ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rashmika mandanna: ನಾಚುತ್ತಲೇ ಅಭಿಮಾನಿಯ ಹೃದಯಕ್ಕೆ ಆಟೋಗ್ರಾಫ್ ನೀಡಿದ ಚೆಲುವೆ…

 ಇತ್ತೀಚೆಗಷ್ಟೇ ರಶ್ಮಿಕಾ ಮುಂಬೈನ ಹೋಟೆಲ್‌ಗೆ ಹೋಗುತ್ತಿದ್ದಾಗ ಅಭಿಮಾನಿಯೊಬ್ಬರು ಆಕೆಯ ಆಟೋಗ್ರಾಫ್‌ಗೆ ವಿನಂತಿಸಿದ್ದಾರೆ. ಅದು ಕೂಡ ಅವನ ಎದೆಯ ಮೇಲೆ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Naveen Kumar B C by Naveen Kumar B C
September 28, 2022
in Newsbeat, Cinema, ಮನರಂಜನೆ
Share on FacebookShare on TwitterShare on WhatsappShare on Telegram

ನಾಚುತ್ತಲೇ ಅಭಿಮಾನಿಯ ಹೃದಯಕ್ಕೆ ಆಟೋಗ್ರಾಫ್ ನೀಡಿದ ಚೆಲುವೆ…

ಮಾಡಿರುವುದು ಬೆರಳಿಣಿಕೆಯಷ್ಟು ಚಿತ್ರಗಳಾದರೂ   ನ್ಯಾಷನಲ್ ಕ್ರಷ   ಮಟ್ಟಕ್ಕೆ ಬೆಳದ ನಟಿ ಎಂದರೇ ಅದು ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿಯಿಂದ ಹಿಂದಿಯ ಗುಡ್ ಬೈ ವರೆಗೆನ ಪ್ರಯಾಣದಲ್ಲಿ ರಶ್ಮಿಕಾಗೆ ಸಿಹಿ ಸಿಕ್ಕಿದ್ದೆ ಹೆಚ್ಚು. ಕಳೆದ ವರ್ಷ ತೆರೆಕಂಡ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾದ ಮೂಲಕ ದೇಶಾದ್ಯಂತ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

 ಇತ್ತೀಚೆಗಷ್ಟೇ ರಶ್ಮಿಕಾ ಮುಂಬೈನ ಹೋಟೆಲ್‌ಗೆ ಹೋಗುತ್ತಿದ್ದಾಗ ಅಭಿಮಾನಿಯೊಬ್ಬರು ಆಕೆಯ ಆಟೋಗ್ರಾಫ್‌ಗೆ ವಿನಂತಿಸಿದ್ದಾರೆ. ಅದು ಕೂಡ ಅವನ ಎದೆಯ ಮೇಲೆ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಶ್ಮಿಕಾ ಹೋಟೆಲ್ ನಿಂದ ಹೊರ ಬರುತ್ತಿದ್ದಾರೆ. ಅಭಿಮಾನಿಯೊಬ್ಬ  ಸುಂದರಿಯ ಬಳಿ ಓಡೋಡಿ ಬಂದು ತನ್ನ  ಆಟೋಗ್ರಾಫ್  ನೀಡುವಂತೆ ವಿನಂತಿಸುತ್ತಾನೆ. ಹೃದಯದ ಮೇಲೆ  ಸಹಿ ಮಾಡುವಾಗ  ರಶ್ಮಿಕಾ ನಾಚಿಕೊಂಡಿ ಆಟೋಗ್ರಾಫ್ ನೀಡುತ್ತಾಳೆ.  ಬಳಿಕ ಸುಂದರಿಯ ಕೈ ಹಿಡಿದು ಅಭಿಮಾನಿ ಧನ್ಯವಾದ ಅರ್ಪಿಸುತ್ತಾನೆ.

https://www.instagram.com/p/Ci991pZjlZp/?utm_source=ig_embed&utm_campaign=embed_video_watch_again

ಈ ವೈರಲ್ ವಿಡಿಯೋ ನೋಡಿದ ಹಲವು ನೆಟ್ಟಿಗರು ರಶ್ಮಿಕಾ ಅವರನ್ನು ಶ್ಲಾಘಿಸುತ್ತಿದ್ದಾರೆ. ‘ವೆರಿ ನೈಸ್ ಪರ್ಸನ್’, ‘ವೆರಿ ಬ್ಯೂಟಿಫುಲ್’ ಎಂದು ಒಬ್ಬರ ಹಿಂದೆ ಒಬ್ಬರು ಕಮೆಂಟ್ ಮಾಡುತ್ತಿದ್ದಾರೆ.

ರಶ್ಮಿಕಾ ಸದ್ಯ ಅಲ್ಲು ಅರ್ಜುನ್ ಅವರ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ 2’ ನಲ್ಲಿ ನಟಿಸುತ್ತಿದ್ದಾರೆ. ವಿಜಯ ಜೊತೆ ವಾರಿಸು ಚಿತ್ರದಲ್ಲೂಈ ಬಣ್ಣ ಹಚ್ಚುತ್ತಿದ್ದಾರೆ.  ಹಾಗೆಯೇ.. ಅಮಿತಾಬ್ ಬಚ್ಚನ್ ಜೊತೆ ‘ಥ್ಯಾಂಕ್ಯೂ’, ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ‘ಮಿಷನ್ ಮಜ್ನು’ ಹಾಗೂ ವರುಣ್ ಧವನ್ ಜೊತೆ ಸಿನಿಮಾ ಮಾಡಿ ಬಾಲಿವುಡ್ ನಲ್ಲಿ ಬ್ಯುಸಿ ಹೀರೋಯಿನ್  ಆಗಿದ್ದಾರೆ.

Rashmika mandanna: Recently Rashmika was on her way to a hotel in Mumbai when a fan requested her autograph. That too on his chest, this video has gone viral on social media.

Tags: autographrashmika mandannaTollywood
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram