ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Uttarapradesha: ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರ – ಸಂತ್ರಸ್ಥೆಯ ಸ್ಥಿತಿ ಚಿಂತಾಜನಕ   

ಉತ್ತರ ಪ್ರದೇಶದ ಬರೇಲಿಯಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.  ಸಂತ್ರಸ್ತೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Naveen Kumar B C by Naveen Kumar B C
September 23, 2022
in National, Newsbeat, ದೇಶ - ವಿದೇಶ
Jharkhand gangrape

Jharkhand gangrape

Share on FacebookShare on TwitterShare on WhatsappShare on Telegram

Uttarapradesha: ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರ –  ಸಂತ್ರಸ್ಥೆಯ ಸ್ಥಿತಿ ಚಿಂತಾಜನಕ

ಉತ್ತರ ಪ್ರದೇಶದ ಬರೇಲಿಯಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.  ಸಂತ್ರಸ್ತೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 13 ರಂದು ಮಜ್ಗವಾನ್ ಗ್ರಾಮದ ಬಿಷರತ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ತಿಂಗಳ ಗರ್ಭಿಣಿ ಮಹಿಳೆ ಯಾವುದೋ ಕೆಲಸಕ್ಕಾಗಿ ಜಮೀನಿಗೆ ಹೋಗಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

July 12, 2026

ಮಹಿಳೆ ಬಹಳ ಸಮಯದವರೆಗೆ ಮನೆಗೆ ಬಾರದೆ ಇದ್ದಾಗ, ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದಾಗ ಆಕೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.  ಮಾತ್ರ ಆಕೆಯ ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಸಂತ್ರಸ್ತೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಗೆ ಗರ್ಭಪಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನ್ಯಾಯಕ್ಕಾಗಿ ಒತ್ತಾಯಿಸಿ, ಸಂತ್ರಸ್ತೆಯ ಕುಟುಂಬ ಸದಸ್ಯರು ಪ್ಲಾಸ್ಟಿಕ್ ಜಾರ್‌ನಲ್ಲಿ ಭ್ರೂಣದೊಂದಿಗೆ ಎಸ್‌ಎಸ್‌ಪಿ ಕಚೇರಿ ತಲುಪಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬದವರು ಆಗ್ರಹಿಸಿದ್ದಾರೆ.

ವಿಷಯ ತಿಳಿದು ಎಸ್‌ಪಿ ದೇಹತ್ ರಾಜ್‌ಕುಮಾರ್ ಅಗರ್ವಾಲ್ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಮಹಿಳೆಯ ಹೇಳಿಕೆಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಸತ್ಯಾಂಶ ಹೊರ ಬಂದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

Tags: Gang rapedpregnantUP’s Bareilly
ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram