ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇದರಲ್ಲಿ 5 ಜನಕ್ಕೆ ಹೇಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿಲ್ಲ. ಮಹಾರಾಷ್ಟ್ರದಿಂದ ಬಂದ 11 ಜನ, ದುಬೈ ನಿಂದ ಬಂದ 6 ಜನ, ಜೊತೆಗೆ ಟರ್ಕಿ ಯಿಂದ ಬಂದ ಒಬ್ಬರಿಗೆ, ಸೌದಿ ಅರೇಬಿಯಾದಿಂದ ಬಂದ ಒಬ್ಬರಿಗೆ ಸೋಂಕು ಧೃಡವಾಗಿದೆ. ಇವರಲ್ಲಿ 17 ಪುರುಷರು, 6 ಮಹಿಳೆಯರು ಹಾಗೂ ಓರ್ವ ಬಾಲಕಿ ಇದ್ದಾಳೆ. ಅಲ್ಲದೆ 24 ಜನರಲ್ಲಿ ಐದು ಜನರಿಗೆ ಸೋಂಕು ಹೇಗೆ ತಗುಲಿದೆ ಎಂದು ಪತ್ತೆ ಹಚ್ಚಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ ಇವರ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ ಮಾಡಲಾಗಿದೆ. ಆದರೆ ಐದು ಜನಕ್ಕೆ ಹರಡಿರುವ ಸೋಂಕಿನ ಮೂಲ ತಿಳಿಯಲ ಪ್ರಯತ್ನ ಮುಂದುವರೆದಿದೆ ಎಂದು ತಿಳಿದು ಬಂದಿಲ್ಲ.
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...








