ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

President Elections: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗೆಹ್ಲೋಟ್ ಗೆ ಚಾನ್ಸ್..?  ಕಣ್ಣಿಟ್ಟ ಶಶಿ  ತರೂರ್ … 

ಅಶೋಕ್ ಗ್ಲೆಹ್ಲೋಟ್ ಅವರು ರಾಹುಲ್ ಗಾಂಧಿಯವರನ್ನ  ಮನವೊಸಲಿಸಲು ಕೊನೆಯದಾಗಿ ಕೇರಳಕ್ಕೆ ತೆರಳುತ್ತಿದ್ದು,   ರಾಹುಲ್ ಒಪ್ಪಿಕೊಳ್ಳದಿದ್ದರೆ ಅಶೋಕ್ ಗ್ಲೆಹೋಟ್ ಅವರ ಸ್ಪರ್ಧಿಸುವ ಸಾಧ್ಯತೆ  ಹೆಚ್ಚಾ್ಗಿದೆ. 

Naveen Kumar B C by Naveen Kumar B C
September 22, 2022
in Newsbeat, Politics, ರಾಜಕೀಯ
Ashok Gehlot

Ashok Gehlot

Share on FacebookShare on TwitterShare on WhatsappShare on Telegram

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗೆಹ್ಲೋಟ್ ಗೆ ಚಾನ್ಸ್..?  ಕಣ್ಣಿಟ್ಟ ಶಶಿ  ತರೂರ್ …

 

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಅಂತೂ ಇಂತೂ ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತಾಗಿ ಸಾರಥಿಯೊಬ್ಬರು ಆಯ್ಕೆಯಾಗುವುದು ಪಕ್ಕಾ ಆಗಿದೆ.   ಗಾಂಧೀ ಕಟುಂಬದ ನಿಷ್ಠ ವ್ಯಕ್ತಿ ಅಧ್ಯಕ್ಷ ಗಾದಿಗೇರುವುದು ಬಹುತೇಕ ಪಕ್ಕಾ ಆಗಲಿದೆ. ಚುನಾವಣೆ ಮೂಲಕವೇ ಅಧ್ಯಕ್ಷರ ಆಯ್ಕೆ ನಡೆಯಲಿದೆಯಾದರೂ ಗಾಂಧೀ ಕಟುಂಬದ ಕಣ್ಸನ್ನೆ ಯಾರ ಮೇಲಿದೆವೋ ಅವರೇ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿರುತ್ತೆ.

ರಾಹುಲ್ ಗಾಂಧಿ ಸ್ಪರ್ಧಿಸದಿದ್ದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಮನಸ್ಸು ಮಾಡಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ರಾಜ್ಯದ ಕಾಂಗ್ರೆಸ್ ಶಾಸಕರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಶೋಕ್ ಗ್ಲೆಹ್ಲೋಟ್ ಅವರು ರಾಹುಲ್ ಗಾಂಧಿಯವರನ್ನ  ಮನವೊಸಲಿಸಲು ಕೊನೆಯದಾಗಿ ಕೇರಳಕ್ಕೆ ತೆರಳುತ್ತಿದ್ದು,   ರಾಹುಲ್ ಒಪ್ಪಿಕೊಳ್ಳದಿದ್ದರೆ ಅಶೋಕ್ ಗ್ಲೆಹೋಟ್ ಅವರ ಸ್ಪರ್ಧಿಸುವ ಸಾಧ್ಯತೆ  ಹೆಚ್ಚಾ್ಗಿದೆ.

ಆದರೆ ಇಷ್ಟು ವರ್ಷಗಳ ಕಾಲ ರಾಜ ಪಂರಂಪರೆಯಂತೆ ಒಂದೇ ಕುಟುಂಬದ ಆಳ್ವಿಕೆಗೆ ಒಗ್ಗಿಕೊಂಡಿರುವ ಕಾಂಗ್ರೆಸ್ ಗೆ ಈಗ ಅಶೋಕ್ ಗ್ಲೆಹೋಟ್ ಎಷ್ಟರ ಮಟ್ಟಿಗೆ  ಬಲಿಷ್ಠ ಅಧ್ಯಕ್ಷರಾಗಿ ಕಾಣಿಸಿಕೊಳ್ಳುತ್ತಾರೆ ಎಂಬುದು ಮುಂದಿರುವ ಪ್ರಶ್ನೆ.

ಒನ್ ಮ್ಯಾನ್ ಶೋನಂತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆಹಾಕುತ್ತಿರುವ ರಾಹುಲ್ ಗಾಂಧಿಯಯನ್ನೂ ಮೀರಿಸಿ ಕಾಂಗ್ರೆಸ್ ನ ಪ್ರಭಾವಿ ವ್ಯಕ್ತಿಯಾಗಿ  ಜವಬ್ದಾರಿ  ಹೊತ್ತುಕೊಳ್ಳುವುವುದು  ರಾಜಸ್ಥಾನದ  ಮುಖ್ಯಮಂತ್ರಿಗಿರುವ  ಬಹುದೊಡ್ಡ ಅಡೆತಡೆ.

ರಾಹುಲ್ ಅಧ್ಯಕ್ಷರಾಗುತ್ತಾರೋ ಇಲ್ಲವೋ ಎಂಬುದಕ್ಕಿಂತ  ಭಾರತ್ ಜೊಡೋ ಯಾತ್ರೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬಲಾಬಲದ ಬಗ್ಗೆ ಹೆಚ್ಚು ಚಿಂತೆ ನಡೆಯುತ್ತಿದೆ.  ಇಲ್ಲಿಯವರೆಗೆ ಕಾಂಗ್ರೆಸ್ ನ ತಳಮಟ್ಟದ ಕಾರ್ಯಕರ್ತರನ್ನ ತಲುಪಿರುವುದೇ ರಾಹುಲ್ ಗಾಂಧಿ ಹೆಸರಿನ ಮೇಲೆ.  ಇಲ್ಲಿಯವರೆಗೆ  ಕಾಂಗ್ರೆಸ್ ನಲ್ಲಿ ಯಾವುದಾದರೂ ಮುಖ ಮುನ್ನಲೆಗೆ ಬಂದಿದ್ದರೆ ಅದು ರಾಹಲ್ ಗಾಂಧಿಯದ್ದೂ

ಇಡೀ ಭಾರತ್ ಜೊಡೋ ಯಾತ್ರೆ  ಕೂಡ ನಡೆಯುತ್ತಿರುವುದು ರಾಹುಲ್ ಗಾಂಧಿ  ಮುಖದ ಮೇಲೆಯೆ ಇಂಥಹ  ಸ್ಥಿತಿಯಲ್ಲಿ  ರಾಜಸ್ಥಾನದಿಂದ ಹೊರಗಡೆ  ಹೆಚ್ಚಾಗಿ ಗುರುತಿಸಿಕೊಳ್ಳದ ವ್ಯಕ್ತಿ  ಕಾಂಗ್ರೇಸ್ ಅಧ್ಯಕ್ಷರಾದಾಗ ಅವರನ್ನ ಹೇಗೆ ಸ್ವೀಕರಿಸುತ್ತಾರೆ ಎನ್ನವುದು ಮುಂದಿನ ದಿನಗಳಲ್ಲಿ ಕಾಣಲಿದೆ.

ಆದರೆ ಈ ಬಾರಿ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಇಬ್ಬರ ನಡುವೆ ನಡೆಯಲಿದೆ ಎಂಬ ಊಹಾಪೋಹವೂ ಜಾಸ್ತಿ ಇದೆ.  ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್  ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ   ಚಾಲ್ತಿಯಲ್ಲಿರುವ ಎರಡನೇ ಹೆಸರು.  ಈ ನಿಟ್ಟಿನಲ್ಲಿ ಶಶಿ ತರೂರ್ ಸಹ  ಸೋನಿಯಾ ಗಾಂಧಿಯನ್ನೂ ಭೇಟಿ ಮಾಡಿದ್ದಾರೆ.  ಇಂತಹ ಪರಿಸ್ಥಿತಿಯಲ್ಲಿ ಪಕ್ಷದಲ್ಲಿ  ಎರಡು ಬಣಗಳು ಬಹಿರಂಗವಾಗಿ ಮುಖಾಮುಖಿಯಾಗಲಿವೆ ಎಂಬುದಂತೂ ಸ್ಪಷ್ಟವಾಗಿದೆ.

ಆದರೆ ಗಾಂಧಿ  ಕುಟುಂಬದ  ಹೊರತಾಗಿ ಚುನಾವಣೆಯಲ್ಲಿ ಗೆದ್ದು ಬರುವ ನಾಯಕ ಎಲ್ಲಾ ನಿರ್ಧಾರಗಳನ್ನ ತನ್ನ ಇಚ್ಚೇಯಂತೆ ತೆಗೆದುಕೊಳ್ಳುತ್ತಾನೋ ಅಥವಾ ಕೈಗೊಂಬೆ ಅಧ್ಯಕ್ಷರಂತೆ ವರ್ತಿಸುತ್ತಾರೆ ಎಂಬುದು ಕಾದು ನೊಡಬೇಕು…

Tags: Ashok GehlotCongressrahul gandhi
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram