ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

China Telecom building: ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿದ ಚೀನಾದ ಗಗನಚುಂಬಿ ಕಟ್ಟಡ…

ಚೀನಾದ ದಕ್ಷಿಣ ಪ್ರಾಂತ್ಯವಾದ  ಹುನಾನ್‌ನ ರಾಜಧಾನಿ ಚಾಂಗ್‌ಶಾ ನಗರದಲ್ಲಿ 12 ಅಂತಸ್ತಿನ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.   ಈ ಚೀನಾ ಟೆಲಿಕಾಂ ಕಟ್ಟಡವು 200 ಮೀಟರ್ (656 ಅಡಿ) ಗಿಂತ ಹೆಚ್ಚು ಉದ್ದವಾಗಿದೆ ಎಂದು ಹೇಳಲಾಗುತ್ತಿದೆ.

Naveen Kumar B C by Naveen Kumar B C
September 16, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೆಲವೇ ಕ್ಷಣಗಳಲ್ಲಿ  ಹೊತ್ತಿ ಉರಿದ ಚೀನಾದ ಗಗನಚುಂಬಿ ಕಟ್ಟಡ…

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026

ಚೀನಾದ ದಕ್ಷಿಣ ಪ್ರಾಂತ್ಯವಾದ  ಹುನಾನ್‌ನ ರಾಜಧಾನಿ ಚಾಂಗ್‌ಶಾ ನಗರದಲ್ಲಿ 12 ಅಂತಸ್ತಿನ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.   ಈ ಚೀನಾ ಟೆಲಿಕಾಂ ಕಟ್ಟಡವು 200 ಮೀಟರ್ (656 ಅಡಿ) ಗಿಂತ ಹೆಚ್ಚು ಉದ್ದವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ ವೇಳೆ ಆಕಾಶದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.  ಹರಸಾಹಸದ ನಂತರ ಬೆಂಕಿಯನ್ನ ಹತೋಟಿಗೆ ತರಲಾಗಿದೆ, ಆದರೆ ಸಾವು ನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಂದಿಲ್ಲ.

https://twitter.com/i/status/1570695109787938816

https://twitter.com/i/status/1570697965123284993

https://twitter.com/i/status/1570724233742786560

ಮಾಧ್ಯಮ ವರದಿಗಳ ಪ್ರಕಾರ, ಅಗ್ನಿಶಾಮಕ ದಳದ  ಬೆಂಕಿಯನ್ನು ನಿಯಂತ್ರಿಸಲು ತಕ್ಷಣ ಕಾರ್ಯಪ್ರವೃತ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆಯನ್ನ ಸಹ ಪ್ರಾರಂಭಿಸಲಾಯಿತು.  “ಇಂದು ಸಂಜೆ (ಸ್ಥಳೀಯ ಕಾಲಮಾನ)   4:30 ರ ಸುಮಾರಿಗೆ ಚಾಂಗ್ಶಾ ದಲ್ಲಿರುವ ನಮ್ಮ ಕಮ್ಯೂನಿಕೇಷನ್ ಟವರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚೀನಾ ಟೆಲಿಕಾಂ ಸಾಮಾಜಿಕ  ಜಾಲತಾಣದ ಹೇಳಿಕೆಯಲ್ಲಿ ತಿಳಿಸಿದೆ.  ಬೆಂಕಿಯನ್ನು ನಂದಿಸಲಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಂಪರ್ಕವೂ ಕಡಿತಗೊಂಡಿಲ್ಲ ಎಂದು ಸೇರಿಸಿದೆ.

Tags: ChinaChina Telecom office buildingHunan
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram