ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup: ವಿಶ್ವಕಪ್‌ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್… 

ಬುಮ್ರಾ  ಬೆನ್ನು ನೋವಿನಿಂದ ಬಳಲುತ್ತಿದ್ದು, 4 ರಿಂದ 6 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎನ್ನಲಾಗಿದೆ. ಹಾಗಾಗಿ ಬುಮ್ರಾ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ

Naveen Kumar B C by Naveen Kumar B C
September 29, 2022
in Newsbeat, Sports, ಕ್ರಿಕೆಟ್, ಕ್ರೀಡೆ
Jasprit Bumrah
Share on FacebookShare on TwitterShare on WhatsappShare on Telegram

T20 Worldcup: ವಿಶ್ವಕಪ್‌ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್…

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಬೆನ್ನುನೋವಿನಿಂದಾಗಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಿಶ್ವಕಪ್‌ನಿಂದ ಹೊರಗುಳಿಯಲಿದ್ದಾರೆ ಎಂಬ ಆಘಾತಕಾರಿ ಸುದ್ದಿಯನ್ನ ಬಿಸಿಸಿಐ ಖಚಿತಪಡಿಸಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಬುಮ್ರಾ  ಬೆನ್ನು ನೋವಿನಿಂದ ಬಳಲುತ್ತಿದ್ದು, 4 ರಿಂದ 6 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎನ್ನಲಾಗಿದೆ. ಹಾಗಾಗಿ ಬುಮ್ರಾ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲೂ ಅವರು ತಂಡದ ಭಾಗವಾಗಿರಲಿಲ್ಲ. ಅಭ್ಯಾಸದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದರು. ನಂತರ ವೈದ್ಯಕೀಯ ತಂಡದ ಆದೇಶದ ಮೇರೆಗೆ ಮೊದಲ ಟಿ20 ಪಂದ್ಯದಿಂದ ಕೈಬಿಡಲಾಗಿತ್ತು.

ಜಸ್ಪ್ರೀತ್ ಬುಮ್ರಾ ಇಡೀ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು. ಇದರ ನಂತರ, ಅವರು ಆಸ್ಟ್ರೇಲಿಯಾ ವಿರುದ್ಧ ಆಡಿದ ಮೂರು ಪಂದ್ಯಗಳ T20 ಸರಣಿಯಲ್ಲಿ ಪುನರಾಗಮನ ಮಾಡಿದರು. ಇಲ್ಲಿಯೂ ಮೊದಲ ಪಂದ್ಯ ಆಡಲು ಸಾಧ್ಯವಾಗಿರಲಿಲ್ಲ.  ಎರಡನೇ ಪಂದ್ಯದಲ್ಲಿ ಅವಕಾಶ ಪಡೆದು ಅದ್ಭುತ ಬೌಲಿಂಗ್ ಮಾಡಿದ್ದರು.

ಟಿ20 ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಿದಾಗಿನಿಂದ ಟೀಮ್ ಇಂಡಿಯಾದ ಒಂದಲ್ಲ ಒಂದು ತೊಂದರೇ ಹೆಚ್ಚಾಗುತ್ತಲೇ ಇವೆ.  ಮೊದಲಿಗೆ ರವೀಂದ್ರ ಜಡೇಜಾ ಗಾಯದ ಕಾರಣ ವಿಶ್ವಕಪ್‌ನಿಂದ ಹೊರಗುಳಿದಿದ್ದರು.  ನಂತರ ದೀಪಕ್ ಹೂಡಾ ಕೂಡ ಇತ್ತೀಚೆಗೆ ಗಾಯಗೊಂಡು  ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಿಂದ ವಿಶ್ವಕಪ್‌ನಲ್ಲಿ ಭಾರತದ ಸಂಕಷ್ಟ ಮತ್ತಷ್ಟು ಹೆಚ್ಚಾಗಲಿದೆ.

ಏಷ್ಯಾಕಪ್‌ನಿಂದಲೇ ಡೆತ್ ಓವರ್‌ಗಳಲ್ಲಿ ತಂಡ ಅತ್ಯಂತ ಕಳಪೆ ಬೌಲಿಂಗ್ ಮಾಡುತ್ತಿದೆ. ತಂಡದ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ 18 ಮತ್ತು 19ನೇ ಓವರ್‌ಗಳಲ್ಲಿ ದುಬಾರಿ ಎನಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ಆಗಮನದಿಂದ ತಂಡದ ಈ ಸಮಸ್ಯೆಗೆ ಕಡಿವಾಣ ಬೀಳಲಿದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಗಾಯದ ಸಮಸ್ಯೆಯಿಂದ ಈ ಸ್ಟಾರ್ ಆಟಗಾರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

T20 World Cup | Bumrah Ruled Out Of India T20 WC Squad Jasprit Bumrah

Tags: #T20 World CupindiaJasprit Bumrah
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram