ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

State Congress | “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ”

Mahesh M Dhandu by Mahesh M Dhandu
September 24, 2022
in Newsbeat, Politics, ರಾಜಕೀಯ
JDS slams karnataka bjp

JDS slams karnataka bjp

Share on FacebookShare on TwitterShare on WhatsappShare on Telegram

State Congress | “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ”

ಬೆಂಗಳೂರು : “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ” ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಕಾಂಗ್ರೆಸ್, ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡೆಯಬೇಕು! ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಲೇಬೇಕು! ನಿನ್ನೆ ಬಿಜೆಪಿಯವರು ಕಳಿಸಿದ ಬಸ್ಸು “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ” ಎಂದು ರೋಧಿಸುತ್ತಿತ್ತು! ಕರ್ನಾಟಕ ಈಗ #PayCM ಮುಕ್ತ ರಾಜ್ಯವಾಗಬೇಕಿದೆ.

ಜಾತಿ ಶೀಲ್ಡ್ ಹಿಡಿದು ಕಮಿಷನ್ ಭ್ರಷ್ಟಾಚಾರವನ್ನು ರಕ್ಷಿಸಲು ಬಿಜೆಪಿ ವಿಫಲ ಯತ್ನ ನಡೆಸುತ್ತಿದೆ. ಮಠಗಳ ಅನುದಾನದಲ್ಲೂ 30% ಕಮಿಷನ್ ದೋಚಲಾಗಿದೆ ಎಂದು ಲಿಂಗಾಯತ ಸ್ವಾಮಿಗಳೇ ಆರೋಪಿಸಿದ್ದರು. ಇದು ಲಿಂಗಾಯತರಿಗೆ ಮಾಡಿದ ಅವಮಾನವಲ್ಲವೇ? 40 ಪರ್ಸೆಂಟ್ ಸರ್ಕಾರ ದ್ದು “ಜಾತ್ಯತೀತ ಭ್ರಷ್ಟಾಚಾರ” ಇದರಲ್ಲಿ ಲಿಂಗಾಯತರೂ ಸಂತ್ರಸ್ತರೇ.

https://twitter.com/INCKarnataka/status/1573590561084166146?s=20&t=oPzLrund-A71mOBuFWflXw

40% ಕಮಿಷನ್ನಿಗಾಗಿ ಕಿರುಕುಳ ನೀಡಿ 40 ಪರ್ಸೆಂಟ್ ಸರ್ಕಾರ ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯತ. ಲಿಂಗಾಯತನೊಬ್ಬನ ಜೀವ ತೆಗೆದ ಬಿಜೆಪಿ ಸರ್ಕಾರ ಲಿಂಗಾಯತ ವಿರೋಧಿಯಲ್ಲವೇ? ಕಮಿಷನ್ ಕಿರುಕುಳದ ಸಂತ್ರಸ್ತರಲ್ಲಿ ಲಿಂಗಾಯತ ಗುತ್ತಿಗೆದಾರರು ಇಲ್ಲವೇ? ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ.

State Congress tweet slams karnataka bjp
State Congress tweet slams karnataka bjp

ಮೊರಾದಾಬಾದ್, ಉತ್ತರಾಖಂಡದಲ್ಲಿ ಯುವತಿಯರೊಂದಿಗೆ ನಡೆದ ಘಟನೆಗಳು ಹೃದಯ ವಿದ್ರಾವಕವಾಗಿವೆ.ಭಾರತ ಐಕ್ಯಾತಾ ಯಾತ್ರೆಯಲ್ಲಿ, ನಾನು ಅನೇಕ ಪ್ರತಿಭಾವಂತ ಸ್ತ್ರೀಯರು, ಯುವತಿಯರನ್ನು ಭೇಟಿಯಾಗುತ್ತಿದ್ದೇನೆ, ಅವರೊಂದಿಗೆ ಚರ್ಚಿಸುತ್ತಿದ್ದೇನೆ. ಒಂದು ವಿಷಯ ಸ್ಪಷ್ಟ, ದೇಶದ ಮಹಿಳೆಯರು ಸುರಕ್ಷಿತವಾಗಿದ್ದಾಗ ಮಾತ್ರ ನಮ್ಮ ದೇಶ ಪ್ರಗತಿಹೊಂದಲು ಸಾಧ್ಯ ಎಂದು ಬರೆದುಕೊಂಡಿದೆ.

Tags: #Saaksha TVkarnataka bjpstate Congress
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram