ಮಂಗಳೂರು, ಜೂನ್ 7 : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜೂನ್ 25 ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ.
ಯಾವುದೇ ಸಂದೇಹಗಳಿದ್ದಲ್ಲಿ ಬೆಳಗ್ಗೆ 9 :30 ರಿಂದ ಸಂಜೆ 5:30 ರವರೆಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆಯಬಹುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಸಹಾಯವಾಣಿ ದೂರವಾಣಿ ಸಂಖ್ಯೆ
ದ.ಕ. ಜಿಲ್ಲಾ ಕೇಂದ್ರ : 180042511017, 9845651353
ಬಂಟ್ವಾಳ : 08265-232579 ; 9449020453
ಬೆಳ್ತಂಗಡಿ : 08265-232004 ; 9008763829
ಮೂಡುಬಿದರೆ : 08258-236461 ; 948315753
ಪುತ್ತೂರು ; 08251-230827 ; 7619564178








