ADVERTISEMENT
Monday, October 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Shivamogga | ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

Mahesh M Dhandu by Mahesh M Dhandu
September 21, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Shivamogga Two suspected terrorists arrested

Shivamogga Two suspected terrorists arrested

Share on FacebookShare on TwitterShare on WhatsappShare on Telegram

Shivamogga | ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

ಶಿವಮೊಗ್ಗ : ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರರನ್ನು ಬಂಧಿಸಲಾಗಿದೆ.

Related posts

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

October 19, 2026
ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

ಯಾಸಿನ್ ಹಾಗೂ ಮಹಜ್ ಬಂಧಿತ ಆರೋಪಿಗಳಾಗಿದ್ದಾರೆ.

ಯಾಸಿನ್ ಹಾಗೂ ಮಹಜ್ ನಿಷೇಧಿತ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದರು.

ಅಲ್ಲದೆ ಶಿವಮೊಗ್ಗದ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬಿ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.

ಮಹಜ್ ಕದ್ರಿಯಲ್ಲಿ ಗೋಡೆ ಬರಹ ಬರೆದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

Shivamogga Two suspected terrorists arrested
Shivamogga Two suspected terrorists arrested

ಈ ಇಬ್ಬರನ್ನೂ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ.

ಇವರು ನಿಷೇದಿತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದರಂತೆ.

ಸದ್ಯ ಬಂಧಿತ ಯಾಸಿನ್ ಮನೆಯಲ್ಲಿ ಮಹಜರು ಮುಕ್ತಾಯವಾಗಿದ್ದು, ಗುರುಪುರ ಹೊಳೆಯಂಚಿಗೆ ಯಾಸಿನ್ ನನ್ನು ಕರೆತರಲಾಗಿದೆ.

ಎಫ್ ಎಸ್ ಎಲ್ ತಂಡದ ಉಪಸ್ಥಿತಿಯಲ್ಲಿ ಮಹಜರು ಕಾರ್ಯ ಆರಂಭವಾಗಿದೆ.

Tags: #Saaksha TVshivamoggaterrorists
ShareTweetSendShare
Join us on:

Related Posts

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

by Shwetha
October 19, 2026
0

ಕರ್ನಾಟಕ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಪರಸ್ಪರ ಕಿತ್ತಾಡುತ್ತಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು...

ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

by Shwetha
October 19, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಈಗ ಅತ್ಯಂತ ಸ್ಫೋಟಕ ಹಂತಕ್ಕೆ ತಲುಪಿದೆ. ಈ ಪ್ರಕರಣದ ಬಗ್ಗೆ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ...

ಸರ್ಕಾರವನ್ನು ವಿರೋಧಿಸುವುದು ಬಯಲು ಮಾಡುವುದು ಮತ್ತು ಪದಚ್ಯುತಗೊಳಿಸುವುದೇ ವಿಪಕ್ಷಗಳ ಕರ್ತವ್ಯ: ಆಡಳಿತ ಬದಲಾವಣೆ ಅಂದ ತಕ್ಷಣ ಬಿಜೆಪಿಯವರಿಗೆ ಯಾಕೆ ಅಷ್ಟೊಂದು ಭಯ ಚಿದಂಬರಂ ಪ್ರಶ್ನೆ

ಸರ್ಕಾರವನ್ನು ವಿರೋಧಿಸುವುದು ಬಯಲು ಮಾಡುವುದು ಮತ್ತು ಪದಚ್ಯುತಗೊಳಿಸುವುದೇ ವಿಪಕ್ಷಗಳ ಕರ್ತವ್ಯ: ಆಡಳಿತ ಬದಲಾವಣೆ ಅಂದ ತಕ್ಷಣ ಬಿಜೆಪಿಯವರಿಗೆ ಯಾಕೆ ಅಷ್ಟೊಂದು ಭಯ ಚಿದಂಬರಂ ಪ್ರಶ್ನೆ

by Shwetha
October 19, 2026
0

ದೇಶದ ರಾಜಕೀಯ ಅಖಾಡದಲ್ಲಿ ಆಡಳಿತ ಬದಲಾವಣೆ ಎನ್ನುವ ಪದ ಈಗ ದೊಡ್ಡ ಸಂಚಲನ ಮೂಡಿಸಿದೆ. ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವುದು ಮತ್ತು ಚುನಾವಣೆಯ ಮೂಲಕ ಅದನ್ನು ಬದಲಿಸುವುದು ಪ್ರಜಾಪ್ರಭುತ್ವದ...

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

by Shwetha
October 19, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸಿಡಿ ಮತ್ತು ಸ್ಟಿಂಗ್ ಆಪರೇಷನ್ ವಿವಾದಗಳು ಜಿದ್ದಾಜಿದ್ದಿನ ಸಮರಕ್ಕೆ ನಾಂದಿ ಹಾಡಿವೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ ಶ್ರೀರಾಮುಲು ಅವರು...

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

by Shwetha
October 19, 2026
0

ರಾಜ್ಯದಲ್ಲಿ ಭೀಕರ ಬರಗಾಲದ ನಡುವೆ ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram