ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat Jodo Yatra | ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶ

Mahesh M Dhandu by Mahesh M Dhandu
September 30, 2022
in Newsbeat, State, ರಾಜ್ಯ
BJP asked Rahul Gandhi a series of questions

BJP asked Rahul Gandhi a series of questions

Share on FacebookShare on TwitterShare on WhatsappShare on Telegram

Bharat Jodo Yatra | ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ಕರ್ನಾಟಕಕ್ಕೆ ಪ್ರವೇಶಿಸಲಿದೆ.  

Related posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

June 28, 2026
ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

June 28, 2026

ಬೆಳಿಗ್ಗೆ 9 ಗಂಟೆಗೆ ಗುಂಡ್ಲುಪೇಟೆ ಮೂಲಕ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಆರಂಭಕ್ಕು ಮುನ್ನ ವೇದಿಕೆ ಕಾರ್ಯಕ್ರಮ ಇರಲಿದೆ.

ಮೊದಲ ದಿನ ರಾಹುಲ್ ಗಾಂಧಿ ಹಾಗು 120 ಪಾದಯಾತ್ರಿಗಳೊಂದಿಗೆ ರಾಷ್ಟ್ರ ಹಾಗು ರಾಜ್ಯ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

Bharat Jodo Yatra saaksha tv
Bharat Jodo Yatra saaksha tv

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ರೆಹಮಾನ್ ಖಾನ್ ಮೊದಲಾದವರು ಭಾಗಿಯಾಗಲಿದ್ದಾರೆ.

ಮೊದಲ ದಿನದ ಯಾತ್ರೆಯಲ್ಲಿ ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 30 ಸಾವಿರ ಕಾರ್ಯಕರ್ತರು ಹೆಜ್ಜೆ ಹಾಕಲಿದ್ದಾರೆ.

ಮಾರ್ಗ ಮಧ್ಯೆ ವೀರನಪುರ ಕ್ರಾಸ್ ಬಳಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ.

ಊಟದ ನಂತರ ಬುಡಕಟ್ಟು ಜನಾಂಗ ಹಾಗೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.

ಇದಾದ ಬಳಿಕ ಸಂಜೆ 4 ಗಂಟೆಗೆ ಯಾತ್ರೆ ಪುನರಾರಂಭವಾಗಲಿದೆ. ಸಂಜೆ 7 ಗಂಟೆಗೆ ಬೇಗೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Tags: #Saaksha TVbharat-jodo-yatrarahul gandhi
ShareTweetSendShare
Join us on:

Related Posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

by Shwetha
June 28, 2026
0

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೋಬ್ಬರಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಘೋಷಿಸುವ ಮೂಲಕ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

by Shwetha
June 28, 2026
0

ಚಿಕ್ಕಬಳ್ಳಾಪುರ:ನಗರದ ಕನ್ನಡ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿತು. ಶಾಸಕ ಪ್ರದೀಪ್ ಈಶ್ವರ್ ಅವರ ವರ್ತನೆ ಹಾಗೂ ಅವರ ವಿರುದ್ಧ ಒಕ್ಕಲಿಗ...

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram