ಸೆಪ್ಟೆಂಬರ್ 13 ಕ್ಕೆ ಅಂಗಾರಕ ಸಂಕಷ್ಟ ಚತುರ್ಥಿ: ಇದರ ಮಹತ್ವವೇನು, ಪೂಜಾ ವಿಧಿಗಳು ಹೇಗಿರಬೇಕು?
ಪ್ರತೀ ತಿಂಗಳು ಬರುವ ಸಂಕಷ್ಟಿಯಂದು ಭಕ್ತರು ಉಪವಾಸವಿದ್ದು ವಿಘ್ನ ನಿವಾರಕನನ್ನು ಆರಾಧಿಸಲಾಗುವುದು. ಗಣಪನನ್ನು ಭಕ್ತಿಯಿಂದ ನಂಬಿ ಆರಾಧಿಸಿದರೆ ಅವನು ತನ್ನ ಭಕ್ತರನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಅಚಲ ನಂಬಿಕೆ.
ಈ ತಿಂಗಳು ಬಂದಿರುವ ಸಂಕಷ್ಟಿ ವಿಶೇಷವಾಗಿದೆ. ಈ ತಿಂಗಳು ಸೆಪ್ಟೆಂಬರ್ 13 ಕ್ಕೆ ಅಂಗಾರಕ ಸಂಕಷ್ಟಿ ಬಂದಿದೆ. ಮಂಗಳವಾರದಂದು ಬರುವ ಸಂಕಷ್ಟಿಯನ್ನು ಅಂಗಾರಕ ಸಂಕಷ್ಟ ಚತುರ್ಥಿ ಎಂದು ಆಚರಿಸಲಾಗುವುದು.
ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ.
ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಹಿಂದೂ ನಂಬಿಕೆಗಳ ಪ್ರಕಾರ, ಯಾವುದೇ ಶುಭ ಕಾರ್ಯಗಳನ್ನು ಮಾಡುವ ಮೊದಲು ಗಣೇಶನನ್ನು ಪೂಜಿಸುವುದು ಅವಶ್ಯಕ.
ಗಣೇಶನು ಎಲ್ಲಾ ಜನರ ಕಷ್ಟಗಳನ್ನು ಸೋಲಿಸುತ್ತಾನೆ. ಮೊದಲ ಪೂಜೆಯನ್ನು ಗಣೇಶನ ಪೂಜೆಯಿಂದ ಆರಂಭಿಸುವುದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ತರುತ್ತದೆ.
1) ಗಣಪತಿ ದೇವರಿಗೆ ಪ್ರೀಯವಾದ 21 ಗರಿಕೆಯನ್ನು
ಅರ್ಪಿಸಿದರೆ ನಿಮ್ಮ ಜೀವನದ ಸಂಕಷ್ಟ ದೂರವಾಗುತ್ತದೆ
2) ಗಣೇಶ ಹಬ್ಬದಂದು ಏಕದಂತನಿಗೆ ಮೋದಕ ನೈವೇದ್ಯ ಮಾಡಿ ಅರ್ಪಿಸಿ ಅಷ್ಟೈಶ್ವರ್ಯ ಧನಸಂಪತ್ತು ವೃದ್ಧಿಸುತ್ತದೆ
3) ವಿರ್ಘ್ನ ವಿನಾಯಕನಿಗೆ ಬಿಳಿ ಎಕ್ಕದ ಗಿಡ ಹೂವುನ್ನು , ಕೆಂಪು ಬಣ್ಣದ ಹೂವುಗಳು ಸಮರ್ಪಿಸಿದ್ದರೆ ಇಷ್ಟಾರ್ಥ ಸಿದ್ಧಿಗಾಗಿ ಕಾರ್ಯ ಯಶಸ್ವಿಯಾಗಿ ನಡೆಯುತ್ತದೆ,
4) ಲಂಬೋದರ ದೇವರಿಗೆ ಪೂಜೆ ಸಲ್ಲಿಸುವ ಸರಳ ಮಂತ್ರ
ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಶು ಸರ್ವದಾ
ಓಂ ಗಂ ಗಣಪತಯೇ ನಮಃ
ಮತ್ತು ಮನೆ ಸಂಪತ್ತಿನಿಂದ ತುಂಬುತ್ತದೆ ಎಂದು ಹೇಳಲಾಗುತ್ತದೆ. ಗಣೇಶನನ್ನು ಪೂಜಿಸದೇ ಮಾಡುವ ಯಾವುದೇ ಶುಭ ಕಾರ್ಯವು ಪೂರ್ಣಗೊಳ್ಳುವುದಿಲ್ಲ. ಗಣೇಶನ ಆಧ್ಯಾತ್ಮಿಕ ಆಚರಣೆಗಳು ತುಂಬಾ ಸರಳ ಮತ್ತು ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
ಅಂಗಾರಕ ಸಂಕಷ್ಟ ಚತುರ್ಥಿಯ ಮಹತ್ವೇನು, ಪೂಜಾ ವಿಧಿಗಳೇನು ಎಂದು ತಿಳಿಯೋಣ ಬನ್ನಿ:
ಅಂಗಾರಕ ಸಂಕಷ್ಟ ಚತುರ್ಥಿಯ ವಿಶೇಷವೇನು?
‘ಅಂಗಾರಕ’ ಎಂಬುವುದು ಸಂಸ್ಕೃತ ಪದವಾಗಿದ್ದು ಬೆಂಕಿ ಕೆಂಡದಂಥ ಹೊಳಪು ಎಂಬುವುದು ಇದರ ಅರ್ಥವಾಗಿದೆ. ಈ ದಿನ ಉಪವಾಸವಿದ್ದು ವಿಘ್ನ ನಿವಾರಕನನ್ನು ಪೂಜಿಸಿದರೆ ಆತನ ಎಲ್ಲಾ ಆಸೆಯೂ ಈಡೇರುವುದು. ಈ ದಿನ ಗಣೇಶನು ಮಂಗಳನಿಗೆ ವಿಮೋಚನೆ ನೀಡಿದ ದಿನ ಎಂಬ ಪೌರಾಣಿಕ ಕತೆಯಿದೆ. ಹಾಗಾಗಿ ಈ ದಿನದಂದು ಪೂಜೆ ಮಾಡುವುದರಿಂದ ಮಂಗಳ ಕೃಪೆ ಕೂಡ ನಿಮ್ಮ ಮೇಲಿರುವುದು. ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಈ ದಿನ ಪೂಜೆ ಸಲ್ಲಿಸುತ್ತಾರೋ ಅವರಿಗೆ ಜೀವನದಲ್ಲಿ ಕಷ್ಟಗಳು ಇರಲ್ಲ, ವಿಘ್ನೇಶ ಅವರ ಜೀವನದಲ್ಲಿ ಬರುವ ಎಲ್ಲಾ ವಿಘ್ನಗಳನ್ನು ನಿವಾರಿಸುತ್ತಾನೆ.
ಅಂಗಾರಕ ಚತುರ್ಥಿ ಶುಭ ಮುಹೂರ್ತ
ಚತುರ್ಥಿ ತಿಥಿ ಪ್ರಾರಂಭ
ಗುಳಿಕ ಕಾಲ12:23 – 13:55
ಅಭಿಜಿತ್11:58 – 12:47ಶುಭ
ಅಂಗಾರಕ ಚತುರ್ಥಿ ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ತೊಟ್ಟು ಗಣೇಶನಿಗೆ ಗರಿಕೆ, ಮೋದಕವನ್ನು ಅರ್ಪಿಸಬೇಕು. ಈ ಪ್ರಸಾದವನ್ನು ಆರತಿ ಬಳಿಕ ಹಂಚಬಹುದು.
* ಈ ದಿನ ಉಪವಾಸವಿದ್ದು ರಾತ್ರಿ ಚಂದ್ರನ ನೋಡಿದ ಬಳಿಕವಷ್ಟೇ ಉಪವಾಸ ಆಹಾರ ಸೇವಿಸಬೇಕು.
* ಸಂಪೂರ್ಣ ಉಪವಾಸ ಇರಲು ಸಾಧ್ಯವಾಗದವರು ಹಣ್ಣುಗಳನ್ನಷ್ಟೇ ಈ ದಿನ ತೆಗೆದುಕೊಳ್ಳುತ್ತಾರೆ.
* ಈ ದಿನ ತುಂಬಾ ನೀರು ಕುಡಿಯುವಂತಿಲ್ಲ, ಎಲೆ ಅಡಿಕೆ, ತಂಬಾಕು ಸೇವಿಸುವಂತಿಲ್ಲ
* ಚಂದ್ರನ ನೋಡಿದ ಬಳಿ ಗಣೇಶನಿಗೆ ಪೂಜೆ ಸಲ್ಲಿಸಿ ಉಪವಾಸವನ್ನು ಮುರಿಯಲಾಗುವುದು.
* ಈ ದಿನ ಪೂಜೆಯ ವೇಳೆ ಗಣೇಶನ ಮಂತ್ರಗಳನ್ನು ಪಠಿಸಿ.
ಅಂಗಾರಕ ಚತುರ್ಥಿಯ ಮಹತ್ವ
ಅಂಗಾರಕ ಚತುರ್ಥಿಯನ್ನು ಆಚರಿಸಿದರೆ 21 ವ್ರತಗಳನ್ನು ಪಾಲಿಸಿದ್ದಕ್ಕೆ ಸಮ. ಈ ದಿನ ಉಪವಾಸವಿದ್ದು ಏನಾದರೂ ಸಂಕಲ್ಪ ಕೈಗೊಂಡರೆ ಅದು ನೆರವೇರುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಈ ಸ್ತೋತ್ರ ಪಠಿಸಿ
ಸಂಕಟ ಹರ ಗಣೇಶ ಸ್ತೋತ್ರ:
|| ಓಂ ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ ಭಕ್ತವಾಸಂ ಸ್ಮರೇನ್ನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ
ಪ್ರಥಮಂ ವಕ್ರತುಂಡಂಚ ಏಕದಂತಮಂ ದ್ವಿತೀಯಕಂ ತೃತೀಯಂ ಕೃಷ್ಣ ಪಿಂಗಾಕ್ಷಂ, ಗಜವಕ್ತ್ರಂ ಚತುರ್ಥಕಂ
ಲಂಬೋಧರಂ ಪಂಚಮಂ ಚ ಷಷ್ಠಂ ವಿಕಟಮೇವಚ ಸಪ್ತಮಂ ವಿಘ್ನ ರಾಜಂಚ ಧೂಮ್ರವರ್ಣಂ ತಥಾಷ್ಠಕಂ
ನವಮಂ ಫಲ ಚಂದ್ರಂಚ ದಶಮಂ ತು ವಿನಾಯಕಂ ಏಕಾದಶಂ ಗಣಪತಿಂ ದ್ವಾದಶಂತು ಗಜಾನನಂ
ದ್ವಾದಶೈತಾನಿ ನಾಮಾನಿ ತ್ರಿ ಸಂಧ್ಯಂ ಯಃ ಪಠೇನ್ನರಃ ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರೀಂ ಪ್ರಭೋ
ವಿದ್ಯಾರ್ಥಿ ಲಭತೆ ವಿದ್ಯಂ ವಿದ್ಯಾಂ ಧನಾರ್ಥಿ ಲಭತೆ ಧನಂ ಪುತ್ರಾರ್ಥಿ ಲಭತೆ ಪುತ್ರಂ ಮೋಕ್ಷಾರ್ಥಿ ಲಭತೆ ಗತಿಂ ಜಪೇತ್ ಗಣಪತಿ ಸ್ತೋತ್ರಂ ಷಡ್ಭೀರ್ಮಾಸೈ ಫಲಂ ಲಭೇತ್, ಸಂವತ್ಸರೇಣ ಸಿದ್ಧಿಂ ಚ ಲಭತೆ ನಾತ್ರ ಸಮಸ್ಯಾಃ ಅಷ್ಟಾಭ್ಯೋ ಬ್ರಹ್ಮಣೇಭ್ಯಾಷ ಚ ಲಿಖಿತ್ವ ಯಃ ಸಮರ್ಪಯೇತ್ ತಸ್ಯ ವಿದ್ಯಾ ಭವೇತ್ಸರ್ವ ಗಣೇಶಸ್ಯ ಪ್ರಸಾದತಃ
ಇತಿ ಶ್ರೀ ನಾರದ ಪುರಾಣೆ ಸಂಕಷ್ಟ ನಾಶನ ಗಣಪತಿ ಸ್ತೋತ್ರಂ ಸಂಪೂರ್ಣಂ ||








