ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Women T20 : ಇಂಗ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದ ಭಾರತ – ಸ್ಮೃತಿ ಪಂದ್ಯ ಶ್ರೇಷ್ಠ…     

ಸ್ಮೃತಿ ಮಂದಾನ ಗಳಿಸಿದ ಅಜೇಯ 79 ರನ್ಗಳಿಂದ  ಭಾರತ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧದ ಎರಡನೇ T20I ನಲ್ಲಿ 8 ವಿಕೆಟ್‌ಗಳಿಂದ  ಜಯ ಸಾಧಿಸಿದೆ.

Naveen Kumar B C by Naveen Kumar B C
September 14, 2022
in Newsbeat, Sports, ಕ್ರಿಕೆಟ್, ಕ್ರೀಡೆ
Women T20

Women T20

Share on FacebookShare on TwitterShare on WhatsappShare on Telegram

Women T20 : ಇಂಗ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದ ಭಾರತ – ಸ್ಮೃತಿ ಪಂದ್ಯ ಶ್ರೇಷ್ಠ…

ಸ್ಮೃತಿ ಮಂದಾನ ಗಳಿಸಿದ ಅಜೇಯ 79 ರನ್ಗಳಿಂದ  ಭಾರತ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧದ ಎರಡನೇ T20I ನಲ್ಲಿ 8 ವಿಕೆಟ್‌ಗಳಿಂದ  ಜಯ ಸಾಧಿಸಿದೆ.

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

 ಡರ್ಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಭಾರತ ತಂಡಕ್ಕೆ  143 ರನ್ ಗಳ ಗುರಿ ನೀಡಿತು.

 ಮಂಧಾನ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅದ್ಭುತ ಇನ್ನಿಂಗ್ಸ್‌ ನಿಂದ ಭಾರತ ತಂಡ 2 ವಿಕೆಟ್‌ಗಳ ನಷ್ಟಕ್ಕೆ  ಗುರಿ ಮುಟ್ಟಿತು.  ಹರ್ಮನ್‌ಪ್ರೀತ್ 22 ಎಸೆತಗಳಲ್ಲಿ ಅಜೇಯ 29 ರನ್ ಗಳಿಸಿದರು. ಮಂದಾನ 79 ರನ್ ಗಳಿಸಿ ಪಂದ್ಯ ಶೇಷ್ಠ ಪ್ರಶಸ್ತಿಗೆ ಭಾಜನರಾದರು.

 ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಕೇವಲ 16 ರನ್‌ಗಳಿಗೆ  ಪ್ರಮುಖ  3 ವಿಕೆಟ್‌ಗಳು ಪತನಗೊಂಡವು. ಎರಡನೇ ಓವರ್‌ನಲ್ಲಿ ಇಂಗ್ಲೆಂಡ್‌ಗೆ ಮೊದಲ ಹೊಡೆತ  ನೀಡಿದ ದೀಪ್ತಿ ಶರ್ಮಾ ಇಂಗ್ಲೆಂಡ್ ಆರಂಭಿಕ ಆಟಗಾರ್ತಿ ಸೋಫಿಯಾ ಡಂಕ್ಲಿ ಅವರನ್ನ  5 ರನ್ ಗೆ ಕಟ್ಟಿ ಹಾಕಿದರು.   ಇದಾದ ಬಳಿಕ ರೇಣುಕಾ ಸಿಂಗ್ ಅವರು ಮೂರನೇ ಓವರ್‌ನಲ್ಲಿ ಡ್ಯಾನಿ ವ್ಯಾಟ್ ಅವರನ್ನ ಔಟ್ ಮಾಡಿದರು. ಆಲಿಸ್ ಕ್ಯಾಪ್ಸಿ ರೂಪದಲ್ಲಿ ಇಂಗ್ಲೆಂಡ್ ಮೂರನೇ ವಿಕೆಟ್ ಬಿದ್ದಿತು.

#SnehRana made life difficult for the English batters with an impressive spell of 3️⃣/2️⃣4️⃣ 👏🏼

📹 | Here's a recap of her 🔝 performance from the 2nd T20I 🤩……..#Varisu #RashmikaMandanna #SmritiMandhana #JacquelineFernandez #MohsinKhan #HindiDiwas pic.twitter.com/jZwjhOspRs

— Delhi Ke Khalifa (@KhalifaDelhi) September 14, 2022

ಇಂಗ್ಲೆಂಡ್ 100 ರನ್‌ಗಳೊಳಗೆ ಕುಸಿಯುವ ಅಪಾಯದಲ್ಲಿದ್ದಾಗ  ಫ್ರೇಯಾ ಕೆಂಪ್ ಮತ್ತು ಮಾಯಾ ಬೌಚಿಯರ್ ಅವರ 65 ರನ್‌ಗಳ ಜೊತೆಯಾಟದಿಂದಾಗಿ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಲು ಸಾಧ್ಯವಾಯಿತು. ಬೌಚಿಯರ್ 26 ಎಸೆತಗಳಲ್ಲಿ ನಾಲ್ಕು ಬೌಂಡರಿಗಳ ನೆರವಿನಿಂದ 34 ರನ್ ಗಳಿಸಿದರು ಮತ್ತು ಫ್ರೇಯಾ ಅಜೇಯ 51 ರನ್ ಗಳಿಸಿದರು.

ಭಾರತ ಪರ ಸ್ನೇಹ್ ರಾಣಾ 24 ರನ್ ನೀಡಿ ಮೂರು ವಿಕೆಟ್ ಪಡೆದರು. ಇದೇ ವೇಳೆ ರೇಣುಕಾ ಸಿಂಗ್ ಮತ್ತು ದೀಪ್ತಿ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

 ಹಿಂದಿನ ಪಂದ್ಯದಿಂದ ಪಾಠ ಕಲಿತ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಮಂದಾನ ಮತ್ತು ಶೆಫಾಲಿ ವರ್ಮಾ ನಡುವೆ ಮೊದಲ ವಿಕೆಟ್‌ಗೆ 55 ರನ್‌ಗಳ ಜೊತೆಯಾಟ ಬಂತು.  ಶೆಫಾಲಿ 17 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ  ಹೇಮಲತಾ 9 ರನ್ ಗಳಿಸಿ ಔಟಾದರು. ಇದರ ನಂತರ, ಮಂದಾನ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ನಡುವೆ ನಾಲ್ಕನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟ ಕೂಡಿ ಬಂತು..

Tags: Englandindiasmriti mandhanaWomen T20
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram