ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Indias Squad | ಇಂಡೋ – ಆಫ್ರಿಕಾ ಏಕದಿನ ಸರಣಿ : ಭಾರತ ತಂಡ ಪ್ರಕಟ

Mahesh M Dhandu by Mahesh M Dhandu
October 2, 2022
in Newsbeat, Sports, ಕ್ರಿಕೆಟ್
indias-squad-for-odi-series-against-south-africa-announced

indias-squad-for-odi-series-against-south-africa-announced

Share on FacebookShare on TwitterShare on WhatsappShare on Telegram

Indias Squad | ಇಂಡೋ – ಆಫ್ರಿಕಾ ಏಕದಿನ ಸರಣಿ : ಭಾರತ ತಂಡ ಪ್ರಕಟ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಎಲ್ಲರ ನಿರೀಕ್ಷೆಯಂತೆಯೇ ಶಿಖರ್ ಧವನ್ ತಂಡದ ನಾಯಕರಾಗಿದ್ದಾರೆ. ಆದ್ರೆ ಸಂಜು ಸ್ಯಾಮ್ ಸನ್ ಅವರಿಗೆ ಉಪನಾಯಕನ ಪಟ್ಟ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೀಗ ಆಯ್ಕೆ ಸಮಿತಿ ಶ್ರೇಯಸ್ ಅಯ್ಯರ್ ಗೆ ಉಪನಾಯಕನ ಪಟ್ಟ ನೀಡಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026
indias-squad-for-odi-series-against-south-africa-announced
indias-squad-for-odi-series-against-south-africa-announced

ಬ್ಯಾಟರ್ ಗಳ ವಿಭಾಗದಲ್ಲಿ ಶಿಖರ್ ಧವನ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಶುಭ್ ಮನ್ ಗಿಲ್, ರಜತ್ ಪಟಿದಾರ್, ರಾಹುಲ್ ತ್ರಿಪಾಠಿ ಸ್ಥಾನ ಪಡೆದುಕೊಂಡಿದ್ದಾರೆ. ವಿಕೇಟ್ ಕೀಪರ್ ಕಮ್ ಬ್ಯಾಟರ್ ಗಳಾಗಿ ಸಂಜು ಸ್ಯಾಮ್ ಸನ್, ಇಶಾನ್ ಕಿಶಾನ್ ಗೆ ಅವಕಾಶ ನೀಡಲಾಗಿದೆ.

Shikhar Dhawan (C), Shreyas Iyer (VC), Ruturaj Gaikwad, Shubhman Gill, Rajat Patidar, Rahul Tripathi, Ishan Kishan (WK), Sanju Samson (WK), Shahbaz Ahmed, Shardul Thakur, Kuldeep Yadav, Ravi Bishnoi, Mukesh Kumar, Avesh Khan, Mohd. Siraj, Deepak Chahar.#TeamIndia | #INDvSA

— BCCI (@BCCI) October 2, 2022

ಆಲ್ ರೌಂಡರ್ ಗಳಾಗಿ ಶಹ್ಬಾಜ್ ಅಹ್ಮದ್, ಶರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪಿನ್ನರ್ ಗಳ ವಿಭಾಗದಲ್ಲಿ ಕುಲ್ ದೀಪ್ ಯಾದವ್, ರವಿ ಬಿಷ್ನೋಯ್ನಿ ಇದ್ದು, ವೇಗಿಗಳ ವಿಭಾಗದಲ್ಲಿ ಮುಖೇಶ್ ಕುಮಾರ್, ಆವೇಶ್ ಖಾನ್, ಮೊಹ್ಮದ್ ಸಿರಾಜ್, ದೀಪಕ್ ಚಹಾರ್ ಇದ್ದಾರೆ.

ಭಾರತ ತಂಡ

ಶಿಖರ್ ಧವನ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಶುಭ್ ಮನ್ ಗಿಲ್, ರಜತ್ ಪಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್, ಸಂಜು ಸ್ಯಾಮ್ ಸನ್, ಶಹ್ಬಾಸ್ ಅಹ್ಮದ್, ಶರ್ದೂಲ್ ಠಾಕೂರ್, ಕುಲ್ ದೀಪ್ ಯಾದವ್, ರವಿ ಬಿಷ್ನೋಯಿ, ಮುಖೇಶ್ ಕುಮಾರ್, ಆವೇಶ್ ಖಾನ್, ಮೊಹ್ಮದ್ ಸಿರಾಜ್, ದೀಪಕ್ ಚಹಾರ್

Tags: #Saaksha TVindiaodi-seriesSouth Africa
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram