ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 Worldcup:  ವಿಶ್ವಕಪ್ ನಲ್ಲಿ ಓಪನಿಂಗ್ ಬರ್ತಾರಾ ವಿರಾಟ್ ಕೊಹ್ಲಿ… 

ವಿರಾಟ್ ಕೊಹ್ಲಿ ವರ್ಲ್ಡ್ ಕಪ್ ನಲ್ಲಿ ಓಪನಿಂಗ ಬ್ಯಾಟ್ಸಮನ್ ಆಗಿ ಬರಬಹುದ ಎಂದು ಮಾದ್ಯಮದವರು  ರೋಹಿತ್ ಅವರನ್ನ ಪ್ರಶ್ನಿಸಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ  ವಿರಾಟ  ಈ ರೀತಿ ಉತ್ತರ ನೀಡಿದ್ದಾರೆ. 

Naveen Kumar B C by Naveen Kumar B C
September 18, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

T20 Worldcup:  ವಿಶ್ವಕಪ್ ನಲ್ಲಿ ಓಪನಿಂಗ್ ಬರ್ತಾರಾ ವಿರಾಟ್ ಕೊಹ್ಲಿ..

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗುವ T20 ವಿಶ್ವಕಪ್ 2022 ರ ಮೊದಲು, ಟೀಮ್ ಇಂಡಿಯಾ ತನ್ನ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದಕ್ಕೂ ಮೊದಲು  ಟೀಂ ಇಂಡಿಯಾ ಸೆಪ್ಟೆಂಬರ್ 20 ಮಂಗಳವಾರದಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನ ಆಡಲಿದೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ  ತಂಡದ ನಾಯಕ ರೋಹಿತ್ ಶರ್ಮಾ ಮಾಧ್ಯಮದವರ ಪ್ರಶ್ನೆಗೆ ಉತ್ತತರಿಸಿದರು.  ಏಷ್ಯಾಕಪ್ ನಲ್ಲಿ ಫಾರ್ಮ ಕಂಡುಕೊಂಡಿರುವ ವಿರಾಟ್ ಕೊಹ್ಲಿ ವರ್ಲ್ಡ್ ಕಪ್ ನಲ್ಲಿ ಓಪನಿಂಗ ಬ್ಯಾಟ್ಸಮನ್ ಆಗಿ ಬರಬಹುದ ಎಂದು ಮಾದ್ಯಮದವರು  ರೋಹಿತ್ ಅವರನ್ನ ಪ್ರಶ್ನಿಸಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ  ವಿರಾಟ  ಈ ರೀತಿ ಉತ್ತರ ನೀಡಿದ್ದಾರೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ತಂಡದ ಮೊದಲ ಅಭ್ಯಾಸ ಅವಧಿಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ವಿರಾಟ್ ಕೊಹ್ಲಿ ಮೆಗಾ ಇವೆಂಟ್‌ನಲ್ಲಿ ಓಪನಿಂಗ್ ಬರಬಹುದೇ ಎಂದು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ರೋಹಿತ್, “ಟಿ20 ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ಖಂಡಿತವಾಗಿಯೂ ನಮಗೆ ಆರಂಭಿಕ ಆಯ್ಕೆಯಾಗಿದೆ ಮತ್ತು ನಾವು ಅದನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳುತ್ತೇವೆ. ಆದರೆ ನಾವು ಮೂರನೇ ಆರಂಭಿಕರನ್ನ ಆಯ್ಕೆ  ಮಾಡಿಲ್ಲ. ಅವರು ತಮ್ಮ ಫ್ರಾಂಚೈಸಿ RCB ಗಾಗಿ ಒಪನಿಂಗ್ ಅಲ್ಲಿ ಬರುತ್ತಾರೆ.  ಆದ್ದರಿಂದ ಇದು ಖಂಡಿತವಾಗಿಯೂ ನಮಗೆ ಒಂದು ಆಯ್ಕೆಯಾಗಿದೆ.”

ಆದರೂ  ಟಿ20 ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ಅವರೊಂದಿಗೆ ಓಪನಿಂಗ್ ಮಾಡುವ ಕುರಿತು  ಖಚಿತಪಡಿಸಿದ್ದಾರೆ. “ಕೆಎಲ್ ರಾಹುಲ್ ಟಿ 20 ವಿಶ್ವಕಪ್‌ನಲ್ಲಿ ಓಪನಿಂಗ್ ಆಟಗಾರನಾಗಿ ಬರಲಿದ್ದಾರೆ” ಎಂದು ತಿಳಿಸಿದ್ದಾರೆ.

ಏಷ್ಯಾ ಕಪ್‌ನಲ್ಲಿ ಕೆಎಲ್ ರಾಹುಲ್ ಹೇಳಿಕೊಳ್ಳುವಂತಹ ಆಟ ಹಾಡಿರಲಿಲ್ಲ. ಅವರ ಬ್ಯಾಟ್ ಬಹುತೇಕ ಮೌನವಾಗಿತ್ತು ಮತ್ತು ಅವರ ಸ್ಟ್ರೈಕ್‌ರೇಟ್ ಕೂಡ 120 ರ ಆಸುಪಾಸಿನಲ್ಲಿತ್ತು.

Tags: #T20 World CupRohit Sharmavirat kohli
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram