ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Spoons : ರೋಗಿಯ ಹೊಟ್ಟೆಯಲ್ಲಿತ್ತು 63 ಚಮಚ – ವೈದ್ಯರೇ ಶಾಕ್… 

ವಿಚಿತ್ರ ಪ್ರಕರಣ  ಒಂದರಲ್ಲಿ  ವೈದ್ಯರು ರೋಗಿಯೊಬ್ಬರ  ಹೊಟ್ಟೆಯಿಂದ 63 ಚಮಚಗಳನ್ನ ಹೊರತೆಗೆದಿರವ ಘಟನೆ  ಉತ್ತರಪ್ರದೇಶದ ಮುಜಾಫರ್‌ನಗರ  ಆಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಎಂದು ಆಸ್ಪತ್ರೆ  ಸೇರಿದ್ದ ವ್ಯಕ್ತಿಯ  ದೇಹವನ್ನ  ಸ್ಕ್ಯಾನ್ ಮಾಡಿದಾಗ  ವೈದ್ಯರೇ   ಶಾಕ್  ಆಗಿದ್ದಾರೆ.

Naveen Kumar B C by Naveen Kumar B C
September 29, 2022
in Newsbeat, Marjala Manthana, ಮಾರ್ಜಲ ಮಂಥನ
63 Spoons

63 Spoons

Share on FacebookShare on TwitterShare on WhatsappShare on Telegram

ರೋಗಿಯ ಹೊಟ್ಟೆಯಲ್ಲಿತ್ತು 63 ಚಮಚ – ವೈದ್ಯರೇ ಶಾಕ್…

ವಿಚಿತ್ರ ಪ್ರಕರಣ  ಒಂದರಲ್ಲಿ  ವೈದ್ಯರು ರೋಗಿಯೊಬ್ಬರ  ಹೊಟ್ಟೆಯಿಂದ 63 ಚಮಚಗಳನ್ನ ಹೊರತೆಗೆದಿರವ ಘಟನೆ  ಉತ್ತರಪ್ರದೇಶದ ಮುಜಾಫರ್‌ನಗರ  ಆಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಎಂದು ಆಸ್ಪತ್ರೆ  ಸೇರಿದ್ದ ವ್ಯಕ್ತಿಯ  ದೇಹವನ್ನ  ಸ್ಕ್ಯಾನ್ ಮಾಡಿದಾಗ  ವೈದ್ಯರೇ   ಶಾಕ್  ಆಗಿದ್ದಾರೆ. ಹೊಟ್ಟೆಯಲ್ಲಿ ಅನುಮಾನಸ್ಪದವಾಗಿ ವಸ್ತುಗಳು ಕಾಣಿಸಿವೆ. ವೈದ್ಯರು ಆಪರೇಷನ್ ಮಾಡಿ  ತೆಗೆದಾಗ ತಲೆ ಇಲ್ಲದ 63  ಸ್ಪೂನ್ ಗಳನ್ನ ಹೊಟ್ಟೆಯಲ್ಲಿ ದೊರೆತಿವೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಆಪರೇಷನ್ ನಂತರ ಆತನ ಆರೋಗ್ಯ ಸ್ಥಿತಿ  ಗಂಭೀರವಾಗಿರುವ ಕಾರಣ  ತುರ್ತು ನಿಘಾ ಘಟಕದಲಲ್ಲಿ ಚಿಕಿತ್ಸೆ  ನೀಡಲಾಗುತ್ತಿದೆ.

 ಪ್ರಕರಣದ ಕುರಿತು ಮಾತನಾಡಿದ ಶಸ್ತ್ರಚಿಕಿತ್ಸಕ ಡಾ. ರಾಕೇಶ್ ಖುರಾನಾ, “ಮುಜಾಫರ್‌ನಗರದ ಬೋಪಾರಾ ಗ್ರಾಮದವರಾದ ವಿಜಯ್ ಚೌಹಾಣ್ ಅವರು 15 ದಿನಗಳ ಹಿಂದೆ ಹೊಟ್ಟೆ ನೋವಿನಿಂದ ನಮ್ಮನ್ನು ಸಂಪರ್ಕಿಸಿದರು. ತಪಾಸಣೆಯ ಸಮಯದಲ್ಲಿ, ನಾವು ಅವರ ಹೊಟ್ಟೆಯಲ್ಲಿ ಹೊರಗಿನ ವಸ್ತುಗಳಿರುವುದು ಪತ್ತೆ ಹಚ್ಚಿದೆವು ಎಂದು ತಿಳಿಸಿದ್ದಾರೆ.

ಭಾನುವಾರ, ನಾವು ಅವನ ಹೊಟ್ಟೆಯಿಂದ 62 ತಲೆಯಿಲ್ಲದ ಚಮಚಗಳನ್ನು ಮತ್ತು ಅವನ ಕರುಳಿನಿಂದ ಒಂದನ್ನು ಚಮಚವನ್ನ  ಹೊರತೆಗೆದಿದ್ದೇವೆ. ಎಂದು ಡಾಕ್ಟರ್ ತಿಳಿಸಿದ್ದಾರೆ.

ಡಾ. ಖುರಾನಾ,  ಅವರ ಪ್ರಕಾರ ರೋಗಿಯು ಮಾದಕ ವ್ಯಸನಿಯಾಗಿದ್ದು, ಕಳೆದ ಏಳು ತಿಂಗಳಿಂದ ಶಾಮ್ಲಿಯ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ  ಎಂದು ತಿಳಿಸಿದ್ದಾರೆ.

ರೋಗಿಗೆ ಪ್ರಜ್ಞೆ ಬಂದ ನಂತರವೇ  ಆತನ ಹೊಟ್ಟೆಯಲ್ಲಿ ಚಮಚಗಳು ಹೇಗೆ ಸೇರಿಕೊಂಡಿವೆ ಎನ್ನುವುದು ತಿಳಿಯಲಿದೆ..

Spoons: Doctors Remove 62 Steel Spoons From Man’s Stomach In Muzaffarnagar After Patient Complains Of Severe Pain

Tags: DoctorsMuzaffarnagarSpoonsstomach
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram