ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Vivo X Fold Plus: ವಿವೋ ಕಂಪನಿಯ ಮಡಚಬಹುದಾದ ಪೋನ್  Vivo X Fold Plus ಬಿಡುಗಡೆ..

Vivo ಅಧಿಕೃತವಾಗಿ X ಫೋಲ್ಡ್ ಪ್ಲಸ್  ಮಾಡೆಲ್ ನ್ನ ಬಿಡುಗಡೆ ಮಾಡಿದೆ.  ವಿವೋ ಕಡೆಯಿಂದ ಮೊದಲ ಬಾರಿಗೆ ಮಡಚಬಹುದಾದ ಫೋನ್‌ ಇದಾಗಿದೆ. 

Naveen Kumar B C by Naveen Kumar B C
September 28, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ವಿವೋ ಕಂಪನಿಯ ಮಡಚಬಹುದಾದ ಪೋನ್  Vivo X Fold Plus ಬಿಡುಗಡೆ..

 

Vivo ಅಧಿಕೃತವಾಗಿ X ಫೋಲ್ಡ್ ಪ್ಲಸ್  ಮಾಡೆಲ್ ನ್ನ ಬಿಡುಗಡೆ ಮಾಡಿದೆ.  ವಿವೋ ಕಡೆಯಿಂದ ಮೊದಲ ಬಾರಿಗೆ ಮಡಚಬಹುದಾದ ಫೋನ್‌ ಇದಾಗಿದೆ.

Vivo X Fold Plus ಪೋನ್  Qualcomm Snapdragon 8+ Gen 1 SoC ಪ್ರೊಸೆಸರ್ ನಿಂದ ಚಾಲಿತವಾಗುತ್ತಿದೆ. 8.03-ಇಂಚಿನ 120Hz HDR10+ LTPO AMOLED ಒಳಗಿನ ಡಿಸ್ಪ್ಲೇ ಮತ್ತು 6.53-ಇಂಚಿನ 120Hz AMOLED ಹೊರ ಸ್ಕ್ರೀನ್ ನೊಂದಿಗೆ ಮೊಬೈಲ್ ರಿಲೀಸ್ ಆಗುತ್ತಿದೆ.  ಒಳ ಮತ್ತು ಹೊರ ಡಿಸ್ಪ್ಲೆ  ಎರಡರಲ್ಲೂ  ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳನ್ನ ಅಳವಡಿಸಲಾಗಿದೆ.

ಆಂಡ್ರಾಯ್ಡ್ 12 ಆಧಾರಿತ ಒರಿಜಿನ್ ಓಎಸ್ ಓಷನ್‌ನಲ್ಲಿ ರನ್ ಆಗುತ್ತಿದೆ, ಫೋನ್‌ನ ಹಿಂಭಾಗವು ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದು 50MP ಪ್ರೈಮರಿ ಸೆನ್ಸಾರ್, 48MP ಅಲ್ಟ್ರಾವೈಡ್ ಕ್ಯಾಮೆರಾ, 12MP ಟೆಲಿಫೋಟೋ ಲೆನ್ಸ್ ಮತ್ತು 5x ಆಪ್ಟಿಕಲ್ ಜೂಮ್‌ನೊಂದಿಗೆ 8MP ಪೆರಿಸ್ಕೋಪ್ ಲೆನ್ಸ್ ಅನ್ನು ಒಳಗೊಂಡಿದೆ.

 ಫೋನ್‌ನ ಮುಂಭಾಗದಲ್ಲಿ 16MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಪೋಲ್ಡಬಲ್ (ಮಡಚಬಹುದಾದ) ಸಾಧನವಾಗಿರುವುದರಿಂದ, ಹಿಂಬದಿಯ ಕ್ಯಾಮೆರಾವನ್ನು ಸೆಲ್ಫಿ ಕ್ಯಾಮೆರಾವಾಗಿಯೂ ಬಳಸಬಹುದು.  8K ರೆಸಲ್ಯೂಶನ್‌ನಲ್ಲಿ ವೀಡಿಯೊಗಳನ್ನು ರೆಕಾರ್ಡ್ ಮಾಡಬಹುದು.

Vivo X Fold Plus 12GB RAM ಮತ್ತು 512GB ಇಂಟರ್ನಲ್ ಸ್ಟೋರೇಜ್ ಒಳಗೊಂಡಿದೆ.   ಪೋನ್ 4,730mAh ಬ್ಯಾಟರಿ ಒಳಗೊಂಡಿದ್ದು, 80W ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್  ಸಪೋರ್ಟ್ ಮಾಡುತ್ತಿದೆ. ಇದು ಮೂರು ಬಣ್ಣಗಳಲ್ಲಿ ಲಭ್ಯವಿದೆ – ಕ್ಲಿಯರ್ ಮೌಂಟೇನ್ ಬ್ಲೂ, ಸೈಕಾಮೋರ್ ಆಶ್ ಮತ್ತು ಹುವಾಕ್ಸಿಯಾ ರೆಡ್.

ಫೋನ್ ಪ್ರಸ್ತುತ ಚೀನಾದಲ್ಲಿ ಮುಂಗಡ ಬುಕ್ಕಿಂಗ್ ಲಭ್ಯವಿದೆ ಮತ್ತು ಸೆಪ್ಟೆಂಬರ್ 29 ರಿಂದ ಮಾರಾಟವಾಗಲಿದೆ.  ಪ್ರಸ್ತುತ, 12GB/256GB ಹೊಂದಿರುವ ಫೋನ್ ಬೆಲೆ   CNY 9,999 (ಅಂದಾಜು ರೂ. 1,13,549).  12GB/512GB ಆವೃತ್ತಿಯ ಮಾಡೆಲ್ ಬೆಲೆ  CNY 10,999 (ಅಂದಾಜು ರೂ 1,24,905) ಗೆ ಖರೀದಿಸಬಹುದು. ಆದಾಗ್ಯೂ, ವಿವೋ X ಫೋಲ್ಡ್ ಪ್ಲಸ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎನ್ನವುದು  ಇನ್ನೂ ಸ್ಪಷ್ಟವಾಗಿಲ್ಲ.

Vivo X Fold Plus launched: Check price, specifications and other details

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026
Tags: vivoVivo X Fold Plus
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram