ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP Janaspandana | ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ

Mahesh M Dhandu by Mahesh M Dhandu
September 10, 2022
in Newsbeat, Politics, ರಾಜಕೀಯ
Congress slams bjp janaspandana program

Congress slams bjp janaspandana program

Share on FacebookShare on TwitterShare on WhatsappShare on Telegram

ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ

ಬೆಂಗಳೂರು : ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ. ಜನರ ಬಗ್ಗೆ ಇರಲಿ, ಕನಿಷ್ಠ ಸಚಿವರ ಬಗ್ಗೆಯೂ ‘ಸ್ಪಂದನೆ’ ಇಲ್ಲದಾಗಿದೆ ಬಿಜೆಪಿಗೆ ಎಂದು ರಾಜ್ಯ ಕಾಂಗ್ರೆಸ್ ಕುಟುಕಿದೆ.

Related posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

May 19, 2026
ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

May 19, 2026

ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದಲ್ಲಿ  ಸಚಿವರಾದ ಮುನಿರತ್ನ, ಎಂಟಿಬಿ ನಾಗರಾಜ್, ಶಾಸಕ ವಿಶ್ವನಾಥ್ ಅವರು ಡ್ಯಾನ್ಸ್ ಮಾಡಿದ್ದಾರೆ. ಹೀಗಾಗಿ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಕುಟುಕಿದ್ದು, ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ. ಜನರ ಬಗ್ಗೆ ಇರಲಿ, ಕನಿಷ್ಠ ಸಚಿವರ ಬಗ್ಗೆಯೂ ‘ಸ್ಪಂದನೆ’ ಇಲ್ಲದಾಗಿದೆ ಬಿಜೆಪಿಗೆ.

ಗಂಗಾ ಕಲ್ಯಾಣ ಯೋಜನೆಯಲ್ಲಿ ಸ್ವಯಂ ಕಲ್ಯಾಣ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಶೋಷಿತರಿಗೆ ಅನ್ಯಾಯವೆಸಗಿದೆ. ಬೋರ್ ವೆಲ್ ಹಗರಣ ನಡೆದಿರುವುದು ಇಲಾಖಾ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಭೀತಾಗಿದೆ. ಶೋಷಿತ ಸಮುದಾಯಗಳ ಪಾಲಿನ ಹಣ ಲೂಟಿ ಹೊಡೆದಿದ್ದೇ ಸರ್ಕಾರದ ಸಾಧನೆಯೇ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಆ ಕಾರಣಕ್ಕಾಗಿ ಸಂಭ್ರಮಾಚರಣೆಯೇ?

bjp janaspandana doddaballapur karnataka congress tweet  saaksha tv
bjp janaspandana doddaballapur karnataka congress tweet saaksha tv

ರಾಜ್ಯದಲ್ಲಿ #BJPBrashtotsava ನಡೆಯುತ್ತಿರುವುದರ ವಿರುದ್ಧ ಹಲವರು ನ್ಯಾಯದ ನಿರೀಕ್ಷೆಯಲ್ಲಿ ಪ್ರಧಾನಿಗೆ ಪತ್ರ ಬರೆದರು. ಮೋದಿಯವರು “ಭ್ರಷ್ಟಾಚಾರದ ಮಹಾ ಪೋಷಕ” ಎಂಬುದು ಅವರಿಗೆ ತಿಳಿದಿಲ್ಲವೇನೋ ಪಾಪ! ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದ RUPSA ಸಂಘದ ವಿರುದ್ಧ ದ್ವೇಷದ ದಾಳಿ ಮಾಡುತ್ತಿದೆ ಸರ್ಕಾರ.

PSI ಅಕ್ರಮದಲ್ಲಿ ಬಿಜೆಪಿ ಶಾಸಕರ, ಸಚಿವರ ನೇರ ಕೈವಾಡವಿದ್ದರೂ ವಿಚಾರಣೆಯಿಂದ ವಿನಾಯಿತಿ ಅವರಿಗೆ! PSI ಅಭ್ಯರ್ಥಿಯಿಂದ ಬಿಜೆಪಿ ಶಾಸಕ ಹಣ ಪಡೆದಿರುವುದು ಬೆಳಕಿಗೆ ಬಂದರೂ, ಶಾಸಕರೇ ಒಪ್ಪಿಕೊಂಡರೂ ತನಿಖೆ ನಡೆಸದೆ ಭ್ರಷ್ಟಾಚಾರಕ್ಕೆ ಬೆಂಬಲ ಕೊಟ್ಟಿರುವುದೇ ನಿಮ್ಮ ಸಾಧನೆಯೇ ಬಸವರಾಜ ಬೊಮ್ಮಾಯಿ ಅವರೇ  #BJPBrashtotsava ದಲ್ಲಿ ಅಕ್ರಮವೆಲ್ಲ ಸಕ್ರಮವೇ ಎಂದು ಪ್ರಶ್ನಿಸಿದೆ.

Tags: BJPCongressDoddaballapurjanaspandanakarnataka
ShareTweetSendShare
Join us on:

Related Posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

by Shwetha
May 19, 2026
0

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಪೋಷಕರಿಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇತ್ತೀಚಿನ ತೈಲ ಬೆಲೆ ಏರಿಕೆಯು ನೇರವಾಗಿ ಶಾಲಾ ಮಕ್ಕಳ ಸಾರಿಗೆಯ ಮೇಲೆ...

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

by Shwetha
May 19, 2026
0

ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಆತಂಕಕಾರಿ ಹೇಳಿಕೆ ನೀಡಿ ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಾರೆ. ಇರಾನ್ ಜೊತೆಗಿನ ಅಣು ಒಪ್ಪಂದದ ಸಾಧ್ಯತೆಗಳು ಹಾಗೂ ಹೊಸ ಸಂಘರ್ಷದ ಭೀತಿಯ...

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

by Shwetha
May 19, 2026
0

ಬೆಂಗಳೂರು ಕರ್ನಾಟಕದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಒಂದು ದೊಡ್ಡ ಸಿಹಿಸುದ್ದಿ ನೀಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026 27 ರ ರಾಜ್ಯ ಬಜೆಟ್...

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

by Shwetha
May 19, 2026
0

ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಭರ್ಜರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ವಿಶೇಷವೆಂದರೆ, ಕಳೆದ...

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

by Shwetha
May 19, 2026
0

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿರುವ ನೌಕರರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram