ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Divya Uruduga | ಬಿಗ್ ಬಾಸ್ ದಿವ್ಯಾ ಉರುಡುಗ-ಅರವಿಂದ್ ಮತ್ತೆ ಒಂದಾದರು!

Mahesh M Dhandu by Mahesh M Dhandu
September 29, 2022
in Cinema, Newsbeat, ಮನರಂಜನೆ
Divya Uruduga

Divya Uruduga

Share on FacebookShare on TwitterShare on WhatsappShare on Telegram

Divya Uruduga | ಬಿಗ್ ಬಾಸ್ ದಿವ್ಯಾ ಉರುಡುಗ-ಅರವಿಂದ್ ಮತ್ತೆ ಒಂದಾದರು!

ಸತತ ಎರಡನೇ ಸಲ ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗುವ ಮೂಲಕ ಸುದ್ದಿಯಲ್ಲಿರುವ ನಟಿ ದಿವ್ಯಾ ಉರುಡುಗ.

Related posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

July 3, 2026
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

July 3, 2026

ಅರವಿಂದ್ ಕೌಶಿಕ್ ನಿರ್ದೇಶನದ ಹುಲಿರಾಯ ಸಿನಿಮಾದ ಮೂಲಕ ನಾಯಕಿಯಾಗಿ ಪರಿಚಯಗೊಂಡವರು ದಿವ್ಯಾ.

ಈಗ ಮತ್ತೆ ಈಕೆ ಅರವಿಂದ್ ಕೌಶಿಕ್ ಜೊತೆಯಾಗಿದ್ದಾರೆ. ʻ ಅರ್ದಂಬರ್ಧ ಪ್ರೇಮ ಕಥೆʼ ಎನ್ನುವ ಭಿನ್ನ ಶೀರ್ಷಿಕೆಯ ಚಿತ್ರ ಈಗಾಗಲೇ ಮುಕ್ತಾಯಗೊಂಡಿದೆ.

ಆದರೆ ಈ ವರೆಗೂ ಈ ಚಿತ್ರದ ನಾಯಕ ನಟ ಯಾರು ಅಂತಾ ರಿವೀಲ್ ಮಾಡಿಲ್ಲ.

ನಿರ್ದೇಶಕ ಅರವಿಂದ್ ಕೌಶಿಕ್ ಅದಾಗಲೇ ಟೀಸರ್ ಒಂದನ್ನು ಅನಾವರಣ ಮಾಡಿದ್ದಾರೆ. ಅದರಲ್ಲಿ ಕೂಡಾ ಹೀರೋ ಯಾರು ಎನ್ನುವ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನಷ್ಟೇ ಉಳಿಸಿದ್ದಾರೆ.

ವಿಜಯದಶಮಿಯ ದಿನ ಹೀರೋ ಇಂಟ್ರಡಕ್ಷನ್ ಟೀಸರ್ ಲೋಕಾರ್ಪಣೆ ಮಾಡಿ, ಆ ಮೂಲಕ ಅರ್ದಂಬರ್ಧ ಪ್ರೇಮ ಕಥೆಯ ನಾಯಕನಟನನ್ನು ಪರಿಚಯಿಸುವ ಯೋಜನೆ ರೂಪಿಸಿದ್ದಾರೆ.

ಅರವಿಂದ್ ಕೌಶಿಕ್ ಏನೇ ಮಾಡಿದರೂ ಅದರಲ್ಲಿ ಹೊಸತನವಿರುತ್ತದೆ. ಆರಂಭದಲ್ಲಿ ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಹೆಸರು ಮಾಡಿದವರು.

ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಏಕಕಾಲದಲ್ಲಿ ಕೆಲಸ ನಿರ್ವಹಿಸುತ್ತಾ, ಬಣ್ಣದ ಜಗತ್ತಿಗೆ ಹೊಸ ಪ್ರತಿಭೆಗಳನ್ನು ಪರಿಚಯಿಸಿದವರು.

ರಕ್ಷಿತ್ ಶೆಟ್ಟಿ, ರಿಶಬ್ ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಇವತ್ತಿಗೆ ಹೆಸರು ಮಾಡಿರುವ ಸಾಕಷ್ಟು ಪ್ರತಿಭಾವಂತರು ಆರಂಭದಲ್ಲಿ ಕೆಲಸ ಮಾಡಿದ್ದು ಇದೇ ಅರವಿಂದ್ ಅವರ ಜೊತೆಗೆ.

ನಮ್ ಏರಿಯಾಲ್ ಒಂದಿನ ಮೂಲಕ ಅರ್ಜುನ್ ಜನ್ಯ ಪೂರ್ಣ ಪ್ರಮಾಣದ ಸಂಗೀತ ಸಂಯೋಜಕರಾಗಿ ಕಾರ್ಯಾರಂಭ ಮಾಡಿದ್ದರು.

Divya Uruduga Bigg Boss Divya Uruduga-Arvind reunite
Divya Uruduga Bigg Boss Divya Uruduga-Arvind reunite

ಈಗ ಅರ್ಜುನ್ ಕೂಡಾ ಅರ್ಜುನ್ ಜನ್ಯ ಜೊತೆಗೂಡಿದ್ದಾರೆ. ʻ ಅರ್ದಂಬರ್ಧ ಪ್ರೇಮ ಕಥೆʼಗೆ ಚೆಂದದ ಹಾಡುಗಳನ್ನು ಅರ್ಜುನ್ ಜನ್ಯ ರೂಪಿಸಿದ್ದಾರೆ.

ಬಕ್ಸಸ್ ಮೀಡಿಯಾ ʻ ಅರ್ದಂಬರ್ಧ ಪ್ರೇಮ ಕಥೆʼ ಚಿತ್ರವನ್ನು ನಿರ್ಮಿಸಿದೆ. ಲೈಟ್ ಹೌಸ್ ಮೀಡಿಯಾ ಮತ್ತು ಆರ್ ಎ ಸಿ ವಿಷುವಲ್ಸ್ ಕೂಡಾ ನಿರ್ಮಾಣದಲ್ಲಿ ಕೈಜೋಡಿಸಿವೆ.

ಸೂರ್ಯ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ತಂತ್ರಜ್ಞಾನದ ಕೆಲಸವನ್ನೂ ನಿಭಾಯಿಸಿದ್ದಾರೆ.

ರ್ಯಾಪರ್ ಆಲ್ ಓಕೆ ಅಲೋಕ್ಬಾಬು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರೂಪಕಿಯಾಗಿ ಹೆಸರು ಮಾಡಿರುವ ಶ್ರೇಯಾ ಬಾಬು, ವೆಂಕಟ್ ಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿತ್ ಶೆಟ್ಟಿ ಮೊದಲಾದವರ ತಾರಾಗಣ ಈ ಚಿತ್ರಕ್ಕಿದೆ.

ಇದಲ್ಲದೇ ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದ ನಟರೊಬ್ಬರು ಈ ಚಿತ್ರದಲ್ಲಿದ್ದಾರೆ. ಇಷ್ಟರಲ್ಲೇ ಅವರು ಯಾರು ಎನ್ನುವ ಮಾಹಿತಿ ಕೂಡಾ ಹೊರಬೀಳಲಿದೆ.

Tags: #Saaksha TVdivya urudugafilmSandalwood
ShareTweetSendShare
Join us on:

Related Posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

by Shwetha
July 3, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಚಂಪತ್ ರಾಯ್ ಅವರು ಪೊಲೀಸರ ವಿಚಾರಣೆ ವೇಳೆ ಟಿನ್ನು ಯಾದವ್ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಹೇಳಿರುವುದಾಗಿ...

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

by Shwetha
July 3, 2026
0

ಲಂಡನ್: ಟೀಂ ಇಂಡಿಯಾದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಸತತವಾಗಿ ಬೆಂಚ್ ಕಾಯಿಸುತ್ತಿರುವುದಕ್ಕೆ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್...

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

by Shwetha
July 3, 2026
0

ಉತ್ತರ ಪ್ರದೇಶ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಕಾಲಚಕ್ರ ಉರುಳುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಅಧಿಕಾರದ ಮದದಲ್ಲಿ ಮೆರೆಯಬೇಡಿ, ಪ್ರತಿ ಅಂತ್ಯಕ್ಕೂ ಒಂದು ಆರಂಭವಿದೆ – ಡಿಕೆಶಿಗೆ ಎಚ್‌ಡಿ ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
July 3, 2026
0

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ, ಅಧಿಕಾರದ ಮದದಲ್ಲಿ ಮೆರೆಯುವವರಿಗೆ ಕಾಲವೇ ಉತ್ತರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram