ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Book Released -“ಯಶಸ್ಸಿನ ಸರಳ ಸೂತ್ರಗಳು” ಪುಸ್ತಕ ಬರೆದು ತಿಳಿಸಿದ ನಟ ರಮೇಶ ಅರವಿಂದ್

ಬಹುಮುಖ ಪ್ರತಿಭೆ ನಟ ರಮೇಶ್ ಅರವಿಂದ್ ಅವರು ಬರೆದಿರುವ ”ಪ್ರೀತಿಯಿಂದ ರಮೇಶ್” ‘ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್  ಅವರು ಬಿಡುಗಡೆ ಮಾಡಿದ್ದಾರೆ.

Naveen Kumar B C by Naveen Kumar B C
September 12, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

“ಯಶಸ್ಸಿನ ಸರಳ ಸೂತ್ರಗಳು” ಪುಸ್ತಕ ಬರೆದು ತಿಳಿಸಿದ ನಟ ರಮೇಶ ಅರವಿಂದ್

 

ಬಹುಮುಖ ಪ್ರತಿಭೆ ನಟ ರಮೇಶ್ ಅರವಿಂದ್ ಅವರು ಬರೆದಿರುವ ”ಪ್ರೀತಿಯಿಂದ ರಮೇಶ್” ‘ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್  ಅವರು ಬಿಡುಗಡೆ ಮಾಡಿದ್ದಾರೆ. ಸಾವಣ್ಣ ಪ್ರಕಾಶನ ಪ್ರಕಟಿಸಿರುವ ಪುಸ್ತಕವನ್ನ   ಬೆಂಗಳೂರಿನ ಬಸವನಗುಡಿಯ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.

 

ಪುಸ್ತಕ ಬಿಡುಗೆಡೆಯ ನಂತರ ಮಾತನಾಡಿದ ಅನಂತ್‌ನಾಗ್‌, “ಬಾಲ್ಯದಲ್ಲಿ ನಮಗೆ 30-40 ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು- ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ” ಎಂದು ಹೇಳಿದರು.

ರಮೇಶ್‌ ಅರವಿಂದ್‌ ಮಾತನಾಡಿ, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್‌ನಾಗ್‌,  ರಮೇಶ್‌ ಅರವಿಂದ್‌, ಜೋಗಿ, ರಾಘವೇಂದ್ರ ಹುಣಸೂರು, ಜಮೀಲ್‌ ಸಾವಣ್ಣ ಮತ್ತಿತರರು ಉಪಸ್ಥಿತರಿದ್ದರು.

Tags: ananth nagbookramesh aravindSandalwood
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram