ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asad Rauf: ಪಾಕಿಸ್ತಾನದ ಖ್ಯಾತ ಮಾಜಿ ಅಂಪೈರ್  ಅಸಾದ್ ರೌಫ್ ನಿಧನ… 

13 ವರ್ಷಗಳಲ್ಲಿ 231 ಅಂತರಾಷ್ಟ್ರೀಯ ಪಂದ್ಯಗಳಿಗೆ ಅಂಪೈರಿಂಗ್ ಮಾಡಿದ್ದ ಪಾಕಿಸ್ತಾನದ ಮಾಜಿ ಐಸಿಸಿ ಎಲೈಟ್ ಅಂಪೈರ್ ಅಸಾದ್ ರೌಫ್ ಅವರು ಲಾಹೋರ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

Naveen Kumar B C by Naveen Kumar B C
September 15, 2022
in Newsbeat, Sports, ಕ್ರಿಕೆಟ್, ಕ್ರೀಡೆ
Asad Rauf

Asad Rauf

Share on FacebookShare on TwitterShare on WhatsappShare on Telegram

ಪಾಕಿಸ್ತಾನದ ಖ್ಯಾತ ಮಾಜಿ ಅಂಪೈರ್  ಅಸಾದ್ ರೌಫ್ ನಿಧನ…

13 ವರ್ಷಗಳಲ್ಲಿ 231 ಅಂತರಾಷ್ಟ್ರೀಯ ಪಂದ್ಯಗಳಿಗೆ ಅಂಪೈರಿಂಗ್ ಮಾಡಿದ್ದ ಪಾಕಿಸ್ತಾನದ ಮಾಜಿ ಐಸಿಸಿ ಎಲೈಟ್ ಅಂಪೈರ್ ಅಸಾದ್ ರೌಫ್ ಅವರು ಲಾಹೋರ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. 2000ನೇ ಇಸವಿಯಲ್ಲಿ ಅಂಪೈರಿಂಗ್ ಆರಂಭಿಸಿದ ರೌಫ್, 2006ರಲ್ಲಿ ಐಸಿಸಿಯ ಎಲೈಟ್ ಪ್ಯಾನೆಲ್‌ಗೆ ಬಡ್ತಿ ಪಡೆದಿದ್ದರು.

Related posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

March 14, 2026
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

March 14, 2026

ಅವರ ಸಾವಿನ ಬಗ್ಗೆ ಅವರ ಸಹೋದರ ತಾಹಿರ್ ರೌಫ್ ಸ್ಪಷ್ಟಪಡಿಸಿದ್ದು,  ಅಸಾದ್ ರೌಫ್ ಅವರು ಲಾಹೋರ್‌ನಲ್ಲಿ ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದಾಗ, ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಪಾಕಿಸ್ತಾನಿ ಆಟಗಾರರು ಐಪಿಎಲ್‌ನಲ್ಲಿ ಆಡುವುದನ್ನು ನಿಷೇಧಿಸಿದ ನಂತರವೂ ರೌಫ್ ಐಪಿಎಲ್‌ನಲ್ಲಿ ಅಂಪೈರ್ ಆಗಿದ್ದರು. ಆದರೆ 2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪ ಕೇಳಿ ಬಂದ ನಂತರ IPL ಮದ್ಯದಲ್ಲಿ ಭಾರತ ತೊರೆದಿದ್ದರು.   ಅದೇ ವರ್ಷ ಅವರನ್ನ ಚಾಂಪಿಯನ್ಸ್ ಟ್ರೋಫಿ ಮತ್ತು  ಐಸಿಸಿಯ ಅಂತಾರಾಷ್ಟ್ರೀಯ ಅಂಪೈರ್‌ಗಳ ಸಮಿತಿಯಿಂದ ಕೈಬಿಡಲಾಯಿತು.

ನಿಷೇಧದ ನಂತರ ರೌಫ್ ಲಾಹೋರ್‌ನಲ್ಲಿ ಬಟ್ಟೆ ಮತ್ತು ಪಾದರಕ್ಷೆಗಳ ಅಂಗಡಿಯನ್ನು ನಡೆಸುತ್ತಿದ್ದರು.

ರೌಫ್ 2006 ರಿಂದ 2013 ರವರೆಗೆ ಐಸಿಸಿಯ ಎಲೈಟ್ ಅಂಪೈರ್ ಪ್ಯಾನೆಲ್‌ನ ಸದಸ್ಯರಾಗಿದ್ದರು. ಅವರು 231 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಇದರಲ್ಲಿ 64 ಟೆಸ್ಟ್, 28 ಟಿ20 ಮತ್ತು 139 ಏಕದಿನ ಪಂದ್ಯಗಳು ಸೇರಿವೆ. ಐಪಿಎಲ್‌ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದ ನಂತರ 2013 ರಲ್ಲಿ ಎಲ್ಲಾ ರೀತಿಯ ಅಂಪೈರಿಂಗ್‌ನಿಂದ ನಿವೃತ್ತರಾಗಿದ್ದರು.

Tags: Asad RaufIPL Spot FixingPakistan Umpire
ShareTweetSendShare
Join us on:

Related Posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

by Shwetha
March 14, 2026
0

ವಿರೋಧ ಪಕ್ಷಗಳು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾ‌ರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಂಸತ್ತಿನಲ್ಲಿ ಮಹಾಭಿಯೋಗ ನೋಟಿಸ್ ಸಲ್ಲಿಸಿವೆ . ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

by Shwetha
March 14, 2026
0

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಮಣಿಮಾಲೆ ಮಾರುತ್ತಾ ತನ್ನ ಆಕರ್ಷಕ ಕಣ್ಣುಗಳಿಂದಲೇ ದೇಶಾದ್ಯಂತ ವೈರಲ್ ಆಗಿದ್ದ ಮಧ್ಯಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರ ವಿವಾಹ ಇದೀಗ ಭಾರಿ ವಿವಾದದ ಸ್ವರೂಪ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram