ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

israel cave: ಪ್ರಾಚೀನ ಸಮಾಧಿಗಳಿರುವ  3,300 ವರ್ಷಗಳ ಕಾಲದ ಗುಹೆ ಪತ್ತೆ…  

ಇಸ್ರೇಲ್‌ನ ಪುರಾತತ್ತ್ವಜ್ಞರು "ಅಸಾಧಾರಣ" ಗುಹೆಯೊಂದನ್ನ ಪತ್ತೆ ಹಚ್ಚಿದ್ದಾರೆ.   ಪ್ರಾಚೀನ ಜನರು 3,300 ವರ್ಷಗಳ ಹಿಂದೆ ವಾಸಿಸಿದ್ದ ಗುಹೆ ಇದಾಗಿದ್ದು,  ಗುಹೆಯಲ್ಲಿಸಮಾಧಿ ರೀತಿಯ ವಸ್ತುಗಳು, ಮತ್ತು ವಾಸದ ಪಳೆಯುಳಿಕೆಗಳು ಕಂಡು ಬಂದಿವೆ. 

Naveen Kumar B C by Naveen Kumar B C
September 23, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರಾಚೀನ ಸಮಾಧಿಗಳಿರುವ  3,300 ವರ್ಷಗಳ ಕಾಲದ ಗುಹೆ ಪತ್ತೆ…

ಇಸ್ರೇಲ್‌ನ ಪುರಾತತ್ತ್ವಜ್ಞರು “ಅಸಾಧಾರಣ” ಗುಹೆಯೊಂದನ್ನ ಪತ್ತೆ ಹಚ್ಚಿದ್ದಾರೆ.   ಪ್ರಾಚೀನ ಜನರು 3,300 ವರ್ಷಗಳ ಹಿಂದೆ ವಾಸಿಸಿದ್ದ ಗುಹೆ ಇದಾಗಿದ್ದು,  ಗುಹೆಯಲ್ಲಿಸಮಾಧಿ ರೀತಿಯ ವಸ್ತುಗಳು, ಮತ್ತು ವಾಸದ ಪಳೆಯುಳಿಕೆಗಳು ಕಂಡು ಬಂದಿವೆ.  ಇಸ್ರೆಲ್ ನ  ಈ ಗುಹೆ ಟೆಲ್ ಅವೀವ್‌ನ ದಕ್ಷಿಣದ ಬೀಚ್‌ನಿಂದ ಕೇವಲ ಗಜಗಳಷ್ಟು ದೂರದಲ್ಲಿದೆ.

ಗುಹೆಯ ಬಳಕೆಯು ಪ್ರಾಚೀನ ಈಜಿಪ್ಟಿನವರ ಕಾಲದ್ದು ಎಂದು ಗುರುತಿಸಿಲಾಗಿದೆ.  ರಾಮೆಸೆಸ್ II ನೇತೃತ್ವದಲ್ಲಿ ಸುಮಾರು 1279 BC ಯಿಂದ ಆಳಿದ್ದು,  1213 B.C.ರಲ್ಲಿ ಈಗಿನ ಇಸ್ರೇಲ್ ಅನ್ನ ಆಳಿದ್ದರು ಎಂದು  ಇಸ್ರೇಲ್ ಆಂಟಿಕ್ವಿಟೀಸ್ ಅಥಾರಿಟಿ (IAA) ಹೇಳಿಕೆಯಲ್ಲಿ ತಿಳಿಸಿದೆ. ರಾಮೆಸ್ಸೆಸ್ II ಕಾಲಮಾನದಲ್ಲಿ ಈಜಿಪ್ಟ್ನ್ನ  ಆಧುನಿಕ ಸುಡಾನ್‌ನಿಂದ ಸಿರಿಯಾದವರೆಗೆ ವಿಸ್ತರಿಸಲಾಗಿತ್ತು.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಪಲ್ಮಹಿಮ್ ಬೀಚ್ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಾಣಕ್ಕಾಗಿ  ಅಗೆಯುವ ಗುಹೆಯ ಮೇಲ್ಚಾವಣಿ ಸಿಕ್ಕಿದೆ.  ನಂತರ IAA ಜೊತೆ ಪುರಾತತ್ವಶಾಸ್ತ್ರಜ್ಞರನ್ನ ಘಟನಾ ಸ್ಥಳಕ್ಕೆ ಕರೆಸಲಾಗಿದೆ.  ಸೆರಾಮಿಕ್ ಮತ್ತು ಕಂಚಿನ ಸರಕುಗಳೊಂದಿಗೆ  ಕಲಾಕೃತಿಗಳು ಸಿಕ್ಕಿವೆ.  ಸಾಮಾನ್ಯವಾಗಿ ಇವು  ಸಮಾಧಿ ಸಮಾರಂಭಗಳೊಂದಿಗೆ ಸಂಬಂಧಿಸಿವೆ ಎಂದು  ಪುರಾತತ್ವಶಾಸ್ತ್ರಜ್ಞರು ತಿಳಿಸಿದ್ದಾರೆ

Tags: Israelold caveRamesses II
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram