ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 –  ಮುಂಬೈ ಮತ್ತು ಪಂಜಾಬ್ ತಂಡಗಳಿಗೆ  ಹೊಸ ಕೋಚ್  ನೇಮಕ….

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ  ಪಂಜಾಬ್ ಕಿಂಗ್ಸ್ ತಂಡದ  ಮುಖ್ಯ ಕೋಚ್ ಆಗಿ  ಟ್ರೆವರ್ ಬೇಲಿಸ್ ಅವರನ್ನ ಪ್ರಾಂಚೈಸಿ ನೇಮಕ ಮಾಡಿದೆ.  ಅನಿಲ್ ಕುಂಬ್ಳೆ ಅವರಿಂದ ತೆರವಾದ ಸ್ಥಾನಕ್ಕೆ  ಬೇಲಿಸ್ ಆವರನ್ನ ಆಯ್ಕೆ ಮಾಡಲಾಗಿದೆ.

Naveen Kumar B C by Naveen Kumar B C
September 16, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

Related posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

July 30, 2026
ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

July 30, 2026

IPL 2023 –  ಮುಂಬೈ ಮತ್ತು ಪಂಜಾಬ್ ತಂಡಗಳಿಗೆ  ಹೊಸ ಕೋಚ್  ನೇಮಕ….

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ  ಪಂಜಾಬ್ ಕಿಂಗ್ಸ್ ತಂಡದ  ಮುಖ್ಯ ಕೋಚ್ ಆಗಿ  ಟ್ರೆವರ್ ಬೇಲಿಸ್ ಅವರನ್ನ ಪ್ರಾಂಚೈಸಿ ನೇಮಕ ಮಾಡಿದೆ.  ಅನಿಲ್ ಕುಂಬ್ಳೆ ಅವರಿಂದ ತೆರವಾದ ಸ್ಥಾನಕ್ಕೆ  ಬೇಲಿಸ್ ಆವರನ್ನ ಆಯ್ಕೆ ಮಾಡಲಾಗಿದೆ.

ಭಾರತ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ನೇತೃತ್ವದಲ್ಲಿ ಪಂಜಾಬ್ ತಂಡ  ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಹಾಗಾಗಿ  ಒಪ್ಪಂದ ಮುಗಿದ ನಂತರ ನವೀಕರಿಸದೇ,  ಪಂಜಾಬ್ ಹೊಸ ಕೋಚ್ ಕಡೆ ಮುಖ ಮಾಡಿದೆ.

” ಪಂಜಾಬ್ ಕಿಂಗ್ಸ್‌ನ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ನನಗೆ ಗೌರವ ತಂದಿದೆ” ಪಂಜಾಬ್ ಕಿಂಗ್ಸ್ ತಂಡ ಯಶಸ್ಸಿನ ಹಸಿವಿರುವ  ಫ್ರಾಂಚೈಸಿಯಾಗಿದ್ದು ಪ್ರತಿಭಾವಂತ ಆಟಗಾರರಿಂದ ತುಂಬಿರುವ ಈ ತಂಡದೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.  ಎಂದು ಬೇಲೀಸ್  ಹೇಳಿದ್ದಾರೆ

ಬೇಲಿಸ್ ಅತ್ಯಂತ ಅನುಭವಿ ತರಬೇತುದಾರರಾಗಿದ್ದು,  ಅವರ ನೇತೃತ್ವದಲ್ಲಿಯೇ ಇಂಗ್ಲೆಂಡ್ 2019 ರಲ್ಲಿ ಏಕದಿನ  ವಿಶ್ವಕಪ್ ಗೆದ್ದಿತು. ಕೋಲ್ಕತ್ತಾ ನೈಟ್ ರೈಡರ್ಸ್ 2012 ಮತ್ತು 2014 ರಲ್ಲಿ ಬೇಲಿಸ್ ನೇತೃತ್ವದಲ್ಲಿ  ಐಪಿಎಲ್ ಟೋಫ್ರಿ ಮುಡಿಗೆರಿಸಿಕೊಂಡಿತ್ತು. ಜೊತೆಗೆ ಸಿಡ್ನಿ ಸಿಕ್ಸರ್‌ ತಂಡವನ್ನ  ಬಿಗ್ ಬ್ಯಾಷ್ ಲೀಗ್ ಪ್ರಶಸ್ತಿಗೆ ಮುನ್ನಡೆಸುವಲ್ಲಿಯೂ  ಪ್ರಮುಖ ಪಾತ್ರ ವಹಿಸಿದ್ದರು.

ಮಾರ್ಕ್ ಬೌಚರ್ ಮುಂಬೈನ ಹೆಡ್ ಕೋಚ್

ಇದಕ್ಕೂ ಮೊದಲು, ಮುಂಬೈ ಇಂಡಿಯನ್ಸ್ ತಂಡ  ಐಪಿಎಲ್ 2023 ರಿಂದ ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್ ಕೀಪರ್ ಮಾರ್ಕ್ ಬೌಚರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ.   ಮುಂಬೈ ನ ಹಾಲಿ ಕೋಚ್ ಆಗಿದ್ದ ಮಹೇಲಾ ಜಯವರ್ಧನೆ  ಅವರು ರಿಲಯನ್ಸ್ ನ  ಗ್ಲೋಬಲ್ ಆಫ್ ಪರ್ಫಾರ್ಮೆನ್ಸ್ ಮುಖ್ಯಸ್ಥರಾಗಿ  ನೇಮಕಗೊಂಡ ಹಿನ್ನಲೆಯಲ್ಲಿ  ಅವರ ಸ್ಥಾನವನ್ನ ಬೌಚರ ತುಂಬಲಿದ್ದಾರೆ.

ಮುಂಬೈ ಕೋಚ್​ ಆಗಿ ಆಯ್ಕೆ ಆದ ನಂತರ ಮಾತನಾಡಿದ ಮಾರ್ಕ್ ಬೌಚರ್, ‘ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ಗೌರವ ಮತ್ತು ಸೌಭಾಗ್ಯ. ಮುಂಬೈ ಇಂಡಿಯನ್ಸ್‌ನ ಸಾಧನೆಗಳು ವಿಶ್ವದಾದ್ಯಂತ ಯಶಸ್ವಿ ಕ್ರಿಕೆಟ್ ಫ್ರಾಂಚೈಸಿಯನ್ನಾಗಿ ಮಾಡಿದೆ.  ಅಲ್ಲದೇ ಮುಂಬರುವ ಪ್ರತಿಯೊಂದು ಸವಾಲಿಗೂ ನಾನು ಸಿದ್ಧ ಎಂದು ತಿಳಿಸಿದ್ದಾರೆ.

Tags: IPL teamMumbai IndianNew coachespunjab kings
ShareTweetSendShare
Join us on:

Related Posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

by admin
July 30, 2026
0

ಸಂಪತ್ತು ಪಡೆಯಲು ಕುಬೇರ ಮಂತ್ರ ಇಂದಿನ ಪ್ರಮುಖ ಅವಶ್ಯಕತೆ ಹಣ. ಈ ಮಾತು ಕೇಳಿದರೆ ಹಣ ಬಿಟ್ಟು ಬೇರೇನೂ ಬೇಡವೇ? ಸುಮ್ಮನೆ ಕೇಳುವಂತೆ ತೋರುತ್ತದೆ. ಆದರೆ ಹಣವಿಲ್ಲದೆ...

ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

by admin
July 30, 2026
0

ಏಳರ ಹರೆಯದಲ್ಲಿ ಶುರುವಾಗಿತ್ತು ಕ್ರಿಕೆಟ್ ಮೇಲಿನ ಆಕರ್ಷಣೆ. 17 ನೇ ಹರೆಯದವರೆಗೆÀ ಮಾಡಿದ್ದು ಬರೀ ಆಲೋಚನೆ. 23ರ ಪ್ರಾಯದ ತನಕ ಮಾಡ್ತಾ ಇದ್ದದ್ದು ಆರಾಧನೆ. 35 ವರ್ಷಗಳವರೆಗೆ...

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram