀಡಿರುತ್ತಾರೋ ಅದೆಲ್ಲವೂ ರಿವರ್ಸ್ ಆಗಿ ಸಮಂತಾ ಜೀವನದಲ್ಲಿ ನಡೆಯುತ್ತಿರುವುದನ್ನ ನೊಡಬಹುದು.  ಟೀಸರ್ ಬಿಡುಗಡೆಯಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ನಿಜ ಜೀವನಕ್ಕೆ ತುಂಬಾ ಹತ್ತಿರವಾಗಿದೆ ಎಂಬ ಕಮೆಂಟ್ ಗಳು ಹರಿದಾಡುತ್ತಿವೆ.

Tags: samantha ruth prabhuTollywoodYashoda teaser
ShareTweetSendShare
Join us on:

Related Posts

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

by admin
October 5, 2026
0

* ಪ್ರೊ ಪಾಸ್ 48 ರೂ.ನಿಂದ ಪ್ರಾರಂಭ. ಜಿಯೋ ಬಳಕೆದಾರರಿಗೆ ಆಯ್ದ ಯೋಜನೆಗಳಲ್ಲಿ 100 ರೂ.ವರೆಗೆ ರಿಯಾಯಿತಿ * ಪ್ರೀಮಿಯಂ ಕ್ರಿಕೆಟ್ ಆಟಗಳನ್ನು ಕ್ಲೌಡ್‌ನಿಂದ ಸ್ಟ್ರೀಮ್ ಮಾಡಲಾಗುತ್ತದೆ...

india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

by admin
October 5, 2026
0

ಬೆಂಗಳೂರು: ಇಂದಿನ ಆಧುನಿಕ ಹಾಗೂ ಡಿಜಿಟಲ್ ಯುಗದಲ್ಲಿ ಯುವಜನತೆ ಸದಾ ಆನ್‌ಲೈನ್‌ನಲ್ಲಿ ಕನೆಕ್ಟ್ ಆಗಿದ್ದರೂ, ನಿಜಜೀವನದಲ್ಲಿ ಆಪ್ತ ಸಂಬಂಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಂತ ಭಾರತದ ಯುವಜನತೆಯ...

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram